ⓘ Free online encyclopedia. Did you know? page 224



                                               

ತಿಂಡ್ಲು ಶಿಲಾಶಾಸನ

ಈ ಶಿಲಾಶಾಸನವು ಬೆಂಗಳೂರಿನ ತಿಂಡ್ಲು ಪ್ರದೇಶದಲ್ಲಿರುವ ಶಾಸನವಾಗಿದೆ. ಇದು ಸ್ಥಾಪಿತವಾದ ಕಾಲ ಕ್ರಿ.ಶ. 1368 ನೇ ಇಸವಿ. ಇದು ವಿಜಯನಗರ ಸಾಮ್ರಾಜ್ಯದ ಬುಕ್ಕರಾಯನ ಆಳ್ವಿಕೆಯ ಕಾಲದ ಶಾಸನವಾಗಿದೆ. ಈ ಶಾಸನ ಕಲ್ಲಿನ ಗಾತ್ರ 76" x 36". ಬರಹವು ಕನ್ನಡ ಲಿಪಿಯಲ್ಲಿ ಬರೆಯಲ್ಪಟ್ಟಿದೆ. ಈ ಶಾಸನದ ಕೆಲವು ಸಾಲುಗಳ ...

                                               

ದಾಸರಹಳ್ಳಿ ಶಿಲಾಶಾಸನ

ಈ ಶಿಲಾಶಾಸನವು ಬೆಂಗಳೂರಿನ ತುಮಕೂರು ರಸ್ತೆಯಲ್ಲಿನ ಟಿ.ದಾಸರಹಳ್ಳಿ ಪ್ರದೇಶದಲ್ಲಿರುವ ಶಾಸನವಾಗಿದೆ. ಇದು ಸ್ಥಾಪಿತವಾದ ಕಾಲ ಸುಮಾರು ಕ್ರಿ.ಶ. 1000 ಇಸವಿ ಎಂದು ಅಂದಾಜಿಸಲಾಗಿದೆ. ಈ ಶಾಸನ ಕಲ್ಲಿನ ಗಾತ್ರ 6’ x 4’ 6”. ಬರಹವು ಕನ್ನಡ ಲಿಪಿಯಲ್ಲಿ ಬರೆಯಲ್ಪಟ್ಟಿದೆ. ಈ ಶಾಸನ ಬರಹವನ್ನು ವೀರಗಲ್ಲೊಂದರ ಮೇ ...

                                               

ದೊಡ್ಡನೆಕ್ಕುಂದಿ ಶಿಲಾಶಾಸನ

ಇದು ಬೆಂಗಳೂರಿನ ದೊಡ್ಡನೆಕ್ಕುಂದಿಯಲ್ಲಿರುವ ಒಂದು ಶಿಲಾಶಾಸನ. ಈ ಶಾಸನ ಸುಮಾರು ಕ್ರಿ.ಶ ೧೩೦೪ರಲ್ಲಿ ಸ್ಥಾಪನೆಯಾಗಿದೆ. ಇದರ ಗಾತ್ರ 8X 6. ಇದು ಗ್ರಂಥ ಮತ್ತು ತಮಿಳು ಲಿಪಿಯಲ್ಲಿ ಇದೆ.

                                               

ದೊಡ್ಡಬಸವನ ದೇವಾಲಯ ಶಿಲಾಶಾಸನ

ದೊಡ್ಡಬಸವನ ದೇವಾಲಯ ಶಿಲಾಶಾಸನವು ಬೆಂಗಳೂರಿನ ಸುನಕೇನಹಳ್ಳಿಯಲ್ಲಿ ದೊಡ್ಡಬಸವನ ದೇವಾಲದಲ್ಲಿದೆ. ಈ ಶಾಸನ ಸುಮಾರು ಕ್ರಿ.ಶ ೧೬೦೦ರಲ್ಲಿ ಸ್ಥಾಪನೆಯಾಗಿದೆ. ಇದರ ಗಾತ್ರ 4x2. ಇದು ಕನ್ನಡ ಲಿಪಿಯಲ್ಲಿ ಇದೆ.

                                               

ಬಳ್ಳಾಪುರ ಶಿಲಾಶಾಸನ

ಈ ಶಾಸನ ವಿಜಯನಗರ ಸಾಮ್ರಾಜ್ಯದ ರಾಮದೇವರಾಯ ಆಳ್ವಿಕೆಯ ಕಾಲದ್ದಾಗಿದೆ, ಇದರ ರಾಜಧಾನಿ ಇಂದಿನ ವೆಲ್ಲೂರಿನಲ್ಲಿತ್ತು. ಇದು ಬೆಂಗಳೂರಿನ ಕೆಲವೇ ತೆಲುಗು ಶಾಸನಗಳಲ್ಲಿ ಒಂದಾಗಿದೆ. ಇದರಲ್ಲಿ ಬಳೆಪೇಟೆಯ ಸ್ಥಾಪಕರಾದ ಒಂದನೇ ಕೆಂಪೇಗೌಡರ ಬಗ್ಗೆ ಉಲ್ಲೇಖ ಇದೆ. ಬೇರೆ ಬೇರೆ ಊರುಗಳಿಂದ ಇಲ್ಲಿಗೆ ಬಂದ ವ್ಯಾಪಾರಸ್ಥರ ...

                                               

ಬೇಗೂರು ಕೋಟೆ ಶಿಲಾಶಾಸನ

ಬೇಗೂರು ಕೋಟೆ ಶಿಲಾಶಾಸನವು ಬೆಂಗಳೂರಿನ ಬೇಗೂರಿನಲ್ಲಿರುವ ಕೋಟೆಯ ಚಾವಡಿಯ ಎರಡನೆಯ ಬಾಗಿಲಿನ ಬಲಭಾಗದಲ್ಲಿ ಇದೆ. ಈ ಶಾನಸ ಸುಮಾರು ಕ್ರಿ.ಶ ೯೫೦ರಲ್ಲಿ ಸ್ಥಾಪನೆಯಾಗಿದೆ. ಇದರ ಗಾತ್ರ 3 x 4’. ಇದು ಕನ್ನಡ ಲಿಪಿಯಲ್ಲಿ ಇದೆ.

                                               

ಬೇಗೂರು ಬೆಂಗಳೂರು ಶಿಲಾಶಾಸನ

ಇದು ಬೆಂಗಳೂರಿನ ಬೇಗೂರಿನಲ್ಲಿ ೯ನೇ ಶತಮಾನದಲ್ಲಿ ಕೆತ್ತಿಸಿದ ಕಲ್ಲುಬರಹ. ಬೇಗೂರು ನಾಗತರ ತುಂಬೆಪಡಿ ವೀರಗಲ್ಲು ಬೇಗೂರು ಬೆಂಗಳೂರು ಶಿಲಾಶಾಸನವೆಂದೇ ಪ್ರಸಿದ್ದಿಯಾಗಿದೆ. ಈ ಶಾಸನವು ಸುಮಾರು ಕ್ರಿ.ಶ ೮೯೦ರಲ್ಲಿ ಸ್ಥಾಪನೆಯಾಯಿತು. ಇದು ಈ ಪ್ರಾಂತ್ಯದ ನಾಗತಾರನ ಮಗ ಬುಟ್ಟಣಶೆಟ್ಟಿ ಎಂಬುವವನು ಕಾಳಗದಲ್ಲಿ ಹ ...

                                               

ಬ್ಯಾಡರಹಳ್ಳಿ ಶಿಲಾಶಾಸನ

ಇದು ಬೆಂಗಳೂರಿನ ಮಾಗಡಿ ರಸ್ತೆಯ ಬ್ಯಾಡರಹಳ್ಳಿ ಪ್ರದೇಶದಲ್ಲಿರುವ ಒಂದು ಶಿಲಾಶಾಸನ. ಇದು ಸ್ಥಾಪಿತವಾದ ಕಾಲ ಕ್ರಿ.ಶ.೧೩೩೬ನೇ ಇಸವಿ. ಈ ಶಾಸನ ಕಲ್ಲಿನ ಗಾತ್ರ 6’ x 1’ 9”. ಶಾಸನವು ಕನ್ನಡ ಭಾಷೆಯಲ್ಲಿ ಬರೆಯಲ್ಪಟ್ಟಿದೆ. ಇದು ಹೊಯ್ಸಳರ ರಾಜ ವೀರಬಲ್ಲಾಳನ ಆಳ್ವಿಕೆಯ ಕಾಲದ್ದಾಗಿದೆ.

                                               

ಮಾರತಹಳ್ಳಿ ಶಿಲಾಶಾಸನ

ಇದು ಬೆಂಗಳೂರಿನ ಮಾರತಹಳ್ಳಿ ಪ್ರದೇಶದಲ್ಲಿರುವ ಒಂದು ಶಿಲಾಶಾಸನ. ಇದು ಸ್ಥಾಪಿತವಾದ ಕಾಲ ಕ್ರಿ.ಶ.೧೫೦೮ನೇ ಇಸವಿ. ಈ ಶಾಸನ ಕಲ್ಲಿನ ಗಾತ್ರ 62"X 16". ಶಾಸನವು ತೆಲುಗು ಭಾಷೆಯಲ್ಲಿ ಬರೆಯಲ್ಪಟ್ಟಿದೆ. ಪ್ರಸ್ತುತ ಇದು ಚೌಡೇಶ್ವರಿ ದೇವಾಲಯದ ಒಳಬೀದಿಯಲ್ಲಿ ಇದೆ. ಇದರಲ್ಲಿ ವಿಜಯನಗರ ಸಾಮ್ರಾಜ್ಯದ ಕೃಷ್ಣದೇವರ ...

                                               

ಯಲಹಂಕ ವೇಣುಗೋಪಾಲಸ್ವಾಮಿ ದೇವಸ್ಥಾನ

ಯಲಹಂಕ ವೇಣುಗೋಪಾಲಸ್ವಾಮಿ ದೇವಸ್ಥಾನ ಶಿಲಾಶಾಸನವು ಬೆಂಗಳೂರಿನ ಯಲಹಂಕ ವೇಣುಗೋಪಾಲಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿದೆ. ಈ ಶಾಸನ ಸುಮಾರು ಕ್ರಿ.ಶ ೧೪೧೦ರಲ್ಲಿ ಸ್ಥಾಪನೆಯಾಗಿದೆ. ಇದರ ಗಾತ್ರ ತಿಳಿದಿಲ್ಲ. ಇದು ಕನ್ನಡ ಲಿಪಿಯಲ್ಲಿ ಇದೆ.

                                               

ವಿಭೂತಿಪುರ ಶಿಲಾಶಾಸನ

ಈ ಶಾಸನ ಕಲ್ಲು ಬೆಂಗಳೂರಿನ ವಿಭೂತಿಪುರ ಪ್ರದೇಶದಲ್ಲಿರುವ ವೀರಶೈವ ಮಠದಲ್ಲಿದೆ. ಕ್ರಿ.ಶ.೧೩೦೭ನೇ ಇಸವಿಯ ಈ ಶಾಸನವು ತಮಿಳು ಭಾಷೆಯಲ್ಲಿ, ಗ್ರಂಥ ಮತ್ತು ಅರವಕ್ಷರ ಲಿಪಿಯಲ್ಲಿ ಬರೆಯಲ್ಪಟ್ಟಿದೆ. ಹೊಯ್ಸಳ ವಂಶದ ಇಮ್ಮಡಿ ವೀರಬಲ್ಲಾಳ ರಾಜನ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಈ ಕಲ್ಲಿನ ಗಾತ್ರ 3’ x 4’. ...

                                               

ಸಾದರಮಂಗಲ ಶಿಲಾಶಾಸನಗಳು

ಈ ಶಾಸನಗಳು ಬೆಂಗಳೂರಿನ ಸಾದರಮಂಗಲ ಪ್ರದೇಶದಲ್ಲಿ ದಾಖಲಾಗಿರುವ ಐತಿಹಾಸಿಕ ಶಿಲಾಶಾಸನಗಳಾಗಿವೆ. ಇವು ತಮಿಳು ಭಾಷೆಯಲ್ಲಿದ್ದು ಗ್ರಂಥ ಮತ್ತು ಅರವ ಲಿಪಿಯಲ್ಲಿ ಬರೆಯಲ್ಪಟ್ಟಿವೆ. ಎರಡೂ ಶಾಸನಗಳು ಸುಸ್ಥಿತಿಯಲ್ಲಿದ್ದು ಒಂದು ಶಾಸನವನ್ನು ಬೆಂಗಳೂರಿನ ಮ್ಯೂಸಿಯಮ್ಮಿನಲ್ಲಿ ಇಡಲಾಗಿದೆ. ಈ ಎರಡೂ ಶಾಸನಗಳು ಹದಿನಾ ...

                                               

ಸೋಮೇಶ್ವರ ದೇವಸ್ಥಾನ ಬೇಲೂರು ಶಿಲಾಶಾಸನ

ಕನ್ನೇಲಿ ಶಿಲಾಶಾಸನವು ಬೆಂಗಳೂರಿನ HALನ ಸಮೀಪದ ಸೋಮೇಶ್ವರ ದೇವಾಲಯದ ಮುಂಬಾಗದಲ್ಲಿದೆ. ಈ ಶಾಸನ ಸುಮಾರು ಕ್ರಿ.ಶ ೧೩೫೦ರಲ್ಲಿ ಸ್ಥಾಪನೆಯಾಗಿದೆ. ಇದರ ಗಾತ್ರ 3x26". ಇದು ಗ್ರಂಥ ಮತ್ತು ತಮಿಳು ಲಿಪಿಯಲ್ಲಿ ಇದೆ.

                                               

ಸೋಮೇಶ್ವರ ಮಡಿವಾಳ ಶಿಲಾಶಾಸನ

ಕನ್ನೇಲಿ ಶಿಲಾಶಾಸನವು ಬೆಂಗಳೂರಿನ ಮಡಿವಾಳದ ದೇವಾಲಯದ ತಳಭಾಗದಲ್ಲಿದೆ. ಈ ಶಾಸನ ಸುಮಾರು ಕ್ರಿ.ಶ ೧೨೪೭ರಲ್ಲಿ ಸ್ಥಾಪನೆಯಾಗಿದೆ. ಇದರ ಗಾತ್ರ ತಿಳಿದಿಲ್ಲ. ಇದು ಗ್ರಂಥ ಮತ್ತು ತಮಿಳು ಲಿಪಿಯಲ್ಲಿ ಇದೆ.

                                               

ಹಾರೊಹಳ್ಳಿ ಶಿಲಾಶಾಸನ

ಈ ಶಿಲಾಶಾಸನವು ಬೆಂಗಳೂರಿನ ಯಲಹಂಕ ಪ್ರದೇಶದ ಹಾರೊಹಳ್ಳಿ ಯಲ್ಲಿರುವ ಶಾಸನವಾಗಿದೆ. ಇದು ಸ್ಥಾಪಿತವಾದ ಕಾಲ ಕ್ರಿ.ಶ. ೧೫೩೦ನೇ ಇಸವಿ. ಈ ಶಾಸನ ಕಲ್ಲಿನ ಗಾತ್ರ 5 X 211". ಬರಹವು ಕನ್ನಡ ಲಿಪಿಯಲ್ಲಿ ಬರೆಯಲ್ಪಟ್ಟಿದೆ. ಪ್ರಸ್ತುತ ಆಂಜನೇಯ ಗುಡಿಯ ಆವರಣದಲ್ಲಿದೆ.

                                               

ಹೆಸರಘಟ್ಟ ಶಿಲಾಶಾಸನ

ಹೆಸರಘಟ್ಟ ಶಿಲಾಶಾಸನವು ಬೆಂಗಳೂರಿನ ನೆಲಮಂಗಲ ಸಮೀಪದ ಚಂದ್ರಮೌಳೀಶ್ವರ ದೇವಾಲಯದ ಮುಂಬಾಗದಲ್ಲಿದೆ. ಈ ಶಾಸನ ಸುಮಾರು ಕ್ರಿ.ಶ ೧೫೩೩ರಲ್ಲಿ ಸ್ಥಾಪನೆಯಾಗಿದೆ. ಇದರ ಗಾತ್ರ 3ft. ಇದು ಕನ್ನಡ ಲಿಪಿಯಲ್ಲಿ ಇದೆ. ಇದು ವಿಜಯನಗರ ಸಾಮ್ರಾಜ್ಯದ ಕಾಲದ್ದಾಗಿದೆ.

                                               

ಮಿರ್ಜಾ ಇಸ್ಮಾಯಿಲ್

ಮಿರ್ಜಾ ಇಸ್ಮಾಯಿಲ್ ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ, ಮೈಸೂರಿನ ದಿವಾನರಾಗಿದ್ದರು. ಕಾಗದದ ಕಾರ್ಖಾನೆ, ಸಕ್ಕರೆ ಕಾರ್ಖಾನೆ, ಮೊದಲಾದ ಕಾರ್ಖಾನೆಗಳನ್ನು ಸ್ಥಾಪಿಸಲು ಕಾರಣಕರ್ತರಾದವರು. ವೃಂದಾವನ ಉದ್ಯಾನವನ್ನು ನಿರ್ಮಿಸಿದವರು ಮಿರ್ಜಾರವರು. ಸಂಸ್ಥಾನದ ಸಮೃದ್ಧಿ ಮತ್ತು ಸೊಬಗುಗಳಿಗಾಗಿ ತಮ್ಮ ಜೀವನವ ...

                                               

ಸರ್. ಕೆ. ಶೇಷಾದ್ರಿ ಅಯ್ಯರ್

ಸರ್,ಶೇಷಾದ್ರಿ ಅಯ್ಯರ್, KCIE ತಮಿಳು: குமரபுரம் சேஷாத்திரி ஐயர், ಮೈಸೂರರಸರ ಬಳಿ ದಿವಾನರಾಗಿ ೧೮೮೩-೧೯೦೧ ರ ವರೆಗೆ ಸೇವೆಸಲ್ಲಿಸಿದರು. ಅವರೊಬ್ಬ ಸಮರ್ಥ ವಕೀಲರು. ಬ್ರಿಟಿಷ್ ಈಸ್ಟ್ ಇಂಡಿಯ ಕಂಪೆನಿ ಸರಕಾರ ಒಡೆಯರ್ ರಾಜಪರಿವಾರಕ್ಕೆ ತಾನು ಹಿಂದೆ ಕಸಿದುಕೊಂಡಿದ್ದ ರಾಜ್ಯದ ಎಲ್ಲಾ ಅಧಿಕಾರವನ್ನು ಮತ ...

                                               

ಸಂನ್ಯಾಸ

ಸಂನ್ಯಾಸ ವು ಹಿಂದೂ ಆಶ್ರಮ, ಅಥವಾ ಜೀವನ ಘಟ್ಟಗಳ ಪದ್ಧತಿಯಲ್ಲಿ ಪರಿತ್ಯಾಗಿಯ ಜೀವನದ ವರ್ಗ. ಇದು ವರ್ಣ ಹಾಗೂ ಆಶ್ರಮ ಪದ್ಧತಿಗಳ ಅತ್ಯಂತ ಉನ್ನತವಾದ ಮತ್ತು ಕೊನೆಯ ಘಟ್ಟವೆಂದು ಪರಿಗಣಿಸಲಾಗುತ್ತದೆ ಮತ್ತು ಪಾರಂಪರಿಕವಾಗಿ ಐವತ್ತು ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಪುರುಷರಿಂದ ಅಥವಾ ತಮ್ಮ ಇಡೀ ಜೀವನವನ ...

                                               

ಕಾರ್ಕಳದ ಗೊಮ್ಮಟೇಶ್ವರ

ಉಡುಪಿ ಜಿಲ್ಲೆಯಲ್ಲಿ ಕಾರ್ಕಳ ಒಂದು ತಾಲೂಕು.ಇದು ಮಂಗಳೂರಿನಿಂದ ೩೨ ಮೈಲು, ಮುಡಬಿದ್ರೆಯಿಂದ ೧೦ ಮೈಲು, ವೇಣೂರಿನಿಂದ ೨೨ ಮೈಲು ದೂರದಲ್ಲಿದೆ. ಇದು ಕರಿಕಲ್ಲಿನ ನೆಲವಾದ್ದರಿಂದ ಕಾರ್ಕಳ ಎಂಬ ಹೆಸರು ಬಂತು.ಇಲ್ಲಿ ಜಗತ್ತಿನಲ್ಲೇ ಎರಡನೇ ಅತೀ ಎತ್ತರದ ಬಾಹುಬಲಿ ಏಕ ಶಿಲಾ ಮೂರ್ತಿಯ ವಿಗ್ರಹವಿದೆ. ಈ ವಿಗ್ರಹದ ...

                                               

ಪರ್ಪಲೆ ಗುಡ್ಡೆ- ಕಾರ್ಕಳ

ಪರ್ಪಲೆ ಗುಡ್ಡೆ - ಕಾರ್ಕಳ PURPLE -ಪರ ಪಾಲೆ ಎಂದರೆ ತುಳು ಭಾಷೆಯಲ್ಲಿ ಭಾರೀ ಗಾತ್ರದ ಹಳೆಯ ಕಾಲದ ಹಾಳೆ ಮರಗಳು ಇದ್ದ ಪ್ರದೇಶ ಎಂದು ಅರ್ಥ. ಪರಪಾಲೆ ಗುಡ್ಡ ಕರೆಯಲ್ಪಡುವ ಕಾರ್ಕಳದ ಪಶ್ಚಿಮ ಭಾಗದಲ್ಲಿರುವ ಪರ್ಪಲೆ ಗುಡ್ಡೆಯು ನೋಡಲು ಸುಂದರವಾಗಿದೆಯಲ್ಲದೆ, ಚಾರಣಕ್ಕೂ ಹೇಳಿ ಮಾಡಿಸಿದ ಜಾಗ. ದೂರಕ್ಕೆ ನುಣ ...

                                               

ವರಂಗ

ವರಂಗ ಇರುವುದು ಉಡುಪಿ ಜಿಲ್ಲೆಯ ಹೆಬ್ರಿಯಿಂದ ಕಾರ್ಕಳದ ಕಡೆಗೆ 5 ಕಿ.ಮೀ. ದೂರದಲ್ಲಿ. ಕಾರ್ಕಳದಿಂದ ಸುಮಾರು 25 ಕಿ.ಮೀ., ಉಡುಪಿಯಿಂದ 37 ಕಿ.ಮೀ. ಮಂಗಳೂರಿನಿಂದ 85 ಕಿ.ಮೀ. ದೂರ. ಸಮಯವಿದ್ದರೆ, ತಾಕತ್ತಿದ್ದರೆ ಕೆರೆಯ ಪಕ್ಕವೇ ಇರುವ ಬೇಡ ರಾಜನ ಅರಮನೆಯ ಕುರುಹುಗಳಿರುವ ಬೆಟ್ಟವನ್ನು ಹತ್ತಿಳಿಯಬಹುದು. ಪ ...

                                               

ಶಂಕರನಾರಾಯಣ

ಶಂಕರನಾರಾಯಣ ವು ಕುಂದಾಪುರ ತಾಲೂಕಿನಲ್ಲಿ, ತಾಲೂಕು ಕೇಂದ್ರದಿಂದ ಸುಮಾರು ೨೫ ಕಿ.ಮೀ.ದೂರದಲ್ಲಿರುವ ಒಂದು ಹಳ್ಳಿ. ಅದೇ ಊರಿನ ಹೆಸರಿನಲ್ಲಿರುವ ದೇವಾಲಯವು ತುಂಬಾ ಪುರಾತನವಾಗಿದ್ದು, ಕ್ರೋಡ ಕ್ಷೇತ್ರವೆಂದು ಪ್ರಸಿದ್ದವಾಗಿದ್ದು, ಪುರಾತನ ಸಪ್ತ ಕ್ಷೇತ್ರಗಳಲ್ಲಿ ಒಂದು. ಈ ಊರು ಬ್ರಿಟಿಷರ ಕಾಲದಲ್ಲಿ ಸಾಕಷ್ ...

                                               

ಯಾಣ

ಯಾಣ ದಟ್ಟವಾದ ಕಲ್ಲು ಬಂಡೆ ಅರಣ್ಯ ಪ್ರದೇಶದಿಂದ ಕೂಡಿದ ಹಳ್ಳಿ. ಇದು ಕುಮಟಾ ತಾಲೂಕು ಉತ್ತರಕನ್ನಡ ಜಿಲ್ಲೆಗೆ ಸೇರುತ್ತದೆ. ಇದು ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಲ್ಲೊಂದು. ಪಶ್ಚಿಮ ಘಟ್ಟಗಳ ಸಹ್ಯಾದ್ರಿ ಶ್ರೇಣಿಗಳಿಂದ ಕೂಡಿದೆ. ಇದು ಶಿರಸಿ ಇಂದ ೪೫ ಕಿ.ಮಿ. ದೂರದಲ್ಲಿದೆ. ಕುಮಟಾದಿಂ ...

                                               

ನೇತ್ರಾಣಿ ದ್ವೀಪ

ಪಾರಿವಾಳ ದ್ವೀಪ ಎಂದೂ ಕರೆಯಲ್ಪಡುವ ನೇತ್ರಾಣಿ ಅರಬ್ಬೀ ಸಮುದ್ರದಲ್ಲಿರುವ ಭಾರತದ ಒಂದು ದ್ವೀಪ. ಇದು ಕರ್ನಾಟಕದ ಕರಾವಳಿಯ ಬದಿಯಲ್ಲಿದೆ. ಮುರುಡೇಶ್ವರದಿಂದ ಸುಮಾರು ೧೦ ಕಿ.ಮೀ ದೂರದಲ್ಲಿದೆ. ಇಲ್ಲಿ ಪಾರಿವಾಳಗಳಲ್ಲದೆ, ಕಾಡು ಮೇಕೆಗಳು ಕಂಡು ಬರುತ್ತವೆ. ಈ ಗೋವಾ, ಮುಂಬಯಿ ಮತ್ತು ಬೆಂಗಳೂರು ನಗರಗಳಿಂದ ದ್ ...

                                               

ಮಾಗೋಡು ಜಲಪಾತ

ಮಾಗೋಡು ಜಲಪಾತ ಯಲ್ಲಾಪುರದಿಂದ ನೈಋತ್ಯದಲ್ಲಿ ೨೦ ಕಿಲೋಮೀಟರ್ ದೂರದಲ್ಲಿದೆ. ಬೇಡ್ತಿ ನದಿ ಯು ಸುಮಾರು ೨೦೦ ಮೀಟರ್ ಎತ್ತರದಿಂದ ಎರಡು ಘಟ್ಟಗಳಲ್ಲಿ ಧುಮುಕುತ್ತದೆ. ಈ ಜಲಪಾತದ ಮೂಲ ಬೇಡ್ತಿ ನದಿ.ಮಳೆಗಾಲದುದ್ಡಕ್ಕೂ ಹಸಿರು ಕಾವ್ಯ ಮೈದಳೆಯುತ್ತದೆ.ಯಲ್ಲಾಪುರದಿಂದ ೨೦ ಕಿ.ಮೀ ದೂರ.ಜಲಪಾತದ ಬಳಿಯವರೆಗೂ ವಾಹನವ ...

                                               

ಶಿರಸಿ

{{#if:| ಮಲೇನಾಡಿನ ಹೆಬ್ಬಾಗಿಲು ಶಿರಸಿ ಕರ್ನಾಟಕ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಒಂದು ನಗರ ಹಾಗು ತಾಲ್ಲೂಕು ಕೇಂದ್ರವಾಗಿದ್ದು, ಈ ಊರಿನಲ್ಲಿ ಪ್ರಸಿದ್ಧವಾದ ಶ್ರೀ ಮಾರಿಕಾಂಬ ದೇವಸ್ಥಾನ ಇದೆ. ಶ್ರೀ ಮಾರಿಕಾಂಬ ಜಾತ್ರೆ ಎರಡು ವರ್ಷಕ್ಕೊಮ್ಮೆ ಎಂಟು ದಿನಗಳ ಕಾಲ ನಡೆಯುತ್ತದೆ. ಶಿರಸಿಯು ಅಡಿಕೆ ತೋಟಗಳು, ...

                                               

ಸಹಸ್ರ ಲಿಂಗ

ಸಹಸ್ರ ಲಿಂಗ ವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು ೧೨ ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ ೦.೫ ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರ ...

                                               

ಶ್ರೀ ಕರಿಕಾನ ಪರಮೇಶ್ವರಿ

ಉತ್ತರ ಕನ್ನಡ ಜಿಲ್ಲೆಯ ಸಹ್ಯಾದ್ರಿ ಬೆಟ್ಟದ ಸಾಲಿನಲ್ಲಿ ಹಚ್ಚಹಸುರಾಗಿರುವ ಅರಣ್ಯದ ನಡುವೆ, ಹೊನ್ನಾವರ ತಾಲೂಕಿನ ನೀಲಕೋಡು ಗ್ರಾಮದ ಶ್ರೀ ಕರಿಕಾನ ಪರಮೇಶ್ವರಿ ದೇವಾಲಯ ಒಂದು ಧಾರ್ಮಿಕ ಕ್ಷೇತ್ರ. ಸುತ್ತಲೂ ಹಬ್ಬಿರುವ ಅರಣ್ಯಗಳಿಂದ ಐತಿಹಾಸಿಕವಾಗಿ, ಧಾರ್ಮಿಕವಾಗಿ ಪ್ರಸಿದ್ಧವಾದ ಪ್ರದೇಶ . ಸಹ್ಯಾದ್ರಿ ಬೆ ...

                                               

ಮಡಿಕೇರಿ

ಮಡಿಕೇರಿ ಕೊಡಗು ಜಿಲ್ಲೆಯ ಒಂದು ತಾಲೂಕು ಹಾಗೂ ಜಿಲ್ಲಾ ಕೇಂದ್ರ. ಕೊಡಗಿನ ರಾಜಧಾನಿ ಎಂದರೂ ತಪ್ಪಾಗಲಾರದು. ಎಲ್ಲಾ ಪ್ರಮುಖ ವ್ಯವಹಾರಗಳು ನಡೆಯುವ ಸ್ಥಳ. ಎಲ್ಲಾ ಸರ್ಕಾರಿ ಕಛೇರಿಗಳು ಮುಖ್ಯವಾಗಿ ಮಡಿಕೇರಿಯಲ್ಲಿದೆ. ಅಲ್ಲದೆ ಮಡಿಕೇರಿ ಒಂದು ಪ್ರಮುಖ ಪ್ರವಾಸಿ ಕೇಂದ್ರವೂ ಹೌದು. ಮಡಿಕೇರಿಯನ್ನು ಕರ್ನಾಟಕದ ...

                                               

ಮೂಡುಬಿದಿರೆ

ಮೂಡುಬಿದಿರೆ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಮುಖ್ಯ ಪಟ್ಟಣ. ಮಂಗಳೂರಿನಿಂದ ಪೂರ್ವಕ್ಕೆ ೩೬ ಕಿಲೋ ಮೀಟರುಗಳ ದೂರದಲ್ಲಿರುವ ಮೂಡುಬಿದಿರೆಯು ಕಾರ್ಕಳ-ಮಂಗಳೂರು, ಕಾರ್ಕಳ-ಬಂಟ್ವಾಳ ಮತ್ತು ಧರ್ಮಸ್ಥಳ-ಮಂಗಳೂರು ರಸ್ತೆಗಳನ್ನು ಹೊಂದಿದೆ. ೧೯೯೭ರಲ್ಲಿ ಅವಿಭಜಿತ ದಕ್ಷಿಣ ಕನ್ನಡವನ್ನು ವಿಭಾಗಿಸುವ ಮುನ್ನ ಮೂಡುಬಿ ...

                                               

ವಾಮಂಜೂರು

ವಾಮಂಜೂರು ಒಂದು ವಸತಿ ಪ್ರದೇಶವಾಗಿದ್ದು, ಕರ್ನಾಟಕದ ಮಂಗಳೂರಿನ ನಗರ ನಿಗಮದ ವ್ಯಾಪ್ತಿಯೊಳಗೆ ಬರುತ್ತದೆ. ಇದು ಮಂಗಳೂರಿನಿಂದ ನಂತೂರು- ಕುಲಶೇಖರ ದಾಟಿ ಮೂಡಬಿದ್ರೆ - ಕಾರ್ಕಳಕ್ಕೆ ಹೋಗುವಾಗ ಕಾಣಬರುವ ಸಣ್ಣ ಊರು. ಇಲ್ಲಿನ ಜನರು ಸಾಮಾನ್ಯವಾಗಿ ತುಳು ಮಾತನಾಡುತ್ತಾರೆ. ಕನ್ನಡ, ಕೊಂಕಣಿ, ಬ್ಯಾರಿ ಭಾಷೆಯು ...

                                               

ಉಕ್ಕಡಗಾತ್ರಿ

ಉಕ್ಕಡಗಾತ್ರಿ ಯು ಹರಿಹರ ತಾಲೂಕಿನ ಸರಹದ್ದಿನಲ್ಲಿದೆ. ಇಲ್ಲಿನ ಕರಿಬಸವೇಶ್ವರ ದೇವಸ್ಥಾನವು ಪ್ರಸಿದ್ಧವಾಗಿದೆ. ಇದು ತುಂಗಭದ್ರ ನದಿಯ ದಡದಲ್ಲಿದೆ, ಇದು ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಪ್ರಸಿದ್ದ ದೇವಾಲಯಗಳಲ್ಲಿ ಒಂದಾಗಿದೆ. ಇದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಗಡಿಭಾಗದಲ್ಲಿ ಹಾವೇರಿ ಜಿಲ್ಲೆಯ ರಾ ...

                                               

ಮೇಲುಕೋಟೆ

ಶ್ರೀ ಯೋಗಾ ನರಸಿಂಹಸ್ವಾಮಿ ಮೇಲುಕೋಟೆಯು ಕರ್ನಾಟಕದ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಒಂದು ಹಳ್ಳಿ ಹಾಗೂ ಪ್ರಸಿದ್ಧ ಯಾತ್ರಾ ಸ್ಥಳ. ಇಲ್ಲಿರುವ ಹೊಯ್ಸಳರು ಕಟ್ಟಿಸಿದ ಚೆಲುವರಾಯಸ್ವಾಮಿ ದೇವಸ್ಥಾನ ಪ್ರಸಿದ್ಧ ಧಾರ್ಮಿಕ ಕೆಂದ್ರ. ಮೇಲು ಕೋಟೆಯು ಜಿಲ್ಲಾ ಕೇಂದ್ರ ಸ್ಥಳ ಮಂಡ್ಯದಿಂದ ಸುಮಾರು ೩೭ ಕಿ.ಮೀ ...

                                               

ಬೃಂದಾವನ ಉದ್ಯಾನ

ಬೃಂದಾವನ ಉದ್ಯಾನ ಭಾರತದ ಕರ್ನಾಟಕ ರಾಜ್ಯದ ಮಂಡ್ಯ ಜಿಲ್ಲೆಯಲ್ಲಿರುವ ಒಂದು ಉದ್ಯಾನವನ. ಇದು ಕಾವೇರಿ ನದಿಯುದ್ದಕ್ಕೂ ನಿರ್ಮಿಸಲಾಗಿರುವ ಕೃಷ್ಣರಾಜಸಾಗರ ಅಣೆಕಟ್ಟಿನ ಪಕ್ಕದಲ್ಲಿದೆ.ಈ ಉದ್ಯಾನವನದ ಕೆಲಸ 1927 ರಲ್ಲಿ ಪ್ರಾರಂಭವಾಯಿತು ಮತ್ತು 1932 ರಲ್ಲಿ ಪೂರ್ಣಗೊಂಡಿತು. ವರ್ಷಕ್ಕೆ ಸುಮಾರು 2 ಮಿಲಿಯನ್ ಪ ...

                                               

ಕುಪ್ಪಳಿ

{{#if:| ಕುಪ್ಪಳಿ - ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿರುವ ಒಂದು ಹಳ್ಳಿ. ರಾಷ್ಟ್ರಕವಿ ಕುವೆಂಪು ಅವರು ಜನಿಸಿದ ಊರು. ಇಲ್ಲಿ ಕುವೆಂಪು ಅವರ ಮನೆಯನ್ನು ಸ್ಮಾರಕವನ್ನಾಗಿ ಮಾಡಲಾಗಿದೆ. ಹಲವು ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ತಾಣವಾಗಿದ್ದು ಒಂದು ಪ್ರವಾಸಿ ಸ್ಥಳವ ...

                                               

ಇಕ್ಕೇರಿ

ಇಕ್ಕೇರಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿದೆ. ಇದು ಸಾಗರ ಪಟ್ಟಣದಿಂದ ಆರು ಕಿಲೋಮೀಟರ್ ದೂರದಲ್ಲಿದೆ, ಸಹ್ಯಾದ್ರಿಯ ವನರಾಜಿಯ ನಡುವಿನಲ್ಲಿದೆ. ಸನ್ನಿವೇಶ: 14º 08 ಉದ್ದ. ಅಗಲ; 75º 5 ಪೂ.ರೇ. ಇಲ್ಲಿನ ಅಘೋರೇಶ್ವರ ದೇವಸ್ಥಾನ ತುಂಬಾ ಪ್ರಸಿದ್ಧವಾಗಿದೆ. ಇದರ ಎಡಭಾಗಕ್ಕೆ ಅಖಿಲಾಂಡೇಶ್ವರಿ ಅಮ್ಮ ...

                                               

ಚದರವಳ್ಳಿ

ಚದರವಳ್ಳಿ ಕರ್ನಾಟಕ ರಾಜ್ಯದ, ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹಳ್ಳಿ. ಸಾಗರದಿಂದ ಸುಮಾರು ೩೦ ಕಿಲೋಮೀಟರು ದೂರದಲ್ಲಿದೆ. ಇಲ್ಲಿ ಶ್ರೀ ಹರೀಶ ಶರ್ಮಾ ಶ್ರೀಮತಿ ವಿಜಯಲಕ್ಷ್ಮೀ ಮತ್ತು ಶ್ರೀನಿವಾಸ ಭಟ್ಟರು ದಂಪತಿಗಳ ಮಗನಾಗಿ ಜನಿಸಿದ್ದರು. ಇವರೇ ಮುಂದೆ ಸಂನ್ಯಾಸ ಸ್ವೀಕರಿಸಿ ರಾಮಚಂದ್ರಾಪುರ ಮಠದ ಪೀಠ ...

                                               

ಪದ್ಮಾವತಿ ದೇವಸ್ಥಾನ ವಡಂಬೈಲು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿರುವ ಜೋಗದಿಂದ ಸುಮಾರು 12 ಕಿ.ಮೀ. ದೂರದಲ್ಲಿರುವ ವಡಂಬೈಲು ಎಂಬಲ್ಲಿ ಈ ಕ್ಷೇತ್ರವಿದೆ. ಶರಾವತಿ ವಿದ್ಯದಾಗಾರದ ಪ್ರದೇಶವಾದ್ದರಿಂದ ಜೋಗದಿಂದ ಮೊದಲು ಅನುಮತಿ ಪತ್ರವನ್ನು ತೆಗೆದುಕೊಂಡು ಹೋಗಬೇಕು. ಚೆಕ್ ಪೋಸ್ಟ್ ಕೂಡ ಇದೆ. ಪ್ರಕೃತಿಯ ಮಡಿಲಲ್ಲಿ ಶ್ರೀ ಪದ್ಮಾವತಿ ...

                                               

ವರದಾಮೂಲ

ವರದಾಮೂಲ ಭಾರತ ದೇಶದ ಕರ್ನಾಟಕ ರಾಜ್ಯದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿದೆ. ಇದು ವರದಾ ನದಿಯ ಉಗಮ ಸ್ಥಳ. ಇಲ್ಲಿ ವರದಾಂಬಿಕಾ ದೇವಿಯ ದೇವಸ್ಥಾನವೂ ಇದೆ.ವರದಾ ನದಿಯ ಮೂಲವು ಸಾಗರ ನಗರದಿಂದ 6 ಕಿ.ಮೀ ದೂರ ಇದ್ದು ಮಲೆನಾಡಿನ ಒಂದು ಸುಂದರ ಸ್ಥಳವಾಗಿದೆ. ಈ ಕ್ಷೇತ್ರದಲ್ಲಿ ಶ್ರೀ ವರದಾಂಬಾ ದೇವಸ್ಥಾನ ...

                                               

ಸಿಗಂದೂರು

ಸಿಗಂದೂರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಇರುವ ಪ್ರಸಿದ್ಧ ಯಾತ್ರಾಸ್ಥಳ. ಚೌಡೇಶ್ವರಿ ಅಮ್ಮನವರ ದೇವಾಲಯ ಇಲ್ಲಿದೆ. ಸಿಗಂದೂರೇಶ್ವರಿ ಎಂದೂ ಈ ಅಮ್ಮನವರನ್ನು ಕರೆಯುತ್ತಾರೆ. ಮಕರ ಸಂಕ್ರಾಂತಿ ವೇಳೆ ಇಲ್ಲಿ ಜಾತ್ರೆ ನಡೆಯುತ್ತದೆ.

                                               

ಹೊನ್ನೇಮರಡು

ಹೊನ್ನೇಮರಡು ಶಿವಮೊಗ್ಗ ಜಿಲ್ಲೆಯ ಸಾಗರದಿಂದ ೨೫ ಕಿಮಿ ದೂರದಲ್ಲಿರುವ ಪ್ರವಾಸಿ ತಾಣ. ಇದು ಶರಾವತಿ ನದಿಯ ದಡದಲ್ಲಿರುವ ಹಿನ್ನೀರು ಪ್ರದೇಶ. ಹೊನ್ನೇಮರಡು ನಿಸರ್ಗದ ಸುಂದರ ನೋಟವನ್ನು ನಿಮ್ಮ ಮುಂದೆ ಅನಾವರಣ ಗೊಳಿಸುತ್ತದೆ. ಶರಾವತಿ ನದಿಯ ನೀರಿಗೆ ಲಿಂಗನಮಕ್ಕಿಯಲ್ಲಿ ಕಟ್ಟಿರುವ ಅಣೆಕಟ್ಟೆಯು ಹೊನ್ನೇಮರಡು ...

                                               

ಗುಡವಿ

ಸೊರಬ ತಾಲೂಕಿನಲ್ಲಿರುವ ಗುಡವಿ ಕರ್ನಾಟಕದ ಎರಡನೆ ದೊಡ್ಡ ಪಕ್ಷಿಧಾಮ. ಇಲ್ಲಿ ಮಳೆಗಾಲ ಪ್ರಾರಂಭವಾದೊಡನೆ ಸುಮಾರು ೨೦೦ ಕ್ಕು ಹೆಚ್ಚು ತಳಿಯ ಹಕ್ಕಿಗಳು ವಲಸೆ ಬರುತ್ತವೆ. ಇಲ್ಲಿನ ವಿಶಾಲವದು ಕೆರೆ ಕ್ಷೇಮವಾದ ತಾಣವಾಗಿ ಪಕ್ಷಿಗಳ ಸಂತಾನಾಭಿವೃದ್ಧಿಗೆ ಸಹಕಾರಿಯಾಗಿದೆ. ಇವು ಜೂನ್ ತಿಂಗಳಿಂದ ಡಿಸೆಂಬರ್ ತಿಂಗಳ ...

                                               

ಚಂದ್ರಗುತ್ತಿ

ಚಂದ್ರಗುತ್ತಿಯು ರೇಣುಕಾಂಬಾ ದೇವಾಲಯ ಮತ್ತು ಬೆಟ್ಟದಮೇಲಿರುವ ಪುರಾತನವಾದ ಕೋಟೆಗೆ ಪ್ರಸಿದ್ದವಾಗಿದೆ. ಇಲ್ಲಿ ಪುರಾಣ ಪ್ರಸಿದ್ಧವಾದ ಪರುಶುರಾಮನ ತಾಯಿಯಾದ ರೇಣುಕಾಂಬೆ ದೇವಾಲಯವಿದೆ. ಎದುರಿಗೆ ಪರಶುರಾಮ ಮತ್ತು ಏಳು ಹೆಡೆ ನಾಗೇಂದ್ರನ ದೇವಾಲಯವು ಇದೆ. ಇಲ್ಲಿ ಎತ್ತರವಾದ ಗುಡ್ಡವಿರುವುದರಿಂದ ಕದಂಬರ ಕಾಲದಲ ...

                                               

ವಿಲಾಸ್‍ರಾವ್ ದೇಶ್‍ಮುಖ್

ವಿಲಾಸ್‍ರಾವ್ ದಗಡೋಜೀರಾವ್ ದೇಶ್‍ಮುಖ್ ಭಾರತ ಸರ್ಕಾರದ ಈಗಿನ ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾಗಿದ್ದಾರೆ. ಅವರು ಮಹಾರಾಷ್ಟ್ರವನ್ನು ಪ್ರತಿನಿಧಿಸುವ ರಾಜ್ಯಸಭಾ ಸದಸ್ಯರಾಗಿದ್ದಾರೆ. ಅವರು ಎರಡು ಬಾರಿ ಮಹಾರಾಷ್ಟ್ರದ ಮುಖ್ಯಮಂತ್ರಿಗಳಾಗಿದ್ದರು - ೧೯೯೯ರಿಂದ ೨೦೦೩ರವರೆಗೆ ಮತ್ತು ೨ ...

                                               

ವಿಶ್ವ ಬ್ಯಾಂಕ್

೧.ಬಡತನ ಮತ್ತು ಹಸಿವು ನಿರ್ಮೂಲನೆ: ೧೯೯೦ ರಿಂದ ೨೦೦೪ ರ ಅವಧಿಯಲ್ಲಿ ಬಡತನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ.ವಿಶ್ವದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಲ್ಲಿ ಶೇ.೬೦ ರಷ್ಟು ಮಕ್ಕಳು ಆಫ್ರಿಕಾ ಖಂಡದಲ್ಲಿದ್ದಾರೆ. ಅಪೌಷ್ಟಿಕತೆ ಸಮಸ್ಯೆಯನ್ನು ಹೋಗಲಾಡಿಸಲು ಹಲವು ದೇಶಗಳು ಶ್ರಮಿಸುತ್ತಿವೆ. ೨.ಪ ...

                                               

ವಿಶ್ವ ಸಂಸ್ಥೆಯ ಮಕ್ಕಳ ನಿಧಿ

ಯುನಿಸೆಫ್ ದೇಶದ ಅತಿ ದೊಡ್ಡ ಯು.ಎನ್.ಸಂಸ್ಥೆ.ಅಭಿವ್ರುದ್ದಿಶೀಲ ದೇಶಗಳಲ್ಲಿ ಮಕ್ಕಳ ಮತ್ತು ತಾಯಂದಿರ ಧೀರ್ಘಕಾಲದ ಲೋಕೋಪಕಾರಿ ಮತ್ತು ಅಭಿವ್ರುದ್ದಿಯ ನೆರವು ಒದಗಿಸುವ ನಿಟ್ಟಿನಲ್ಲಿ ವಿಶ್ವಸಂಸ್ಥೆಯ ಮಕ್ಕಳ ನಿಧಿ ೧೯೪೬ರಂದು ನ್ಯೂಯಾರ್ಕ್ ನಗರದಲ್ಲಿ ಸ್ಥಾಪನೆಯಾಯಿತು.೧೯೪೯ರಂದು ಭಾರತದಲ್ಲಿ ತನ್ನ ಚಟುವಟಿಕ ...

                                               

ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಆಯೋಗ

ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಆಯೋಗ ವು ೧೬ ನವಂಬರ್ ೧೯೪೫ರಂದು ಸ್ಥಾಪಿಸಲಾದ ವಿಶ್ವಸಂಸ್ಥೆಯ ಒಂದು ವಿಶಿಷ್ಟವಾದ ಸಂಸ್ಥೆ. ವಿಶ್ವಸಂಸ್ಥೆಯ ಸ್ಥಾಪನಶಾಸನದಲ್ಲಿ ಸೂಚಿಸಲಾದ ನ್ಯಾಯ, ನ್ಯಾಯ ಪರಿಪಾಲನೆ, ಮತ್ತು ಮಾನವ ಹಕ್ಕುಗಳು ಹಾಗೂ ಮೂಲಭೂತ ಸ್ವಾತಂತ್ರ್ಯಗಳಿಗಾಗಿ ವಿಶ್ವವ್ಯಾ ...

                                               

ಸಂಯುಕ್ತ ರಾಷ್ಟ್ರ ಸಂಸ್ಥೆ

ಸಂಯುಕ್ತ ರಾಷ್ಟ್ರ ಸಂಸ್ಥೆ ೧೯೪೫ರಲ್ಲಿ ಸ್ಥಾಪಿತಗೊಂಡ ಅಂತಾರಾಷ್ಟ್ರೀಯ ಸಂಸ್ಥೆಯಾಗಿದೆ. ಎರಡನೆ ವಿಶ್ವ ಯುದ್ಧದ ನಂತರ ಯುದ್ಧ ವಿಜಯಿ ದೇಶಗಳಾದ ಫ್ರಾನ್ಸ್, ಯು.ಎಸ್.ಎ., ಚೀನಾ, ಸೋವಿಯಟ್ ಸಂಸ್ಥಾನ ಮತ್ತು ಯು.ಕೆ. ದೇಶಗಳ ಪ್ರತಿನಿಧಿಗಳು ಈ ಸಂಸ್ಥೆಯ ರೂಪರೇಖೆಗಳನ್ನು ಸ್ಥಾಪಿಸಿದರು. ನಂತರ, ಜೂನ್ ೨೬, ೧೯ ...

                                               

ಸಂಯುಕ್ತ ರಾಷ್ಟ್ರ ಸಂಸ್ಥೆಯ ಮಹಾಕಾರ್ಯದರ್ಶಿ

ಸಂಯುಕ್ತ ರಾಷ್ಟ್ರ ಸಂಸ್ಥೆಯ ಮಹಾಕಾರ್ಯದರ್ಶಿ: ಸಂಯುಕ್ತ ರಾಷ್ಟ್ರ ಸಂಸ್ಥೆಯ ಸಚಿವಾಲಯದ ಮುಖ್ಯಸ್ಥ. ವಾಸ್ತವಿಕವಾಗಿ ಇವರು ಇಡೀ ಸಂಸ್ಥೆಯ ಮುಂದಾಳು ಮತ್ತು ವಕ್ತಾರ. ದಕ್ಷಿಣ ಕೋರಿಯಾದ ಬಾನ್ ಕೀ-ಮೂನ್ ಪ್ರಸಕ್ತ ಮಹಾಕಾರ್ಯದರ್ಶಿ. ಇವರು ಜನವರಿ ೧, ೨೦೦೭ರಂದು ಅಧಿಕಾರ ವಹಿಸಿಕೊಂಡರು. ಇವರ ಅಧಿಕಾರದ ಅವಧಿ ಡ ...

Free and no ads
no need to download or install

Pino - logical board game which is based on tactics and strategy. In general this is a remix of chess, checkers and corners. The game develops imagination, concentration, teaches how to solve tasks, plan their own actions and of course to think logically. It does not matter how much pieces you have, the main thing is how they are placement!

online intellectual game →