ⓘ Free online encyclopedia. Did you know? page 28                                               

ಕಮಲಾ ಹಂಪನಾ

ಕಮಲಾ ಹಂಪನಾ ಅವರು ಕನ್ನಡದ ಬಹುದೊಡ್ಡ ಲೇಖಕರು. ಅವರು ವಿದ್ವಾಂಸರಾಗಿ, ಉತ್ತಮ ಪ್ರಾಧ್ಯಾಪಕರಾಗಿ, ಪ್ರಾಚೀನ ಅರ್ವಾಚೀನ ಕೃತಿಗಳ ಅನುಸಂಧಾನಕಾರರಾಗಿ ಅಪಾರವಾಗಿ ಶ್ರಮಿಸಿದ್ದಾರೆ. ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಸಾರ್ಥಕವಾದ ಗಂಭೀರವಾದ ಅಧ್ಯಯನ ಮತ್ತು ಸಂಶೋಧನೆಯನ್ನು ಕೈಗೊಂಡು ಆ ಎಲ್ಲ ಪ್ರಕಾರಗಳ ...

                                               

ಕಮಲಾ ಹೆಮ್ಮಿಗೆ

೧೯೭೩ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ" ಕನ್ನಡ:ಜಾನಪದ ”ವನ್ನು ಮುಖ್ಯ ವಿಷಯವನ್ನಾಗಿ ಆರಿಸಿಕೊಂಡು ಪ್ರಥಮ ದರ್ಜೆಯಲ್ಲಿ ಎಂ.ಎ. ಪದವಿಯನ್ನು ಪಡೆದ ಕಮಲಾ ಹೆಮ್ಮಿಗೆಯವರು" ಸವದತ್ತಿ ಎಲ್ಲಮ್ಮ ಹಾಗು ದೇವದಾಸಿ ಪದ್ಧತಿ”ಯ ಮೇಲೆ ಮಹಾಪ್ರಬಂಧ ರಚಿಸಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪಡೆ ...

                                               

ಕಯ್ಯಾರ ಕಿಞ್ಞಣ್ಣ ರೈ

ಕಯ್ಯಾರ ಕಿಞ್ಞಣ್ಣ ರೈ ಅಖಿಲ ಕರ್ನಾಟಕದ ಮಹಾಕವಿಯಾಗಿ, ಹಿರಿಯ ಸಾಹಿತಿಯಾಗಿ, ಬಹುಭಾಷಾ ವಿದ್ವಾಂಸರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಮುಂಚೂಣಿಯ ನಾಯಕರಾಗಿ, ಕಾಸರಗೋಡು ವಿಲೀನೀಕರಣ ಕ್ರಿಯಾಸಮಿತಿಯ ಪ್ರಧಾನ ಸಂಚಾಕರಾಗಿ, ನಿರಂತರವಾಗಿ ದುಡಿದವರು. ನಾಡೋಜ ಡಾ.ಕಯ್ಯಾರ ಕಿ ...

                                               

ಕರ್ಣಾಟಕ ಭಾಗವತ

ಡಾ.ಎಚ್.ಆರ್.ಚಂದ್ರಶೇಖರ್, ಅಮೆರಿಕದ ಕೊಲಂಬಿಯ ರಾಜ್ಯದ ಮಿಸ್ಸೂರಿ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರ ಇಲಾಖೆಯ ಅಧ್ಯಕ್ಷರಾಗಿ ಕೆಲಸಮಾಡುತ್ತಿದ್ದಾರೆ. ಬಾಲ್ಯದಿಂದಲೂ ಕನ್ನಡ ಭಾಷೆಯಲ್ಲಿ ಕಥೆ, ಕವನ, ಕಾದಂಬರಿ,ಪುರಾಣ,ಮಹಾಕಾವ್ಯಗಳನ್ನು ಅಭ್ಯಯಿಸಿ ಹಲವಾರು ಪತ್ರಿಕೆಗಳಲ್ಲಿ ಕನ್ನಡ ಮತ್ತು ಇಂಗ್ಲೀಷ್ ಭಾಷೆ ...

                                               

ಕರ್ಮಯೋಗಿ

ಇದು ನನ್ನ ಮೊದಲ ಗದ್ಯಕೃತಿ. ಇದರಲ್ಲಿ ಚಿತ್ರಿತವಾಗಿರುವುದು ಸುಮಾರು ೮೦೦ವರ್ಷಗಳ ಹಳೆಯ ಕಥಾವಸ್ತು. ನಾನು ಕವಿ ರಾಘವಾಂಕನ ಸಿದ್ಧರಾಮ ಚರಿತ" ಓದಿದಾಗ ರಾಘವಾಂಕ ದರ್ಶಿಸಿರುವ, ಚಿತ್ರಿಸಿರುವ "ಕರ್ಮಯೋಗಿ ಸಿದ್ಧರಾಮನ" ಚಿತ್ರ ನನ್ನ ಮನವನ್ನು ಸೂರೆಗೊಂಡಿತು. ಮಹಾವ್ಯಕ್ತಿಯ ಚಿತ್ರಣಕ್ಕೆ ಅಂದಿನ ಸಂಪ್ರದಾಯಕ್ ...

                                               

ಕಲ್ಲಿನಾಥ ಶಾಸ್ತ್ರೀ ಪುರಾಣಿಕ

ಪಂಡಿತ ಕಲ್ಲಿನಾಥ ಶಾಸ್ತ್ರೀ ಪುರಾಣಿಕರದು, ಉತ್ತರ ಕರ್ನಾಟಕದಲ್ಲಿಅಜರಾಮರವಾದ ಹೆಸರು. ಅರಸರು, ಜಗದ್ಗುರುಗಳು, ಪಂಡಿತರು, ಸಾಹಿತಿಗಳು ಮತ್ತು ಜನಸಾಮನ್ಯರಿಂದ ಅಪಾರ ಗೌರವ ಮತ್ತು ಮನ್ನಣೆ ಪಡೆದೆವರಿವರು. ಇವರು ೧೮೯೦ರಿಂದ ೯-೧೨-೧೯೬೮ರವರೆಗೂ ಬಾಳಿದರು ಮತ್ತು ಕೊನೆಯ ದಿನದ ವರೆಗೂ ನಾಡು-ನುಡಿಗಾಗಿ ದುಡಿದರ ...

                                               

ಕವಿತಾ ಕೃಷ್ಣ

ಕವಿತಾ ಕೃಷ್ಣ ಇವರು ೧೯೪೪ರಲ್ಲಿ ಜನಿಸಿದರು. ಕನ್ನಡ ಪಂಡಿತ ಹಾಗು ಎಮ್.ಏ. ಪದವಿ ಪಡೆದ ಇವರು ಮಣ್ಣೆಯಲ್ಲಿರುವ ಪ್ರೌಢಶಾಲೆಯಲ್ಲಿಕನ್ನಡ ಪಂಡಿತರಾಗಿ ಹಾಗು ಕನ್ನಡ ಭಾಷಾ ಸಹಾಯಕರಾಗಿ ಕೆಲಸ ಮಾಡಿದ್ದಾರೆ. ಇವರ ತಂದೆ ಯಜಮಾನ ಕಾಳಯ್ಯ. ಕವಿತಾ ಕೃಷ್ಣರು ಈವರೆಗೆ ೯೫ ಕೃತಿಗಳನ್ನು ರಚಿಸಿದ್ದಾರೆ. ಇವುಗಳಲ್ಲಿ ೧೩ ...

                                               

ಕೀರ್ತಿನಾಥ ಕುರ್ತಕೋಟಿ

ಕೀರ್ತಿನಾಥ ಕುರ್ತಕೋಟಿ ಇವರು ಕವಿ, ನಾಟಕಕಾರ, ವಿಮರ್ಶಕ, ಅನುವಾದಕ, ಅಂಕಣಕಾರ. ಪ್ರಜಾವಾಣಿಯಲ್ಲಿ ವಾರವಾರವೂ ಪ್ರಕಟವಾಗುತ್ತಿದ್ದ "ಉರಿಯ ನಾಲಗೆ" ಎಂಬ ಅಂಕಣ ಬಹಳ ಜನಪ್ರಿಯವಾಗಿತ್ತು. ೧೯೫೯ರಲ್ಲಿ ಮನೋಹರ ಗ್ರಂಥಮಾಲೆ ಹೊರತಂದ ತನ್ನ ರಜತ ವರ್ಷದ ಹೊತ್ತಿಗೆ" ನಡೆದು ಬಂದ ದಾರಿ” ಯಲ್ಲಿ ಇವರು ಬರೆದ ಸಾಹಿತ್ ...

                                               

ಕು.ಶಿ.ಹರಿದಾಸ ಭಟ್ಟ

ಹರಿದಾಸ ಭಟ್ಟರ ಆರಂಭದ ಶಿಕ್ಷಣ ಕಡಿಯಾಳಿ ನಲ್ಲಾಯಿತು. ಅಲ್ಲಿಂದ ಉಡುಪಿ ಬೋರ್ಡ ಹೈಸ್ಕೂಲಿನಲ್ಲಿ ಮಾಧ್ಯಮಿಕ ಶಿಕ್ಷಣ ಮುಗಿಯಿತು. ಬಡತನದಿಂದಾಗಿ ಕಾಲೇಜಿಗೆ ಹೋಗಲಾಗಲಿಲ್ಲ. ಮಂಗಳೂರಿನಲ್ಲಿ ಎರಡು ವರ್ಷದ ಶಿಕ್ಷಕರ ತರಬೇತಿ ಪಡೆದರು ಅದೇ ಸಮಯದಲ್ಲಿಯೆ ಕನ್ನಡ ಜಾಣ ಹಾಗು ಹಿಂದಿ ಪರೀಕ್ಷೆಗಳಲ್ಲಿಯೂ ಸಹ ಉತ್ತೀರ ...

                                               

ಕುಂ.ವೀರಭದ್ರಪ್ಪ

ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನಲ್ಲಿ ಅಕ್ಟೋಬರ್ ೧, ೧೯೫೩ರಲ್ಲಿ ಜನನ. ತಂದೆ ಕುಂಬಾರ ಹಾಲಪ್ಪ, ತಾಯಿ ಕೊಟ್ರಮ್ಮ, ಪತ್ನಿ ಅನ್ನಪೂರ್ಣ. ಮಕ್ಕಳು ಪುರೂರವ, ಶಾಲಿವಾಹನ ಮತ್ತು ಪ್ರವರ. ಮೊಮ್ಮಗ ಅಥರ್ವ. ಎಂ ಎ ಪದವೀಧರರು. ಆಂಧ್ರಪ್ರದೇಶದ ಹಳ್ಳಿಗಳಲ್ಲಿ 35ವರ್ಷಗಳ ಕಾಲ ಪ್ರಾಥಮಿಕ ಶಾಲಾ ಶಿಕ ...

                                               

ಕುಮಾರ ಕಕ್ಕಯ್ಯ ಪೋಳ

ಶರಣ ಕುಮಾರ ಕಕ್ಕಯ್ಯ ಪೋಳ ಹತ್ತು ಹನ್ನೆರಡು ವರುಷದ ಬಾಲಕನಾಗಿದ್ದಾಗ. ಕ್ರಿ.ಶ. ೧೯೪೧ ರಲ್ಲಿ ನಡೆದ ಒಂದು ಭಯಾನಕ ಘಟನೆ, ಆತನನ್ನು ಸಂಪೂರ್ಣವಾಗಿ ನಾಸ್ತಿಕನನ್ನಾಗಿಸಿತು. ಮಹಾತ್ಮಾ ಗಾಂಧೀಜಿಯವರು ‘ಹರಿಜನೋದ್ಧಾರ, ಅಸ್ಪೃಶ್ಯತಾ ನಿವಾರಣೆ’ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸ್ವಾತಂತ್ರ್ಯ ಪೂರ್ವದಲ್ಲಿ ಮುಸ ...

                                               

ಕುಮಾರ ವಾಲ್ಮೀಕಿ

೧೫ನೆಯ ಶತಮಾನದಲ್ಲಿ ಜೀವಿಸಿದ ಕುಮಾರ ವಾಲ್ಮೀಕಿಯು ವಿಜಯಪುರ ಜಿಲ್ಲೆಯ ತೊರವೆ ಗ್ರಾಮದವನು. ಅಲ್ಲಿನ ದೇವರಾದ ನರಸಿಂಹನ ಅಂಕಿತದಲ್ಲಿ ಕಾವ್ಯರಚನೆ ಮಾಡಿದ್ದಾನೆ. ಈತ ಬರೆದ" ತೊರವೆ ರಾಮಾಯಣ”ವು ಜನಪ್ರಿಯವಾದ ನಡುಗನ್ನಡ ಕಾವ್ಯವಾಗಿದೆ. ಕವಿರಾಜಹಂಸ ಈತನ ಬಿರುದು. ಕುಮಾರ ವಾಲ್ಮೀಕಿಯ ನಿಜವಾದ ಹೆಸರು: ನರಹರಿ.

                                               

ಕುಮಾರ ವೆಂಕಣ್ಣ

ಕುಮಾರ ವೆಂಕಣ್ಣ ಇವರು ೧೯೧೬ ನವಂಬರ ೪ರಂದು ದಕ್ಷಿಣ ಕನ್ನಡ ಜಿಲ್ಲೆಯ ಕ್ಯೂಲ ಎನ್ನುವ ಗ್ರಾಮದಲ್ಲಿ ಜನಿಸಿದರು. ಇವರ ತಂದೆ ವಾಸುದೇವಯ್ಯ.ಎಪ್ಪತ್ತು ವಯಸ್ಸಿನ ಶ್ರೀ ವೆಂಕಟರಾವ್‌ ಕೋಯಿಲೂರ್ ಕರೆ ಯಕ್ಷಗಾನ ಮತ್ತು ಮದ್ದಳೆ ತಯಾರಕರ ಪರಂಪರೆಗೆ ಸೇರಿದವರು. ಡಾ|| ಶಿವರಾಮ ಕಾರಂತರಿಂದ ಸ್ಪೂರ್ತಿ ಪಡೆದು ಯಕ್ಷಗ ...

                                               

ಕುಮಾರರಾಮ

ಕುಮಾರರಾಮ ಪರಾಕ್ರಮಿ ರಾಜ. ಇವನು ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ ವೀರ ರಾಜಕುಮಾರನಾದ ಕುಮಾರರಾಮ ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ...

                                               

ಕುಮಾರವ್ಯಾಸ

ಕುಮಾರವ್ಯಾಸ ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬ. ಕನ್ನಡ ಸಾಹಿತ್ಯದ ದಿಗ್ಗಜರಲ್ಲಿ ಒಬ್ಬ ಎಂದರೆ ತಪ್ಪಾಗಲಾರದು. ಕುಮಾರವ್ಯಾಸನ ಮೂಲ ಹೆಸರು ನಾರಾಯಣಪ್ಪ. "ಗದುಗಿನ ನಾರಾಯಣಪ್ಪ" ಎಂದು ಸಾಮಾನ್ಯವಾಗಿ ಕುಮಾರವ್ಯಾಸನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯ ನಾಮ ಕುಮಾರವ್ಯಾಸ. ವ್ಯಾಸ ಮಹಾಕವಿಯ ಸಂಸ್ಕೃತ ...

                                               

ಕೃಷ್ಣಕುಮಾರ ಕಲ್ಲೂರ

ಉತ್ಕಟ ಕನ್ನಡಾಭಿಮಾನಿ, ಗಾಂಧಿವಾದಿ, ಸಾಹಿತಿ ಕೃಷ್ಣಕುಮಾರ ಕಲ್ಲೂರ ಇವರು ೨೧.೧೨.೧೯೦೯ ರಲ್ಲಿ ಧಾರವಾಡ ಜಿಲ್ಲೆಯ ಕಲ್ಲೂರು ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ರಾಧಾಬಾಯಿ; ತಂದೆ ಅನಂತರಾಯರು. ಒಂಬತ್ತನೆಯ ಮಗನಾದ್ದರಿಂದ ಕೃಷ್ಣನೆಂದೇ ನಾಮಕಾರಣ ಮಾಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಹುಟ್ಟಿದ್ದರಿಂದ ಸಹ ...

                                               

ಕೃಷ್ಣಮೂರ್ತಿ ಪುರಾಣಿಕ

ಕೃಷ್ಣಮೂರ್ತಿ ಪುರಾಣಿಕರು ಬಾಗಲಕೋಟೆ ಜಿಲ್ಲೆಯ ಬೀಳಗಿಯವರು, ಆದರೆ ನೆಲೆಸಿದ್ದು ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ. ಇವರ ಜನನ ೧೯೧೧ ಸೆಪ್ಟೆಂಬರ ೫ರಂದು. ಕೃಷ್ಣಮೂರ್ತಿ ಪುರಾಣಿಕರು ಬಿ.ಏ.ಬಿ.ಟಿ ಪದವಿ ಪಡೆದ ಬಳಿಕ ಗೋಕಾಕ ಪ್ರೌಢಶಾಲೆಯಲ್ಲಿ ಅಧ್ಯಾಪಕ ವೃತ್ತಿಯನ್ನು ಪ್ರಾರಂಭಿಸಿದರು.

                                               

ಕೆ. ಎನ್. ಗಣೇಶಯ್ಯ

ಡಾ. ಕೆ.ಎನ್. ಗಣೇಶಯ್ಯ ನವರು ಒಬ್ಬ ಕ್ಕೃಷಿ ವಿಜ್ಞಾನಿ ಮತ್ತು ಕನ್ನಡದ ಪ್ರಮುಖ ಬರಹಗಾರರಲ್ಲೊಬ್ಬರು. ಮೂಲತಃ ಕೋಲಾರ ಜಿಲ್ಲೆಯವರು. ಬೆಂಗಳೂರಿನಲ್ಲಿರುವ ಕೃಷಿ ವಿಶ್ವವಿದ್ಯಾಲಯದಲ್ಲಿ ಫ್ರೊಫೆಸರ್ ಹಾಗೂ ಪ್ರಧಾನ ವಿಜ್ಞಾನಿಯಾಗಿದ್ದಾರೆ. ಇತಿಹಾಸ ಮತ್ತು ವೈಜ್ಞಾನಿಕ ವಿಷಯಗಳನ್ನೊಳಗೊಂಡ ರೋಚಕ ಕಥೆಗಳನ್ನು ಒ ...

                                               

ಕೆ. ಎಸ್. ನಾರಾಯಣಾಚಾರ್ಯ

ಕೆ. ಎಸ್. ನಾರಾಯಣಾಚಾರ್ಯ ಇವರು ಕನ್ನಡದ ಭಾರತೀಯ ಸಂಸ್ಕೃತಿಯ ಲೇಖಕರು, ಪ್ರಚಾರಕರು ಮತ್ತು ಪ್ರವಚನಕಾರರು. ಇವರು ೧೯೩೩ರಲ್ಲಿ ಕನಕಪುರದ ವೈದಿಕ ಶ್ರೀ ವೈಷ್ಣವ ಕುಟುಂಬದಲ್ಲಿ ಜನಿಸಿದರು. ಬೇಂದ್ರೆಯವರಿಂದ ಪ್ರೇರಣೆಗೊಳಗಾಗಿ ಇವರು ಪ್ರವಚನಗಳಿಂದ ಲೇಖನದೆಡೆಗೂ ಮುಖ ಮಾಡಿದರು.

                                               

ಕೆ. ತಿಮ್ಮಯ್ಯ

ಡಾ.ಕೆ.ತಿಮ್ಮಯ್ಯ ಅವರು ಅಧ್ಯಾಪಕ, ಸಹ ಪ್ರಾಧ್ಯಾಪಕ, ಕವಿ, ಲೇಖಕ, ಕಥೆಗಾರ,ವಿಮರ್ಶಕ, ಸಂಶೋಧಕ ಮತ್ತು ಕ್ರಿಯಾಶಿಲ ಬರಹಗಾರರಾಗಿದ್ದಾರೆ. ಪ್ರಸ್ತುತ ಇವರು ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ೨೫ ವರ್ಷಗಳಿಂದಲೂ ಅಂದರೆ ೦೨-೦೮-೧೯೯೪ರಿಂದ ಇಲ್ಲಿಯವರೆವಿಗೂ, ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ...

                                               

ಕೆ.ಆರ್.ಪದ್ಮಜಾ

ಕೆ.ಆರ್.ಪದ್ಮಜಾ ಇವರದು ಹೋರಾಟದ ಬದುಕು. ಮೊದಲಿಗೆ ಸ್ಥಿತಿವಂತ ಕುಟುಂಬದವರಾದರೂ ಸಹ, ತಂದೆಯ ಅಪರಿಮಿತ ಔದಾರ್ಯದಿಂದಾಗಿ ಎಲ್ಲವನ್ನೂ ಕಳೆದುಕೊಂಡು, ಶಿವಮೊಗ್ಗಾ ಜಿಲ್ಲೆಯ ಅಯನೂರು ಊರಿಗೆ ಬಂದರು. ಅಲ್ಲಿ ಪ್ರ್ರೌಢ ಶಾಲೆಯಲ್ಲಿ ಕಲಿಯುತ್ತಿರುವಾಗಲೆ, ೧೯೬೩ ನೆಯ ಇಸವಿಯಲ್ಲಿ ಆಕಾಶವಾಣಿಯವರು ಏರ್ಪಡಿಸಿದ ಅಖಿಲ ...

                                               

ಕೆ.ಎಸ್.ನರಸಿಂಹಸ್ವಾಮಿ

ಕೆ. ಎಸ್. ನರಸಿಂಹಸ್ವಾಮಿ, ಕನ್ನಡಿಗರ ಪ್ರೇಮಕವಿ,ಕನ್ನಡಿಗರ ಅತ್ಯಂತ ಪ್ರೀತಿಯ ಕವನಸಂಕಲನಗಳಲ್ಲೊಂದಾದ, ಮೈಸೂರು ಮಲ್ಲಿಗೆ ಯ ಕರ್ತೃ. ಮೈಸೂರು ಮಲ್ಲಿಗೆ, ಕೆ.ಎಸ್.ನರಸಿಂಹಸ್ವಾಮಿಯವರ ಮೊದಲ ಕವನ ಸಂಕಲನವಾಗಿದೆ. ಇದು ಮನೆ ಮನೆಯ ಮಾತಾಗಿ, ಕಾವ್ಯವಾಗಿ, ಹಾಡಾಗಿ ಹರಿದಿದೆ. ಇದುವರೆವಿಗೂ ಇಪ್ಪತ್ತೈದಕ್ಕೂ ಹೆಚ ...

                                               

ಕೆ.ಎಸ್.ನಾರಾಯಣಸ್ವಾಮಿ

ಹಂಗರಿಯ ಬುಡಾಪೆಸ್ಟ ನಗರದಲ್ಲಿ ಪತ್ರಿಕೋದ್ಯಮದಲ್ಲಿ ವಿಶೇಷ ತರಬೇತಿ ಪಡೆದು ಬಂದ ಇವರು ೧೯೬೭ರ ವರೆಗೆ ಪ್ರಜಾವಾಣಿಯಲ್ಲಿ ಸೇವೆ ಸಲ್ಲಿಸಿದರು. ಆನಂತರ ಕನ್ನಡ ಪ್ರಭ ಪತ್ರಿಕೆಯಲ್ಲಿ ಸೇರಿದರು. ಅಲ್ಲದೆ ‘ನಾಂದಿ’, ‘ಸಾಹಿತ್ಯವಾಹಿನಿ’ ಚಲನಚಿತ್ರ ಪತ್ರಿಕೆಗಳ ಸಂಪಾದಕ ಮಂಡಲಿಯಲ್ಲಿ ಸೇವೆ ಸಲ್ಲಿಸಿದ್ದಾರೆ.

                                               

ಕೆ.ಎಸ್.ರಾಮಕೃಷ್ಣಮೂರ್ತಿ

ಕೆ.ಎಸ್.ರಾಮಕೃಷ್ಣಮೂರ್ತಿ ಯವರು ಅರಸಿಕೆರೆ ತಾಲೂಕಿನ ಕುರಿವೆಂಕ ಗ್ರಾಮದಲ್ಲಿ ಜನಿಸಿದರು. ಕಿಡಿ ಪಿ.ಶೇಷಪ್ಪ ಹಾಗೂ ಅ.ನ.ಕೃಷ್ಣರಾಯ ಅವರಿಗೆ ಆಪ್ತರಾಗಿದ್ದ ಕೆ.ಎಸ್.ರಾಮಕೃಷ್ಣಮೂರ್ತಿ ಅವರು ಪ್ರಜಾವಾಣಿ ಪತ್ರಿಕೆಯ ಆರಂಭದ ದಿನಗಳಲ್ಲಿ ಟಿ.ಎಸ್.ರಾಮಚಂದ್ರರಾವ್ ಅವರ ಜತೆಗೂಡಿದವರು. ಮದ್ರಾಸ್‌ನಲ್ಲಿದ್ದ ಅಮೆರ ...

                                               

ಕೆ.ಕೃಷ್ಣಮೂರ್ತಿ

Bana Essays in Sanskrit criticism Some thoughts on Indian Aesthetics Vakroktijivita Dhvanyaloka Kalidasa Natyashastra with Abhinavabharati

                                               

ಕೆ.ಮರುಳಸಿದ್ದಪ್ಪ

ಡಾ| ಕೆ.ಮರುಳಸಿದ್ದಪ್ಪ ನವರು ಕನ್ನಡದ ಗಣ್ಯ ವಿಮರ್ಶಕರು.ಇವರು ಕನ್ನಡದ ಹೆಸರಾಂತ ಸಾಹಿತಿ. ಡಾ|ಕೆ.ಮರುಳಸಿದ್ದಪ್ಪನವರು ಬೆಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದಲ್ಲಿ ಪ್ರಾಧ್ಯಾಪಕರೂ,ಮುಖ್ಯಸ್ಥರೂ ಆಗಿದ್ದರು.ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾಗಿದ್ದರು.ಈಟಿವಿ ಕನ್ನಡವಾಹಿನಿಯಲ್ಲಿ ಬರುತ್ತಿದ್ದ ...

                                               

ಕೆ.ವಿ.ತಿರುಮಲೇಶ

ಕೆ.ವಿ.ತಿರುಮಲೇಶ್ ಇವರು ಕನ್ನಡ ಭಾಷೆಯ ಬಹು ಮುಖಕವಿ, ಭಾಷಾ ವಿಜ್ಞಾನಿ, ವಿದ್ವಾಂಸರು, ವಿಮರ್ಶೆಕಾರಾಗಿ ಪ್ರಸಿದ್ಧಿರಾಗಿದ್ದಾರೆ. ಅಂಕಣ ಬರಹ ಆಳ ನಿರಾಳ ವಿಜಯಕರ್ನಾಟಕ ದಿನಪತ್ರಿಕೆಯಲ್ಲಿ ಬರೆದಿದ್ದಾರೆ. ಹೈದರಾಬಾದಿನ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಅಂಡ್ ಫಾರಿನ್ ಲಾಂಗ್ವೇಜಸ್ ಸಂಸ್ಥೆಯಲ್ಲ ...

                                               

ಕೆರೂರು ವಾಸುದೇವಾಚಾರ್ಯ

ಕೆರೂರು ವಾಸುದೇವಾಚಾರ್ಯ ರು ೧೮೬೬ರಲ್ಲಿ ವಿಜಯಪುರ ಜಿಲ್ಲೆಯ ಬಾಗಲಕೋಟೆಯಲ್ಲಿ ಜನಿಸಿದರು. ಇವರ ತಂದೆ ಶ್ರೀನಿವಾಸಾಚಾರ್ಯ. ತಾಯಿ ಪದ್ಮಾವತಿ. ಕನ್ನಡದ ನವೋದಯದ ಮೊದಮೊದಲ ಸಾಹಿತಿಗಳಲ್ಲಿ ಇವರೊಬ್ಬರು. ಕಾದಂಬರಿ ಅಲ್ಲದೆ ನಾಟಕಗಳನ್ನೂ ಸಹ ಅನುವಾದಿಸಿ, ಬರೆದು, ರಂಗದ ಮೇಲೆ ಆಡಿಸಿದ್ದಾರೆ.

                                               

ಕೆರೆಯ ಪದ್ಮರಸ

ಕನ್ನಡ ಸಾಹಿತ್ಯವನ್ನು ಕಾಲದ ದೃಷ್ಠಿಯಿಂದ ಮೂರು ಪ್ರಮುಖ ವಿಭಾಗಗಳನ್ನಾಗಿ ಮಾಡಿಕೊಂಡು ಅಧ್ಯಯನ ಮಾಡಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಹಳಗನ್ನಡ, ನಡುಗನ್ನಡ ಅಥವಾ ಮಧ್ಯಕಾಲೀನ ಕನ್ನಡ ಮತ್ತು ಆಧುನಿಕ ಅಥವಾ ಹೊಸಗನ್ನಡ ಸಾಹಿತ್ಯ ಎಂದು ವಿಭಾಗಿಸಿಕೊಂಡು ಧರ್ಮಾಧರಿತ, ಕಾಲಾಧಾರಿತ ಕ್ರಮಗಳಲ್ಲಿ ಅಧ್ಯಯನ ಮಾಡಲಾ ...

                                               

ಕೊ. ಚನ್ನಬಸಪ್ಪ

ಕೋ. ಚೆನ್ನಬಸಪ್ಪ ನವರು ಕನ್ನಡದ ಸಾಹಿತಿಯಾಗಿದ್ದರು.ಇವರು ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಮಡುಗು ಸಮೀಪದ ಆಲೂರು ಗ್ರಾಮದಲ್ಲಿ ಜನಿಸಿದರು. ತಾಯಿ ಬಸಮ್ಮ ; ತಂದೆ ಕೋಣನ ವೀರಣ್ಣ.

                                               

ಕ್ರೈಸ್ತ ಮಿಷನರಿಗಳ ಕನ್ನಡ ಕಾವ್ಯ

ಭಾರತಕ್ಕೆ ಬಂದ ಬಾಸೆಲ್ ಮಿಷನರಿ ೧೮೩೪ರಲ್ಲಿ ಮಂಗಳೂರಿನಲ್ಲಿ ತಮ್ಮ ಕೇಂದ್ರವನ್ನು ಪ್ರಾರಂಭಿಸಿದರು. ಇಲ್ಲಿ ಕ್ರೈಸ್ಮತ ಪ್ರಚಾರವಾಗಬೇಕಾದರೆ ಮತಾವಲಂಬಿಗಳು ವಿದ್ಯೆ ಕಲಿಯಬೇಕು. ವಿದ್ಯೆ ಕಲಿತರೆ ಮಾತ್ರ ಕ್ರೈಸ್ತ ಶಾಸ್ತ್ರಗಳನ್ನು ಓದಬಹುದು ಎಂದರಿತ ಅವರು ೧೮೩೬ರಲ್ಲಿ ಪ್ರಾಥಮಿಕ ಶಾಲೆಗಳನ್ನು ತೆರೆದು ಜಾತಿ ...

                                               

ಖಾದ್ರಿ ಶಾಮಣ್ಣ

ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ೧೯೨೫ರಲ್ಲಿ ಜನಿಸಿದ ಶ್ರೀ ಖಾದ್ರಿ ಶ್ಯಾಮಣ್ಣನವರು ಮೈಸೂರಿನಲ್ಲಿ ಇಂಟರ್ ಮೀಡಿಯೆಟ್ ಓದುತ್ತಿದ್ದಾಗ,ಗಾಂಧೀಜಿಯವರ ಕರೆಯ ಮೇರೆಗೆ ಶಿಕ್ಷಣವನ್ನು ನಿಲ್ಲಿಸಿ ಸ್ವಾತಂತ್ರ್ಯ ಚಳವಳಿಗೆ ಧುಮುಕಿದರು.

                                               

ಗಂಗಾಧರ ಚಿತ್ತಾಲ

ಗಂಗಾಧರ ಚಿತ್ತಾಲ ರು ನವೋದಯ ಕಾಲದ ಪ್ರಮುಖ ಕವಿಗಳು. ಇವರು ಉತ್ತರ ಕನ್ನಡ ಜಿಲ್ಲೆಯ ಹನೇಹಳ್ಳಿ ಯಲ್ಲಿ ೧೯೨೩ ನವೆಂಬರ್ ೧೨ರಂದು ಜನಿಸಿದರು. ಕನ್ನಡದ ಮತ್ತೋರ್ವ ಖ್ಯಾತ ಲೇಖಕ ಯಶವಂತ ಚಿತ್ತಾಲರು ಇವರ ಅಣ್ಣಂದಿರು.

                                               

ಗಂಗಾಧರ ಮಡಿವಾಳೇಶ್ವರ ತುರಮರಿ

ಗಂಗಾಧರ ಮಡಿವಾಳೇಶ್ವರ ತುರಮರಿ ಯವರು ೧೮೭೨ರಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಜನಿಸಿದರು. ಇವರ ತಾಯಿ ಪಾರ್ವತಮ್ಮ ; ತಂದೆ ಚೆನ್ನಬಸಪ್ಪ. ಆ ಕಾಲಾವಧಿಯಲ್ಲಿ ಮರಾಠಿ ಭಾಷೆಯ ಪ್ರಾಬಲ್ಯವಿದ್ದರೂ ಸಹ, ತಾಯಿನುಡಿಯ ಅಭಿಮಾನಿಯಾದ ಬಾಲಕ ಗಂಗಾಧರನು ಕನ್ನಡವನ್ನೆ ಕಲಿಯಲು ಅಪೇಕ್ಷಿಸಿದ್ದರಿಂದ, ಅವನ ಛಲದಿಂ ...

                                               

ಗಂಡಬೇರುಂಡ

ಮೈಸೂರು ಒಡೆಯರ ರಾಜ್ಯ ನಿರ್ಮಾಣದೊಂದಿಗೆ ಗಂಡಬೇರುಂಡ ಲಾಂಛನವು ಜೊತೆಯಾಗಿ ಬಂದು, ಇಂದಿನ ಕರ್ನಾಟಕ ಸರ್ಕಾರದ ಹಾಗೂ ಸಾರಿಗೆ ಸಂಸ್ಥೆಯ ಲಾಂಛನವಾಗಿ ಮನ್ನಣೆ ಗಳಿಸಿ ಉಳಿದುಕೊಂಡು ಬಂದಿದೆ.

                                               

ಗಣೇಶ್ ಕುತ್ಯಾಡಿ

ಶ್ರೀಯುತ ಗಣೇಶ್ ರಾವ್ ಯವರು ೧೯೪೦ ನೇ ಇಸವಿಯ ಒಕ್ಟೋಬರ್ ೨೯ ರಂದು ಶ್ರೀ ಶ೦ಕರನಾರಾಯಣ ಭಟ್ಟ ಮತ್ತು ಶ್ರೀಮತಿ ಅದಿತಿ ದ೦ಪತಿಯ ಎರಡನೇ ಪುತ್ರರಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುತ್ಯಾಡಿಯಲ್ಲಿ ಜನಿಸಿದರು. ತಾಯಿ ತ೦ದೆಯ ಶ್ರೀಮ೦ತ ಸ೦ಸ್ಕಾರ ಮತ್ತು ರಾಮಾಯಣ, ಮಹಾಭಾರತ, ಭಾಗವತಾದಿ ಪ ...

                                               

ಗದಿಗೆಯ್ಯ ಹುಚ್ಚಯ್ಯ ಹೊನ್ನಾಪುರಮಠ

ಗದಿಗೆಯ್ಯ ಹುಚ್ಚಯ್ಯ ಹೊನ್ನಾಪುರಮಠ ಇವರು ೧೮೭೦ರಲ್ಲಿ ಜನಿಸಿದರು. ೧೮೯೩ರಲ್ಲಿ ಪುಣೆಯಲ್ಲಿ ಕಾನೂನು ಪರೀಕ್ಷೆಯಲ್ಲಿ ತೇರ್ಗಡೆಯಾದ ಬಳಿಕ ಧಾರವಾಡದಲ್ಲಿ ವಕೀಲಿ ವೃತ್ತಿ ಆರಂಭಿಸಿದರು. ಗದಿಗೆಯ್ಯನವರ ತಂದೆ ಹುಚ್ಚಯ್ಯನವರು" ಚಂದ್ರೋದಯ” ಎನ್ನುವ ವಾರಪತ್ರಿಕೆಯನ್ನು ಸಂಪಾದಿಸಿ ಪ್ರಕಟಿಸುತ್ತಿದ್ದರು. ಗದಿಗೆಯ ...

                                               

ಗಳಗನಾಥ

ಗಳಗನಾಥ. ಕಾವ್ಯನಾಮದ ವೆಂಕಟೇಶ ತಿರಕೊ ಕುಲಕರ್ಣಿಯವರು. ಗಳಗನಾಥರನ್ನು ಕನ್ನಡ ಕಾದಂಬರಿಗಳ ಪಿತಾಮಹ ಎಂದು ಕರೆಯಲಾಗುತ್ತದೆ. ಕನ್ನಡದ ಹೊಸ ಹುಟ್ಟಿನ ಕಾಲದ ಪ್ರಾರಂಭದಲ್ಲಿ ತಮ್ಮ ವಿಪುಲವಾದ ಕನ್ನಡ ಬರೆವಣಿಗೆಯಿಂದ ಇಡೀ ನಾಡಿನಲ್ಲಿ ಭಾಷಾ ಜಾಗೃತಿಯನ್ನುಂಟುಮಾಡಿದ ಪ್ರಸಿದ್ಧ ಲೇಖಕರಲ್ಲೊಬ್ಬರು. ವೆಂಕಣ್ಣ, ವೆ ...

                                               

ಗಾಯತ್ರಿ ನಾವಡ

ಗಾಯತ್ರೀ ನಾವಡ ಸ೦ಶೋಧನೆ, ಸ್ತ್ರೀವಾದ, ಸಂಸ್ಕೃತಿ ವಿಮರ್ಶೆ, ಜಾನಪದ ಸ೦ಗ್ರಹ, ಅನುಭಾವ ಸಾಹಿತ್ಯ, ಬುಡಕಟ್ಟು ಅಧ್ಯಯನ ಹೀಗೆ ಹಲವು ಕ್ಷೇತ್ರಗಳಲ್ಲಿ ಸಂಶೋಧಕಿಯಾಗಿ ದುಡಿದವರು.ಕನ್ನಡ ಮತ್ತು ತುಳು ಜಾನಪದ ಸಾಹಿತ್ಯ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ವಹಿಸಿದ ಲೇಖಕಿಯರಲ್ಲಿ ಒಬ್ಬರಾಗಿದ್ದಾರೆ.

                                               

ಗಾಯತ್ರಿ ಮೂರ್ತಿ

ಗಾಯತ್ರಿ ಮೂರ್ತಿ ಯವರು ಕನ್ನಡದ ಜನಪ್ರಿಯ ಲೇಖಕಿ. ಇವರ ಕೆಲವು ಕೃತಿಗಳು ಇಂತಿವೆ: ಸಾಮಾನ್ಯವಾಗಿ ಜನ ಸಾಮಾನ್ಯರು ಭಾವಿಸುವಂತೆ ಭೌತವಿಜ್ಞಾನದಂತಹ ವಿಷಯವನ್ನೂ ಅತ್ಯಂತ ಸರಳವಾಗಿ ಹೇಳಬಹುದೆಂದು ತೋರಿಸಿಕೊಟ್ಟವರಲ್ಲಿ ಶ್ರೀಮತಿ ಗಾಯತ್ರಿ ಮೂರ್ತಿಯವರು ಒಬ್ಬರು ಮೈಸೂರು ವಿವಿಯಿಂದ ಭೌತವಿಜ್ಞಾನದಲ್ಲಿ ಸ್ನಾತ ...

                                               

ಗೀತಾ ಕುಲಕರ್ಣಿ

ಗೀತಾ ಕುಲಕರ್ಣಿ ಕನ್ನಡದ ಮಹತ್ವದ ಕತೆಗಾರ್ತಿಯರಲ್ಲಿ ಒಬ್ಬರೆನಿಸಿದ್ದಾರೆ. ಧೈರ್ಯ, ನೇರ ಮಾತುಗಾರಿಕೆ, ಎಂತಹ ಸಂದರ್ಭದಲ್ಲೂ ಎದೆಗುಂದದೆ ನಿಭಾಯಿಸುವ ಛಾತಿಯ ಗುಣದ ಕತೆ-ಕಾದಂಬರಿ ಕಾರ್ತಿ ಎಂದೆನಿಸಿದ ಅವರು ಸಾಹಿತ್ಯ ಕ್ಷೇತ್ರದಲ್ಲಿ ಗೀತಕ್ಕ ಎಂದೇ ಪರಿಚಿತರಾಗಿದ್ದರು.

                                               

ಗುರುಲಿಂಗ ಕಾಪಸೆ

ಶ್ರೀ ಅರವಿಂದರು ಮಧುರಚೆನ್ನ ಅಕ್ಕಮಹಾದೇವಿ ಹಲಸಂಗಿ ಗೆಳೆಯರು ಬಸವೇಶ್ವರ

                                               

ಗೊಲ್ಗೊಥಾ

"ಗೊಲ್ಗೊಥಾ ಅಥವಾ ಯೇಸುವಿನ ಕಡೆಯ ದಿನ ಎಂಬುದು ಕನ್ನಡದ ಪ್ರಪ್ರಥಮ "ರಾಷ್ಟ್ರಕವಿ"ಗಳಾದ ಶ್ರೀಯುತ ಮಂಜೇಶ್ವರ ಗೋವಿಂದ ಪೈ ಅವರು ರಚಿಸಿರುವ ಖಂಡಕಾವ್ಯವಾಗಿದೆ. ಇದನ್ನು ಅವರು ೧೯೩೧ರಲ್ಲಿ ರಚಿಸಿದರು. ಅವರು ಅದರ ಮುನ್ನುಡಿಯಲ್ಲೆಲ್ಲೂ ಅದನ್ನು ಖಂಡಕಾವ್ಯ ಎಂದು ಹೆಸರಿಸಿಲ್ಲ, ಬದಲಾಗಿ ಕವಿತೆ ಎಂದು ಕರೆದಿದ್ ...

                                               

ಗೋಪಾಲದಾಸರು

ಗೋಪಾಲದಾಸ - ಕನ್ನಡ ನಾಡಿನ ಹರಿದಾಸರಲ್ಲಿ ಅಗ್ರಗಣ್ಯ; ವಿಜಯ ದಾಸನ ಶಿಷ್ಯ. `ಭಕ್ತಿಯಲ್ಲಿ ಭಾಗಣ್ಣ ಎಂಬ ಸ್ತುತಿಗೆ ಪಾತ್ರನಾದವ. ಕಾಲ ಹದಿನೆಂಟನೆಯ ಶತಮಾನ. ಹರಿದಾಸರ ಪೀಳಿಗೆಯನ್ನು ನಿರೂಪಿಸುವಲ್ಲಿ ಪುರಂದರ ದಾಸ, ವಿಜಯದಾಸ, ಗೋಪಾಲದಾಸ ಮತ್ತು ಜಗನ್ನಾಥದಾಸರುಗಳನ್ನು ಒಟ್ಟಿಗೆ ದಾಸ ಚತುಷ್ಟಯರೆಂದು ನಿರ್ದ ...

                                               

ಗೌರೀಶ ಕಾಯ್ಕಿಣಿ

ಗೌರೀಶ ಕಾಯ್ಕಿಣಿಯವರ ಪ್ರಾಥಮಿಕ ಶಿಕ್ಷಣ ಗೋಕರ್ಣದಲ್ಲಿಯೇ ನಡೆಯಿತು. ಮೆಟ್ರಿಕ್ಯುಲೇಶನ್ ಪರಿಕ್ಷೆಯನ್ನು ಕುಮಟಾದ ಗಿಬ್ ಹಾಯ್‍ಸ್ಕೂಲಿನಿಂದ ಉತ್ತೀರ್ಣರಾಗಿ, ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಕಲಾವಿಭಾಗದಲ್ಲಿ ಪ್ರಥಮ ವರ್ಷವನ್ನು ಅಭ್ಯಸಿಸಿದರು. ಆಬಳಿಕ ಎಸ್.ಟಿ.ಸಿ. ಪರೀಕ್ಷೆಯಲ್ಲಿ, ಆ ಕಾಲದ ಮುಂಬಯಿ ಪ್ ...

                                               

ಚ ಮೂ ಕೃಷ್ಣಶಾಸ್ತ್ರಿ

ಶ್ರೀ ಚ ಮೂ ಕೃಷ್ಣಶಾಸ್ತ್ರಿಯವರು, ಮೂಲತಃ ಕರ್ನಾಟಕದ ದಕ್ಷಿಣಕನ್ನಡದವರು. ಸಂಸ್ಕೃತ, ಕನ್ನಡ, ಹಿಂದಿ, ಇಂಗ್ಲಿಷ್, ತುಳು, ಮತ್ತು ತೆಲುಗು ಮುಂತಾದ ಹಲವು ಭಾಷೆಗಳನ್ನು ಬಲ್ಲ ಶ್ರೀಯತರು, ಇತ್ತೀಚಿನವರೆಗೂ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದಲ್ಲಿ ಹಿರಿಯ ಸಲಹೆಗಾರರಾಗಿಯೂ ಸೇವೆ ಸಲ್ಲಿಸಿದ್ದರು ...

                                               

ಚಂದ್ರಕಾಂತ ಕುಸನೂರ

ಚಂದ್ರಕಾಂತ ಕುಸನೂರ ಅವರು ಕನ್ನಡದ ಖ್ಯಾತ ಸಾಹಿತಿಗಳು ಹಾಗು ರಂಗಕರ್ಮಿಗಳು.ಇವರು ೧೯೩೧ರಲ್ಲಿ ಕಲಬುರ್ಗಿಯ ಕುಸನೂರಲ್ಲಿ ಜನಿಸಿದರು. ಎಂ.ಎ; ಬಿ.ಇಡಿ ಪದವಿಗಳನ್ನು ಪಡೆದಿದ್ದಾರೆ.ಕಲಬುರ್ಗಿ ಹಿಂದಿ ಶಿಕ್ಷಣ ತರಬೇತಿ ಕಾಲೇಜಿನಲ್ಲಿ ಅಧ್ಯಾಪಕರಾಗಿದ್ದರು.ಕಲಬುರ್ಗಿಯಲ್ಲಿ "ರಂಗ ಮಾಧ್ಯಮ"ಎಂಬ ನಾಟಕ ಸಂಸ್ಥೆಯ ಸ ...

                                               

ಚಂದ್ರಶೇಖರ ಕಂಬಾರ

ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬ ...

                                               

ಚಂದ್ರಶೇಖರ ಪಾಟೀಲ

ಚಂದ್ರಶೇಖರ ಪಾಟೀಲ ಕನ್ನಡ ನಾಡಿನ ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ, ಆಡಳಿತಗಾರ, ಕನ್ನಡ ಹೋರಾಟಗಾರ ಹೀಗೆ ಬಹುಮುಖ ವ್ಯಕ್ತಿತ್ವದಿಂದ ಪ್ರಸಿದ್ಧರಾಗಿದ್ದಾರೆ. ಚಂದ್ರಶೇಖರ ಪಾಟೀಲರ ಕಾವ್ಯನಾಮ "ಚಂಪಾ".

                                               

ಚಂಪೂ

ಸಂಸ್ಕೃತ, ಕನ್ನಡಗಳಲ್ಲಿಯೂ ಇತರ ಕೆಲವು ಭಾರತೀಯ ಭಾಷೆಗಳಲ್ಲಿಯೂ ಚಂಪೂ ಎಂಬುದು ಗದ್ಯ ಮತ್ತು ಪದ್ಯಗಳೆರಡರನ್ನು ಒಳಗೊಂಡ, ಪ್ರಾಚೀನವೂ ಪ್ರಸಿದ್ಧವೂ ಆದ ಒಂದು ಸಾಹಿತ್ಯ ಪ್ರಕಾರ, ವಿಶಿಷ್ಟವಾದ ಕಾವ್ಯ ಪ್ರಕಾರ. ಬಹುತೇಕ ಪ್ರಾಚೀನ ಕನ್ನಡ ಕೃತಿಗಳು ಚಂಪೂ ರೂಪದಲ್ಲಿವೆ. ಸಾವಿರ ವರ್ಷಗಳಿಗೆ ಮೇಲ್ಪಟ್ಟ ಇತಿಹಾಸ ...

Free and no ads
no need to download or install

Pino - logical board game which is based on tactics and strategy. In general this is a remix of chess, checkers and corners. The game develops imagination, concentration, teaches how to solve tasks, plan their own actions and of course to think logically. It does not matter how much pieces you have, the main thing is how they are placement!

online intellectual game →