ⓘ Free online encyclopedia. Did you know? page 26                                               

ಅಣ್ಣಾಜಿ

ಇವರು ವೀರೇಂದ್ರನ ಮೊಮ್ಮಗ. ಅಯ್ಯಣಭೂಪನ ಮಗ. ಕಾವ್ಯದಲ್ಲಿ ಸುಮಾರು 600 ಪದ್ಯಗಳಿವೆ. ಸಂಥಿ ಆಶ್ವಾಸಾದಿ ವಿಭಾಗ ಇಲ್ಲ. ಕಾವ್ಯದ ಬಹುಭಾಗ ವಾರ್ಥಕ ಷಟ್ಪದಿಯಲ್ಲಿದೆ. ಮಧ್ಯದಲ್ಲಿ ಕೆಲವು ಭಾಮಿನೀ ಷಟ್‍ಪದಿಗಳೂ ಇವೆ. ಕಾವ್ಯಾರಂಭದಲ್ಲಿ ಗಂಗಾಧರ ಮತ್ತು ಗಿರಿಜೆಯರ ಸ್ತುತಿ ಇದೆ. ಮೊದಲಲ್ಲಿ ಕೆರೆಯ ಪದ್ಮರಸ ಹಂಪ ...

                                               

ಅನಂತ ಕಲ್ಲೋಳ

ಬೆಳಗಾವಿ ಕರ್ನಾಟಕ ಸಂಘ ಮತ್ತು ವಾಚನಾಲಯ ಸ್ಮರಣಸಂಚಿಕೆ ಪ್ರಾ. ಪ್ರಹ್ಲಾದಕುಮಾರ ಭಾಗೋಜಿ ಸನ್ಮಾನ ಸಮಾರಂಭದ ಸ್ಮರಣ ಸಂಚಿಕೆ ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ ದಶಮಾನೋತ್ಸವ ಸ್ಮರಣ ಸಂಚಿಕೆ: ಸದಭಿಮಾನ

                                               

ಅನಸೂಯಾ ರಾಮರೆಡ್ಡಿ

ಅನಸೂಯಾ ರಾಮರೆಡ್ಡಿ ಯವರು ಕಾದಂಬರಿಕಾರ್ತಿ. ಇವರು ೧೯೨೯ರ ಡಿಸೆಂಬರ್ ೨೫ರಂದು ಚಿತ್ರದುರ್ಗದ ತುರುವನೂರು ಎಂಬಲ್ಲಿ ಜನಿಸಿದರು. ಇವರ ತಂದೆ ಎಂ. ರಾಮರೆಡ್ಡಿ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ತಾಯಿ ಮಂಗಳಮ್ಮ. ಬೆಳೆಗೆರೆ ಚಂದ್ರಶೇಖರ ಶಾಸ್ತ್ರಿಗಳು ಇವರ ಗುರುಗಳು. ಮಹಿಳಾ ಸಮಸ್ಯೆಗಳನ್ನು ಪ್ರಮುಖವಾಗಿಟ ...

                                               

ಅನಸೂಯಾ ಸಿದ್ದರಾಮ ಕೆ.

ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕನವರಾದ ಅನಸೂಯಾ ಸಿದ್ಧರಾಮ ಅವರು ಕನ್ನಡದ ಹೆಸರಾಂತ ಲೇಖಕಿ. ಸಧ್ಯಕ್ಕೆ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಅವರು ಕಳೆದ ಮೂರು ದಶಕಗಳಿಂದ ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದಾರೆ. ಇವರು ಗಂಭೀರ ಹಾಗು ವಿನೋದ ಈ ಎರಡೂ ಬಗೆಯ ಬರವಣಿಗೆಯಲ್ಲಿ ಇವರು ಸಿದ್ಧಹಸ್ತರು. ಇವರ ಅಗಣಿತ ಲೇಖ ...

                                               

ಅನಸೂಯಾದೇವಿ

ಅನಸೂಯಾದೇವಿ ಇವರು ಕನ್ನಡದ ಹೊಸ ಪೀಳಿಗೆಯ ಲೇಖಕಿಯರು. ಇವರು ೩೧-೧೦-೧೯೪೯ ರಂದು ಜನಿಸಿದರು. ದಕ್ಷಿಣ ಮೂಲದವರಾದ ತಂದೆ ತಮ್ಮಯ್ಯ ಅಡಿಗ. ತಾಯಿ ಕಾವೇರಮ್ಮ. ಇವರು ಬೆಂಗಳೂರಿನ ಬಿ.ಎಚ್.ಎಸ್.ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥೆ ಹಾಗು ರೀಡರ ಆಗಿದ್ದಾರೆ.ಅಲ್ಲದೆ ಗಾಯನ,ಕಾವ್ಯವಾಚನ ಹಾಗು ವ್ಯಾಖ್ಯಾನದಲ್ ...

                                               

ಅನುಪಮಾ ನಿರಂಜನ

ಡಾ. ಅನುಪಮಾ ನಿರಂಜನ ಅವರು ಕನ್ನಡ ನಾಡಿನಲ್ಲಿ ಪ್ರಸಿದ್ಧ ಬರಹಗಾರ್ತಿ ಯಾಗಿ, ವೈದ್ಯರಾಗಿ ಜನಾನುರಾಗಿಗಳಾಗಿ ಅಪಾರವಾದ ಹೆಸರು, ಪ್ರಸಿದ್ಧಿ ಪಡೆದು ಅನುಪಮ ಬಾಳ್ವೆ ನಡೆಸಿದವರು.

                                               

ಅಪ್ಸರೆಯರು

ಅಪ್ಸರೆಯರು ಸ್ವರ್ಗ ಲೋಕದ ದೇವತಾ ಸ್ತ್ರೀಯರು. ದೇವಲೋಕದಲ್ಲಿ ಸಾವಿರಾರು ಮಂದಿ ಅಪ್ಸರೆಯರಿದ್ದರೆಂದು ಹೇಳಲಾಗುತ್ತದೆ. ಇವರು ಚಿರ ತರುಣಿಯರು. ಮುಪ್ಪು ಇವರನ್ನು ಆವರಿಸಲಾರದು. ಇವರನ್ನು ಸ್ವರ್ಗಲೋಕದ ವೇಶೈಯರೆಂದು ಕರೆಯಲಾಗಿದೆ. ಇಂದ್ರನ ಅಡಿಯಾಳುಗಳಾಗಿ ಅವನು ಹೇಳಿದವರನ್ನು ತೃಪ್ತಿ ಪಡಿಸುವುದೇ ಇವರ ಕೆಲ ...

                                               

ಅಬ್ದುಲ್ ರಶೀದ್

ಅಬ್ದುಲ್ ರಶೀದ್, ಯೆಂಬ ಹೆಸರಿನಲ್ಲಿ ಸಾಹಿತ್ಯಲೋಕದಲ್ಲಿ ಒಳ್ಳೆಯ ಹೆಸರು ಮಾಡಿರುವ, ರಶೀದ್, ಪ್ರಸ್ತುತದಲ್ಲಿ ಕೆಂಡ ಸಂಪಿಗೆ ಇ-ಪತ್ರಿಕೆಯ ಗೌರವ ಸಂಪಾದಕರಾಗಿದ್ದಾರೆ.ಅಬ್ದುಲ್ ರಶೀದ್ ಖಾನರು, ಕಥಾ ಸಂಕಲನ, ಪುಸ್ತಕದಿಂದಾಗಿ, ಜನರಿಗೆ ಗೊತ್ತಾಗಿದ್ದಾರೆ.

                                               

ಅಮರೇಶ ನುಗಡೋಣಿ

ಬಿಸಿಲ ಹನಿಗಳು ಹೈದರಾಬಾದ ಕರ್ನಾಟಕ ಪ್ರಾತಿನಿಧಿಕ ಕಥಾಸಂಕಲನ

                                               

ಅರಳುಮಲ್ಲಿಗೆ ಪಾರ್ಥಸಾರಥಿ

ಹರಿದಾಸ ಸಾಹಿತ್ಯವನ್ನು ವಿಶಾಲವ್ಯಾಪ್ತಿಯಲ್ಲಿ ಪಸರಿಸುತ್ತಿರುವ ಅರಳುಮಲ್ಲಿಗೆ ಪಾರ್ಥಸಾರಥಿಯವರು ದೊಡ್ಡಬಳ್ಳಾಪುರ ಬಳಿಯ ಅರಳುಮಲ್ಲಿಗೆ ಎಂಬ ಹಳ್ಳಿಯಲ್ಲಿ ಮಾರ್ಚ್ ೨೨, ೧೯೪೮ರಂದು ಜನಿಸಿದರು. ಅವರ ತಂದೆ ಕೃಷ್ಣಮೂರ್ತಿರಾವ್ ಮತ್ತು ತಾಯಿ ರಂಗಮ್ಮನವರು. ಪಾರ್ಥಸಾರಥಿಯವರ ಪ್ರಾಥಮಿಕ ವಿದ್ಯಾಭ್ಯಾಸ ನಡೆದುದು ...

                                               

ಅರ್ಚಕ ವೆಂಕಟೇಶ

೧೯೧೬ರಲ್ಲಿ ಧಾರವಾಡದಲ್ಲಿ ಜನಿಸಿದರು. ಇವರ ತಾಯಿ ರಾಧಾಬಾಯಿ ; ತಂದೆ ಗೋಪಾಲಕೃಷ್ಣಾಚಾರ್ಯ. ಕೆಲಕಾಲ ಎಚ್.ಎ.ಎಲ್.ದಲ್ಲಿ ಉದ್ಯೋಗ ಕೈಕೊಂಡ ವೆಂಕಟೇಶರವರು, ಆ ಬಳಿಕ ಸಿದ್ಧವ್ವನಹಳ್ಳಿ ಕೃಷ್ಣಶರ್ಮರ ‘ ವಿಶ್ವ ಕರ್ನಾಟಕ ’ ಪತ್ರಿಕೆಯ ಸಂಪಾದಕ ಮಂಡಲಿಯಲ್ಲಿ ಸೇರಿದರು. ಕೊನೆಯ ಎರಡು ವರ್ಷ ಆ ಪತ್ರಿಕೆಯ ಸಂಪಾದಕರ ...

                                               

ಅರ್ಥಾಂತರ

ಒಂದು ಪದದ ಅರ್ಥವು ಹಿಗ್ಗದೆ,ಕುಗ್ಗದೆ, ಹೀನಾರ್ಥ ಪಡೆಯದೆ, ಉತ್ತಮವಾದ ಅರ್ಥವನ್ನು ಪಡೆಯದೆ, ಆ ಪದವು ಬೇರೆಯದೆ ಆದ ಅರ್ಥವನ್ನು ಪಡೆದರೆ ಅದನ್ನು ಅರ್ಥಾಂತರ ಎಂದು ಹೇಳುವರು. ವಾಚ್ಯರ್ಥದ ಜೋತೆಗೆ ಸೂಕ್ಷ್ಮ ಅರ್ಥವನ್ನು ಬಿಟ್ಟುಕೊಡುತ್ತದೆ. ಈ ರೀತಿಯಲ್ಲಿ ಅರ್ಥ ವ್ಯತ್ಯಾಸವನ್ನು ಹೊಂದಿದೆ. ಕ್ರಿಯೆ ಗುಣ ಸ್ವಭಾವ

                                               

ಅಲ್ಲಮ ಪ್ರಭು

ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು. ತನ್ನ ವಚನಗಳ ಮೂಲಕ ಅಂತರಂಗ, ಬಹಿರಂಗಗಳನ್ನು ಶೋಧಿಸಲೆತ್ನಿಸಿದರು.

                                               

ಅಶ್ವತ್ಥ

ಜನನ: ಜೂನ್ ೧೮,೧೯೧೨ ಮರಣ: ಜನವರಿ ೧೬,೧೯೯೪ ಅಶ್ವತ್ಥ ಅವರು ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ನವೋದಯ ಸಾಹಿತ್ಯದ ಪ್ರಮುಖ ಲೇಖಕರು. ಅನೇಕ ಕತೆ,ಕಾದಂಬರಿ, ಪ್ರಬಂಧಗಳನ್ನು ರಚಿಸಿದ್ದಾರೆ. ಚಲನಚಿತ್ರ ಲೋಕದಲ್ಲೂ ಇವರ ಕಾದಂಬರಿಗಳು ಜನಪ್ರಿಯವಾಗಿವೆ. ಮುನಿಯನ ಮಾದರಿ,ರಂಗನಾಯಕಿ,ಮರ್ಯಾದೆ ಮಹಲು ಕಾದಂಬರ ...

                                               

ಆದಿಪುರಾಣ

ಆದಿಪುರಾಣ ವು ೧೦ನೇ ಶತಮಾನದ ಕನ್ನಡದ ಆದಿಕವಿ ಪಂಪನು ರಚಿಸಿರುವ ಕೃತಿ. ಇದು ಜೈನ ಧರ್ಮದ ಮೊದಲ ತೀರ್ಥಂಕರನಾದ ವೃಷಭನಾಥನ ಜೀವನದ ಕಥೆ. ಇದು ಚಂಪೂಕಾವ್ಯವಾಗಿದ್ದು, ಇದರಲ್ಲಿ ೧೬ ಆಶ್ವಾಸಗಳಿವೆ.

                                               

ಆದ್ಯ ರಾಮಾಚಾರ್ಯ

ಆದ್ಯ ರಾಮಾಚಾರ್ಯ ರ ಐತಿಹಾಸಿಕ ಕಾದಂಬರಿಗಳು ವಾಸ್ತವಿಕತೆಗೆ ಸ್ವಲ್ಪವೂ ಅಪಚಾರವಾಗದಂತೆ ಬರೆಯಲ್ಪಟ್ಟಿವೆ. ಅದೇ ಸಮಯದಲ್ಲಿ ವರ್ಣನೆಯು ಕತೆಯಲ್ಲಿ ಆಸಕ್ತಿ ಹುಟ್ಟಿಸುವಂತಿರುತ್ತದೆ. ದಾಸಸಾಹಿತ್ಯ ಸಂಶೋಧನೆ ಗೂ ಸಹ ಆದ್ಯರು ವಿಶೇಷ ಸೇವೆ ಸಲ್ಲಿಸಿದ್ದಾರೆ.

                                               

ಆಧುನಿಕ ಕನ್ನಡ ಕಾವ್ಯದ ಬೆಳವಣಿಗೆ

ಇಪ್ಪತ್ತನೇ ಶತಮಾನದ ಆದಿಯಲ್ಲಿ ಇಂಗ್ಲಿಷ್ ಸಾಹಿತ್ಯ ದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ -ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ನವೋದಯ ಸಾಹಿತ್ಯವೆಂದು ಹೊಸ ಸಾಹಿತ್ಯ ಪ್ರಕಾರ ದಲ್ಲಿ ಕಾಣಿಸಿಕೊಂಡಿತು. ಇದು ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತ ...

                                               

ಆನಂದ ಝುಂಜರವಾಡ

ಆನಂದ ಝುಂಜರವಾಡ ಇವರು ೧೯೫೨ ಜೂನ್ ೨೫ರಂದು ಬಾಗಲಕೋಟೆಯಲ್ಲಿ ಜನಿಸಿದರು. ಇವರ ಔಪಚಾರಿಕ ಶಿಕ್ಷಣ ಎಸ್.ಎಸ್.ಎಲ್.ಸಿ.ವರೆಗೆ ಮಾತ್ರ. ಆದರೆ ಇವರ ಸಾಹಿತ್ಯ ಮತ್ತು ಇವರಿಗೆ ದೊರೆತ ಪುರಸ್ಕಾರ ಅದ್ಭುತವೆನಿಸುವಂತಿದೆ. ಕಾವ್ಯ ಸ್ರಷ್ಟಿಯ ಅಸ್ತಿತ್ವವನ್ನು ಅದು ಒಳಗೊಳ್ಳುವ ಭಾಷಿಕ ಸಾಮಗ್ರಿಯ ಕೇಂದ್ರದಿಂದ ನಿರ್ವ ...

                                               

ಆನಂದಕಂದ (ಬೆಟಗೇರಿ ಕೃಷ್ಣಶರ್ಮ)

ಆನಂದಕಂದ ಕಾವ್ಯನಾಮದಿಂದ ಪ್ರಸಿದ್ಧರಾದ, ಕವಿಭೂಷಣ ಎಂದು ಪುರಸ್ಕೃತರಾದ ಬೆಟಗೇರಿ ಕೃಷ್ಣಶರ್ಮ ರ ಜನನ ೧೯೦೦ ಏಪ್ರಿಲ್ ೧೬ ರಂದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಆಯಿತು. ತಂದೆ ಶ್ರೀನಿವಾಸರಾಯರು; ತಾಯಿ ರಾಧಾಬಾಯಿ. ಓ ನನ್ನ ಕಣ್ಣೆ ಓ ನನ್ನ ಕಣ್ಣೆ ಕೃಷ್ಣಶರ್ಮರು ೧೨ ವರ್ಷದ ಬಾಲ ...

                                               

ಆಯ್ದಕ್ಕಿ ಲಕ್ಕಮ್ಮ

ಆಯ್ದಕ್ಕಿ ಲಕ್ಕಮ್ಮ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಅಮರೇಶ್ವರಗ್ರಾಮದ ದಲಿತ ಕುಟುಂಬದ ಸ್ವಾಭಿಮಾನಿ ಹೆಣ್ಣು. ಅವಳ ಪತಿ ಮಾರಯ್ಯ. ಬಡತನವೆಂಬ ದಿವ್ಯ ಅನುಭವವೇ ಲಕ್ಕಮ್ಮನಲ್ಲಿ ಸೂಕ್ಷ್ಮ ಚಿಂತನೆ ಮತ್ತು ಗಾಂಭೀರ್ಯದ ಬದುಕನ್ನು ಕಲಿಸಿತು. ದಂಪತಿಗಳು ಬಸವಣ್ಣನವರ ತತ್ವಕ್ಕೆ, ವ್ಯಕ್ತಿತ್ವಕ್ಕೆ ಮಾರ ...

                                               

ಆರತಿ ವೆಂಕಟೇಶ್

ಡಾ. ಆರತಿ ವೆಂಕಟೇಶ್ ಇವರು ವೃತ್ತಿಯಲ್ಲಿ ವೈದ್ಯರು. ೨೫ಕ್ಕೂ ಹೆಚ್ಚು ಕಾದಂಬರಿಗಳನ್ನು ಹಾಗು ಹಲವು ನೀಳ್ಗತೆಗಳನ್ನು ರಚಿಸಿದ್ದಾರೆ. ಇವರ ೧೫ ಕಾದಂಬರಿಗಳು ಕನ್ನಡದ ವಿವಿಧ ಜನಪ್ರಿಯ ನಿಯತಕಾಲಿಕಗಳಲ್ಲಿ ಪ್ರಕಟವಾಗಿವೆ.ಇದಲ್ಲದೆ ಕಿರುತೆರೆಯ ಜನಪ್ರಿಯ ಧಾರಾವಾಹಿ "ಮುಕ್ತಾ" ಇದರ ಮೊದಲ ೧೫೦ ಕಂತುಗಳ ಸಂಭಾಷಣ ...

                                               

ಆರ್.ತಾತಾಚಾರ್ಯ

ಆರ್.ತಾತಾಚಾರ್ಯ ರು ೧೮೭೬ ರಲ್ಲಿ ಮೈಸೂರಿನಲ್ಲಿ ಜನಿಸಿದರು. ಇವರು ಮದ್ರಾಸಿನ ರಾಜಮಹೇಂದ್ರಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದು, ಆನಂತರ ಟೀಚರ್ಸ್ ಟ್ರೇನಿಂಗ್ ಕಾಲೇಜಿನಲ್ಲಿ ವೈಸ್ ಪ್ರಿನ್ಸಿಪಾಲ್ ಆಗಿ ಸೇವೆ ಸಲ್ಲಿಸಿದರು.

                                               

ಆರ್.ನರಸಿಂಹಾಚಾರ್

WP:DR ಆರ್.ನರಸಿಂಹಾಚಾರ್ ಕನ್ನಡ ಸಾಹಿತ್ಯ ಲೋಕ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿನ ಅಪ್ರತಿಮ ಕೊಡುಗೆದಾರರೆನಿಸಿದ್ದಾರೆ. ಕನ್ನಡ ಸಾರಸ್ವತ ಪ್ರಪಂಚದಲ್ಲಿ ಅತ್ಯಂತ ಅವಿಸ್ಮರಣೀಯರಾದವರು ರಾವ್ ಬಹದ್ದೂರ್ ಆರ್. ನರಸಿಂಹಾಚಾರ್. ಅವರು ಖ್ಯಾತ ಸಂಶೋಧಕರಾಗಿ, ಭಾಷಾವಿಜ್ಞಾನಿಯಾಗಿ, ಶಾಸನ ತಜ್ಞರಾಗಿ, ಗ್ರಂಥ ಸಂ ...

                                               

ಆರ್.ವಿ.ಭಂಡಾರಿ

ವೃತ್ತಿಯಲ್ಲಿ ಶಿಕ್ಷಕರಾಗಿ, ಸಾಹಿತ್ಯ ಕ್ಷೇತ್ರದಲ್ಲಿ ಬಂಡಾಯ ಸಾಹಿತಿಯೆಂದೇ ಗುರುತಿಸಿಕೊಂಡಿದ್ದ ಆರ್. ವಿ. ಭಂಡಾರಿಯವರು ಮಕ್ಕಳ ಸಾಹಿತ್ಯ, ವಿಮರ್ಶನೆ ಮತ್ತು ಸಾಕ್ಷರತಾ ಸಾಹಿತ್ಯ ಕ್ಷೇತ್ರದಲ್ಲಿ ಬಹುಮುಖ್ಯ ಕೊಡುಗೆ ನೀಡಿದ್ದಾರೆ.

                                               

ಆರ್ಯ

ಈ ಲೇಖನ ಕನ್ನಡದ ಲೇಖಕ ಆರ್ಯ ಅವರ ಬಗ್ಗೆ. ಊಹಿತ ಪುರಾತನ ಜನಾಂಗ ಆರ್ಯರ ಆಂಗ್ಲ: Aryan ಬಗ್ಗೆ ಮಾಹಿತಿಗೆ ಆರ್ಯರು ಲೇಖನವನ್ನು ಓದಿ. ಹಿಂದೂ ಸಂಸ್ಕೃತಿಯಲ್ಲಿ ಸಾತ್ವಿಕ ಅಥವಾ ಹಿರಿಯ ಎಂಬ ಅರ್ಥದ ಉಪಯೋಗಕ್ಕೆ ಈ ಲೇಖನವನ್ನು ಓದಿ. ಆರ್ಯ ಅಥವಾಾ ಪಿ.ಆರ್.ಆಚಾರ್ಯರು ಧಾರವಾಡದಲ್ಲಿ ನೆಲೆಸಿದ ಬಹುಮುಖ ಪ್ರತಿಭೆ ...

                                               

ಆಳ್ವಾಸ್ ನುಡಿಸಿರಿ

ಆಳ್ವಾಸ್ ನುಡಿಸಿರಿಯನ್ನು ಡಾ.ಎಂ ಮೋಹನ್ ಆಳ್ವ ಅವರು ಆರಂಭಿಸಿರುವ ಕನ್ನಡ ನಾಡು-ನುಡಿಗೆ ಸಂಬಂಧಿಸಿದ ಸಮ್ಮೇಳನ ಇದಾಗಿದೆ. ಇಂದಿನ ಜಾಗತಿಕ ವ್ಯಾಪಾರ ತತ್ತ್ವ ಮಂಡಿಸುವ ಆರ್ಥಿಕ ಸಂಸ್ಕೃತಿಗೆ ದೇಶಿಯ ಸಂಸ್ಕೃತಿಯ ಮುಖಾಮುಖಿ, ಏಕಭಾಷೆ, ಏಕ ಸಂಸ್ಕೃತಿಯ ದಾಳಿಯ ವಿರುದ್ಧ ಪ್ರಾದೇಶಿಕ ಭಾಷೆ ಮತ್ತು ಬಹುರೂಪಿ ಸಂ ...

                                               

ಈಚನೂರು ಜಯಲಕ್ಷ್ಮಿ

ಈಚನೂರು ಜಯಲಕ್ಷ್ಮಿಯವರು ಜನಿಸಿದ್ದು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಈಚನೂರು ಗ್ರಾಮದಲ್ಲಿ. ತಂದೆ ಪ್ರಸಿದ್ಧ ಸೂತ್ರದ ಬೊಂಬೆಯಾಟಗಾರ ಸೀತಾರಾಮಯ್ಯ ಮತ್ತು ತಾಯಿ ಸಾವಿತ್ರಮ್ಮ. ಜಯಲಕ್ಷ್ಮಿಯವರು ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ.ಪದವಿ ಪಡಿದಿದ್ದಾರೆ. ಅನೇಕ ಕಥೆಗಳು, ಇಪ್ಪತ್ತೈದಕ್ಕೂ ಹೆಚ್ಚು ಕ ...

                                               

ಈಶ್ವರ ಕಮ್ಮಾರ

ಈಶ್ವರ ಕಮ್ಮಾರ ಇವರು ಧಾರವಾಡದ ಮಕ್ಕಳ ಸಾಹಿತಿ.ಇವರು ೧೯೩೩ ಜನೆವರಿ ೪ರಂದು ಬೆಳಗಾವಿ ಜಿಲ್ಲೆಯ ಹಿರೇನಂದಿಹಳ್ಳಿ ಗ್ರಾಮದಲ್ಲಿ ಜನಿಸಿದರು. ಎಮ್.ಏ. ಹಾಗು ಹಿಂದಿ ಭಾಷೆಯಲ್ಲಿ ವಿಶಾರದ ಪದವಿ ಪಡೆದ ಇವರು ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.

                                               

ಈಶ್ವರ ಸಣಕಲ್ಲ

ಈಶ್ವರ ಸಣಕಲ್ಲ ಇವರು ೧೯೦೬ ಡಿಸೆಂಬರ ೨೦ರಂದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಯಾದವಾಡ ದಲ್ಲಿ ಜನಿಸಿದರು. ತಾಯಿ ನೀಲಾಂಬಿಕೆ ; ತಂದೆ ಮಹಾರುದ್ರಪ್ಪ. ಬಾಲ್ಯದಲ್ಲೇ ಸಾಹಿತ್ಯಾಸಕ್ತಿಯನ್ನು ಬೆಳೆಸಿಕೊಂಡು ಅನುಭವಕ್ಕೆ ಅಭಿವ್ಯಕ್ತಿಯ ರೂಪುಕೊಟ್ಟರು. ಅಧ್ಯಾಪಕರಾಗಿ, ಸಂಶೋಧನಾ ಸಹಾಯಕರಾಗಿ ಸೇವೆ ಸಲ್ಲಿಸಿ ...

                                               

ಈಶ್ವರಚಂದ್ರ

ಕನ್ನಡದ ಪ್ರಸಿದ್ಧ ಕಥೆಗಾರ ಈಶ್ವರಚಂದ್ರರು ಜುಲೈ ೧೪, ೧೯೪೬ರಂದು ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೋದಿಗೆರೆಯಲ್ಲಿ ಜನಿಸಿದರು. ತಂದೆ ಎಚ್.ಎನ್. ರಾಮರಾವ್ ಅವರು ಮತ್ತು ತಾಯಿ ಪದ್ಮಾವತಮ್ಮನವರು. ಈಶ್ವರ ಚಂದ್ರರ ಪ್ರಾರಂಭಿಕ ಶಿಕ್ಷಣ ಚನ್ನಗಿರಿ, ಸಾಗರ, ಶಿವಮೊಗ್ಗಗಳಲ್ಲಿ ನಡೆದವು. ಮುಂದೆ ಭದ್ ...

                                               

ಉತ್ತಂಗಿ ಚನ್ನಪ್ಪ

ಚನ್ನಪ್ಪ ಉತ್ತಂಗಿ: - ತಿರುಳ್ಗನ್ನಡದ ತಿರುಕ ಎಂದು ಕರೆಯಿಸಿಕೊಂಡ ಉತ್ತಂಗಿಯವರು, ಸರ್ವಜ್ಞನ ವಚನಗಳ ಸಂಪಾದನೆಗಾಗಿ ಖ್ಯಾತರಾಗಿದ್ದಾರೆ. ಸರ್ವಜ್ಞನ ಪದಗಳನ್ನು ಪ್ರಸಿದ್ಧಿಪಡಿಸಿದ ಕೀರ್ತಿ, ರೆವರೆಂಡ್ ಫಾದರ್. ಉತ್ತಂಗಿ ಚನ್ನಪ್ಪನವರಿಗೆ, ಸಲ್ಲುತ್ತದೆ. ಇದಕ್ಕಾಗಿ ಅವರು ತಮ್ಮ ಜೀವನದ ಅಮೂಲ್ಯ ಸಮಯವನ್ನು ...

                                               

ಉಷಾ ನವರತ್ನರಾಂ

ಕನ್ನಡದ ಜನಪ್ರಿಯ ಲೇಖಕಿ ಉಷಾ 1939 ನವೆಂಬರ 23ರಂದು ಬೆಂಗಳೂರಿನಲ್ಲಿ ಜನಿಸಿದರು. ಇವರ ತಾಯಿ ಶಾಂತಮ್ಮ; ತಂದೆ ಎಂ.ವಿ.ಸುಬ್ಬರಾವ್. ಉಷಾ ನವರತ್ನರಾಂ ಅವರು ವೃತ್ತಿಯಲ್ಲಿ ಅಧ್ಯಾಪಕರಾಗಿ ಸುಮಾರು 3 ದಶಕಗಳ ಕಾಲ ಶಿಕ್ಷಕರಾಗಿ ಹುದ್ದೆ ನಿರ್ವಹಿಸಿದ್ದರು. ಅವರು ಕಾದಂಬರಿಗಾರ್ತಿ, ಕಥೆಗಾರ್ತಿ ಮತ್ತು ಅಂಕಣಗಾ ...

                                               

ಉಷಾ ಪಿ. ರೈ

ಉಷಾ ಪಿ. ರೈ ಕನ್ನಡ ಸಾಹಿತ್ಯಲೋಕದ ಹಿರಿಯ ಲೇಖಕಿ. ತುಳು ಹಾಗೂ ಇಂಗ್ಲೀಷ್ ನಲ್ಲೂ ಬರೆಯುತ್ತಿದ್ದಾರೆ. ಬರವಣಿಗೆಯ ಜೊತೆ ಕಸೂತಿ, ಸಮಾಜಸೇವೆ, ಚಿತ್ರಕಲೆ ಮುಂತಾದವುಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು.

                                               

ಎ. ವಿ. ನಾವಡ

ಎ.ವಿ. ನಾವಡ ಅವರು ಏಪ್ರಿಲ್ ೨೮, ೧೯೪೬ರಂದು ಮಂಗಳೂರು ಸಮೀಪದ ಕೋಟೆಕಾರು ಎಂಬಲ್ಲಿ ಜನಿಸಿದರು. ತಂದೆ ಕವಿ ಅಮ್ಮೆಂಬಳ ಶಂಕರನಾರಾಯಣ ನಾವಡ ಮತ್ತು ತಾಯಿ ಪಾರ್ವತಿ.ಪ್ರಾಥಮಿಕ ಶಿಕ್ಷಣವನ್ನು ಕೋಟೆಕಾರಿನ ಸ್ವೆಲ್ಲಾ ಮೇರಿಸ್ ಪ್ರಾಥಮಿಕ, ಪ್ರೌಢಶಾಲೆಯಲ್ಲಿ ವ್ಯಾಸಂಗಮಾಡಿ, ಬಳಿಕ ಆನಂದಾಶ್ರಮದ ಶಾಲೆಯಲ್ಲಿ ನಡೆಸ ...

                                               

ಎ.ಪಂಕಜಾ

ಎ.ಪಂಕಜಾ ಇವರು ೧೯೩೨ ಎಪ್ರಿಲ್ ೨೦ರಂದು ಕೋಲಾರ ಜಿಲ್ಲೆಯ ಪಾವಗಡದಲ್ಲಿ ಜನಿಸಿದರು. ಇವರ ತಾಯಿ ವಕುಳಮ್ಮ ; ತಂದೆ ಶ್ರೀನಿವಾಸಾಚಾರ್ ; ಪತಿ ಅನಂತಸ್ವಾಮಿ. ಸಂಗೀತಗಾರರ ಮನೆತನ. ತಂದೆ ಪ್ರಖ್ಯಾತ ಪಿಟೀಲು ವಿದ್ವಾಂಸರು. ಓದಿದ್ದು ಇಂಟರ್ ಮೀಡಿಯಟ್‌ವರೆಗೆ. ಹಿಂದಿ ಭಾಷೆಯಲ್ಲಿ ವಿದ್ವಾನ್‌ ಪದವಿ. ಇವರು ಕರ್ನಾ ...

                                               

ಎಂ. ಎಂ. ಕಲಬುರ್ಗಿ

ಡಾ. ಎಂ. ಎಂ. ಕಲಬುರ್ಗಿ ಯವರು ೧೯೩೮ ನವಂಬರ ೨೮ರಂದು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುಬ್ಬೆವಾಡ ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ಗುರಮ್ಮ; ತಂದೆ ಮಡಿವಾಳಪ್ಪ. ಕಲಬುರ್ಗಿಯವರು, ಕರ್ನಾಟಕದ ಬಹು ಪ್ರಸಿದ್ಧ ವಿದ್ವಾಂಸರಲ್ಲಿ ಒಬ್ಬರು. ಅವರ ಅಧ್ಯಯನ ಮತ್ತು ಕೊಡುಗೆಗಳು, ಶಾಸನಶಾಸ್ತ್ರ, ಸಾಹಿತ್ಯ ...

                                               

ಎಂ.ಎಸ್.ಕೆ.ಪ್ರಭು

ಮಂದಗೆರೆ ಸೀತಾರಾಮಯ್ಯ ಕೇಶವ ಪ್ರಭು ಕನ್ನಡ ಸಾಹಿತ್ಯ ಲೋಕದಲ್ಲಿ ಎಂ. ಎಸ್. ಕೆ. ಪ್ರಭು ಎಂದೇ ಚಿರಪರಿಚಿತರು. ಅವರು ಗ್ರೀಕ್‌ ನಾಟಕಗಳಿಂದ ಭಾರತದ ಜಾನಪದ ಸಾಹಿತ್ಯದವರೆಗೆ, ವಿಜ್ಞಾನ ಲೇಖನಗಳಿಂದ ಉಪನಿಷತ್ತಿನವರೆಗೆ, ಅಸಂಗತ ನಾಟಕಗಳಿಂದ ನವೋದಯ ಕಾವ್ಯದವರೆಗೆ ಬಹುವಿಸ್ತಾರವಾದ ವ್ಯಾಸಂಗದಿಂದ ಬಹುಶ್ರುತರೆನ ...

                                               

ಎಂ. ಕೆ. ಇಂದಿರ

ಎಂ ಕೆ ಇಂದಿರ ಅವರು ಕನ್ನಡದ ಹೆಸರಾಂತ ಲೇಖಕಿ, ಕಾದಂಬರಿಗಾರ್ತಿ. ಇವರ ಕಾದಂಬರಿಗಳಲ್ಲಿ ಮಲೆನಾಡಿನ ವರ್ಣನೆ ಸುಂದರವಾಗಿ ಮೂಡಿ ಬಂದಿದೆ. ಎಂ.ಕೆ.ಇಂದಿರಾ ಅವರ ಗೆಜ್ಜೆ ಪೂಜೆ, ಫಣಿಯಮ್ಮ ಮತ್ತು ಪೂರ್ವಾಪರ ಎಂಬ ಕಾದಂಬರಿಗಳು ಚಲನಚಿತ್ರವಾಗಿವೆ. ಫಣಿಯಮ್ಮ ಚಿತ್ರವನ್ನು ನಿರ್ದೇಶಿಸಿದವರು ಶ್ರೀಮತಿ ಪ್ರೇಮಾ ಕಾ ...

                                               

ಎಂ. ಜಿ. ಗಂಗನ್ ಪಳ್ಳಿ

ಬೀದರ್ ಜಿಲ್ಲೆಯ ಹಿರಿಯ ಕವಿ ಎಂ.ಜಿ. ಗಂಗನ್ ಪಳ್ಳಿಯವರು ಕಳೆದ ನಾಲ್ಕು ದಶಕಗಳಿಂದ ಕನ್ನಡ ಸಾಹಿತ್ಯ ಕೃಷಿ ಆರಂಭಿಸಿದ್ದಾರೆ. ಕಾವ್ಯ, ಜನಪದ, ಚಿಂತನೆ, ಆಧುನಿಕ ವಚನ, ಅನುವಾದ, ಗದ್ಯ ಬರಹ, ಸಂಪಾದನೆಗಳು ಸೇರಿ ಇಪ್ಪತ್ತಕ್ಕೂ ಹೆಚ್ಚು ಕೃತಿ ಪ್ರಕಟಿಸಿದ್ದಾರೆ. ಕಾವ್ಯದ ಮೂಲಕ ರಮ್ಯ, ನವ್ಯ ದಲಿತ ಬಂಡಾಯದ ಆಶ ...

                                               

ಎಂ. ಮರಿಯಪ್ಪ ಭಟ್ಟ

ಪ್ರೊ. ಎಂ. ಮರಿಯಪ್ಪ ಭಟ್ಟರು ಕನ್ನಡದ ಉದ್ದಾಮ ಪಂಡಿತರಲ್ಲಿ ಒಬ್ಬರು. ಅವರು ಮೂರು ದಶಕಗಳ ಕಾಲ ಮದರಾಸು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾಗಿ, ಪಂಡಿತರಾಗಿ, ನಿಘಂಟುತಜ್ಞರಾಗಿ, ಸಂಶೋಧಕರಾಗಿ ಕೀರ್ತಿವಂತರಾಗಿದ್ದವರು. ದ್ರಾವಿಡ ಭಾಷೆಗಳ ದೊಡ್ಡ ವಿದ್ವಾಂಸರು ಮತ್ತು ಭಾರತದಲ್ಲಿ ಭಾಷಾಶಾಸ್ತ್ರದ ...

                                               

ಎಂ.ಆರ್.ಕಮಲ

ಎಂ.ಆರ್.ಕಮಲಾ ಇವರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮೇಟಿಕುರ್ಕೆಯಲ್ಲಿ ೧೯೫೯ರಲ್ಲಿ ಜನಿಸಿದರು.ಬೆಂಗಳೂರು ವಿಶ್ವವಿದ್ಯಾಲಯದಿಂದ ಎಮ್.ಏ. ಹಾಗೂ ಎಲ್‍ಎಲ್.ಬಿ.ಪದವಿ ಪಡೆದಿದ್ದಾರೆ. ಸ್ನಾತಕೋತ್ತರ ಪರೀಕ್ಷೆಯಲ್ಲಿ ’ಪಾಶ್ಚಿಮಾತ್ಯ ಸಾಹಿತ್ಯ’ ಅಧ್ಯಯನಕ್ಕಾಗಿ ’ಬಿ.ಎಮ್.ಶ್ರೀ’ ಸ್ವರ್ಣಪದಕ ಪಡೆದಿದ್ದಾರೆ. ...

                                               

ಎಂ.ಎಂ.ಕಲ್ಬುರ್ಗಿ

ಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿ ಯವರು ೧೯೩೮ ನವಂಬರ ೨೮ರಂದು ವಿಜಾಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುಬ್ಬೆವಾಡ ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ಗುರಮ್ಮ ತಂದೆ ಮಡಿವಾಳಪ್ಪ. ನಾಲ್ಕೈದು ಸೋದರರು. ಮತ್ತು ಅವರ ಹೆಂಡತಿ ಮಕ್ಕಳೊಂದಿಗೆ ಕೂಡಿದ ಕುಟುಂಬ. ತಂದೆಯವರು ವೃದ್ಧಾಪ್ಯದಲ್ಲೂ ಸಧ್ರುಢರಾಗಿ ತಮ್ಮ ...

                                               

ಎಂ.ಎಸ್.ಪುಟ್ಟಣ್ಣ

ಮೈಸೂರು ಸೂರ್ಯನಾರಾಯಣಭಟ್ಟ ಪುಟ್ಟಣ್ಣ ನವರು ನವೆಂಬರ್ ೨೧, ೧೮೫೪ರ ವರ್ಷದಲ್ಲಿ ಮೈಸೂರಿನಲ್ಲಿ ಜನಿಸಿದರು. ಹುಟ್ಟಿದ ಹತ್ತೇ ದಿನಗಳಲ್ಲಿ ತಾಯಿಯನ್ನು ಕಳೆದುಕೊಂಡರು. ಬೇಸರಗೊಂಡ ತಂದೆ ಕಾಶಿಗೆ ಹೋಗಿ ಸನ್ಯಾಸಿಯಾದರು. ಪುಟ್ಟಣ್ಣನವರು ಬಂಧುಗಳ ಆಶ್ರಯದಲ್ಲಿ ಬೆಳೆದರು. ಅವರ ನಿಜ ನಾಮಧೇಯ ಲಕ್ಷ್ಮೀನರಸಿಂಹ ಶಾಸ ...

                                               

ಎಂ.ಎಸ್.ಭಾರದ್ವಾಜ್

ಸ್ನೇಹಜೀವಿ ಶ್ಯಾಮಸುಂದರ್ ಭಾರದ್ವಾಜ್ - `ನಿರಂಜನ "ಸ್ನೇಹಜೀವಿ" ವಿಶೇಷಣ ಕಳುವಿನ ಮಾಲು. "ಕನ್ನಡಪ್ರಭ" ಸಂಪಾದಕರ ಶ್ರದ್ಧಾಂಜಲಿಯಿಂದ ಅನಾಮತ್ತಾಗಿ ಎತ್ತಿಕೊಂಡಿದ್ದು. "ಬರಿಗೈಯ ಸಿರಿವಂತ" ಎನ್ನಬಹುದು. "ಸಂಘಜೀವಿ" ಎಂದೂ ಕರೆಯಬಹುದು. ಆದರೆ, ಅಗಲಿದ ಭಾರದ್ವಾಜರಿಗೆ ಸಂಬಂಧಿಸಿ ಇಂಥ ಯಾವ ಬಣ್ಣನೆಯೂ "ಸ್ನ ...

                                               

ಎಂ.ಡಿ.ಗೋಗೇರಿ

ಎಮ್.ಡಿ.ಗೋಗೇರಿ ಯವರು ಹುಬ್ಬಳ್ಳಿಯಲ್ಲಿ ನೆಲೆಸಿರುವ ಶಾಲಾಶಿಕ್ಷಕರು. ಇವರ ಕವನ ಹಾಗು ಹರಟೆಗಳು ಸಂಯುಕ್ತ ಕರ್ನಾಟಕ, ಕರ್ಮವೀರ, ಕಸ್ತೂರಿ, ಸುಧಾ, ಪ್ರಜಾವಾಣಿ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

                                               

ಎಂ.ವಾಸುದೇವರಾವ್

ಎಂ ವಾಸುದೇವರಾವ್ ಅವರು ೧೯೨೮ ರಲ್ಲಿ ಚಿತ್ರದುರ್ಗ ಜಿಲ್ಲೆಯ ಜಗಳೂರಿನಲ್ಲಿ ಜನಿಸಿದರು. ಪತ್ರಿಕೋದ್ಯಮದಲ್ಲಿ ಪದವಿ ಪಡೆದ ಬಳಿಕ ಇವರು ಕನ್ನಡದ ಪತ್ರಕರ್ತರಾಗಿ ಸೇವೆ ಆರಂಭಿಸಿ, ಬೆಂಗಳೂರು, ಮುಂಬಯಿ, ಚೆನ್ನೈಗಳಲ್ಲಿ ವಿವಿಧ ರೀತಿಯ ಸಾಹಿತ್ಯಸೇವೆ ಸಲ್ಲಿಸಿ ನಿವೃತ್ತರಾದರು. ಬಹುಕಾಲ ಇವರು ತಿಪಟೂರಿನಲ್ಲಿ ನ ...

                                               

ಎಂ.ವಿ.ಸೀತಾರಾಮಯ್ಯ

ಎಂ.ವಿ.ಸೀತಾರಾಮಯ್ಯ ನವರು ಕನ್ನಡದ ಪ್ರಮುಖ ಸಾಹಿತಿಗಳಲ್ಲಿ ಒಬ್ಬರು. ನೂರಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ವ್ಯಾಕರಣ ಕ್ಷೇತ್ರಕ್ಕೆ ಹಾಗೂ ಹಸ್ತಲಿಪಿ ಶಾಸ್ತ್ರಕ್ಕೆ ಅವರ ಕೊಡುಗೆ ಅಪಾರ. ಅವರು ಒಳ್ಳೆಯ ಚಿತ್ರಕಾರರೂ ಆಗಿದ್ದರು. ಕೆಲ ಕಾಲ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯೂ ಆಗಿದ್ದರು.

                                               

ಎಂ.ವೆಂಕಟಕೃಷ್ಣಯ್ಯ

ಎಂ.ವೆಂಕಟಕೃಷ್ಣಯ್ಯ ನವರು ೧೮೪೪ ಸಪ್ಟಂಬರ ೫ ರಂದು ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲೂಕಿನ ಮಗ್ಗೆ ಗ್ರಾಮದಲ್ಲಿ ಜನಿಸಿದರು. ಇವರ ತಂದೆ ಸುಬ್ಬಯ್ಯ. ಎಂ.ವೆಂಕಟಕೃಷ್ಣಯ್ಯನವರು ಪತ್ರಿಕಾಪ್ರಪಂಚದ ಭಿಷ್ಮಾಚಾರ್ಯರು. ‘ಮೈಸೂರು ತಾತಯ್ಯ’ ಎಂದೇ ಇವರು ಪ್ರಸಿದ್ಧರಾಗಿದ್ದರು.

                                               

ಎಚ್. ಎಸ್. ರಾಘವೇಂದ್ರ ರಾವ್

ಡಾ. ಎಚ್. ಎಸ್. ರಾಘವೇಂದ್ರರಾವ್, ಹೆಸರಾಂತ ವಿಮರ್ಶಕ, ಕಥೆಗಾರ, ಅನುವಾದಕರಾಗಿ ಕನ್ನಡ ಸಾಹಿತ್ಯಕ್ಕೆ ತಮ್ಮ ಅನುಪಮ ಕೊಡುಗೆ ಕೊಡುತ್ತಿರುವ ರಾಘವೇಂದ್ರ ರಾವ್ ಮೆಲು-ಮಾತಿನ ಸರಳ ವ್ಯಕ್ತಿ. ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ೩೬ ವರ್ಷಗಳ ಕಾಲ ಉಪನ್ಯಾಸಕರಾಗಿದ್ದು, ಹಂಪಿ ವಿಶ್ವವಿದ್ಯಾನಿಲಯದಲ್ಲಿ ಪ್ರಾ ...

                                               

ಎಚ್. ತಿಪ್ಪೇರುದ್ರಸ್ವಾಮಿ

ಹೊನ್ನಾಳಿ ತಿಪ್ಪೇರುದ್ರಸ್ವಾಮಿ ಇವರು ಫೆಬ್ರುವರಿ ೩ ೧೯೨೮ರಲ್ಲಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಹಿರೇಗೋಣಿಗೆರೆ ಗ್ರಾಮದಲ್ಲಿ ಜನಿಸಿದರು. ತಂದೆ ಚೆನ್ನಮಲ್ಲಯ್ಯ, ತಾಯಿ ಬಸಮ್ಮ. ಹೊನ್ನಾಳಿ, ಶಿರಾಳಕೊಪ್ಪ, ತೀರ್ಥಹಳ್ಳಿ, ಶಿವಮೊಗ್ಗದಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ನಡೆಸಿದರು. ಬಿ.ಎ ಹಾಗು ಎಂ ...

Free and no ads
no need to download or install

Pino - logical board game which is based on tactics and strategy. In general this is a remix of chess, checkers and corners. The game develops imagination, concentration, teaches how to solve tasks, plan their own actions and of course to think logically. It does not matter how much pieces you have, the main thing is how they are placement!

online intellectual game →