ⓘ Free online encyclopedia. Did you know? page 37                                               

ತಾವೇ ಸ್ವಯಂ ದೇವತೆಗಳು

ತಾವೇ ಸ್ವಯಂ ದೇವತೆಗಳು ಎಂಬುದು ಐಸಾಕ್ ಅಸಿಮೋವ್ ೧೯೭೨ರಲ್ಲಿ ರಚಿಸಿದ ಹ್ಯೂಗೋ ಮತ್ತು ನೆಬ್ಯುಲ ಪುರಸ್ಕೃತ ಇಂಗ್ಲಿಷ್ ವೈಜ್ಞಾನಿಕ ಕಾದಂಬರಿ. ಈ ಪುಸ್ತಕವು ಮೂರು ಭಾಗಗಳಲ್ಲಿ ವಿಂಗಡಿತವಾಗಿದೆ, ವಾಸ್ತವವಾಗಿ, ಇವು ನಿಯತಕಾಲಿಕೆಯಲ್ಲಿ ಮೂರು ಸಣ್ಣ ಕಥೆಗಳಾಗಿ ಪ್ರಕಟಗೊಂಡಿದ್ದವು. ಅಸಿಮೋವ್ ರವರು ತಮ್ಮ ಆತ್ ...

                                               

ಪೊನ್ನಿಯನ್ ಸೆಲ್ವನ್

ಪೊನ್ನಿಯನ್ ಸೆಲ್ವನ್ ತಮಿಳು:பொன்னியின் செல்வன் ಪೊನ್ನಿಯ ಪುತ್ರ" ಇದು ಕಲ್ಕಿ ಕೃಷ್ಣಮೂರ್ತಿಯವರು ಬರೆದ 20ನೇ ಶತಮಾನದ 2400 ಪುಟದ ತಮಿಳು ಐತಿಹಾಸಿಕ ಕಾದಂಬರಿ. 5 ಸಂಪುಟಗಳಲ್ಲಿ ಬರೆಯಲ್ಪಟ್ಟಿದೆ, ಇದು ಅರುಲ್ಮೋಳಿವರ್ಮನ್ ಕಥೆ. ತಮಿಳಿನಲ್ಲಿ ಇದುವರೆಗೆ ಬರೆದಿರುವುದರಲ್ಲೆಲ್ಲ ಪೊನ್ನಿಯನ್ ಸೆಲ್ವನ್ ...

                                               

ಮೃದುಲಾ (ಪುಸ್ತಕ)

ಮೃದುಲಾ - ಆತ್ಮದ ಹಕ್ಕಿಯ ಹಾಡು 2013ರಲ್ಲಿ ಪ್ರಕಟಿತವಾದ ಕಾದಂಬರಿ. ಲೇಖಕರಾದ ಇಂದ್ರಕುಮಾರ್ ಎಚ್.ಬಿ. ಅವರ ಮೊದಲ ಕಾದಂಬರಿ. ಇದು ಸಾಫ್ಟ್ ವೇರ್ ಪ್ರಪಂಚದಲ್ಲಿ ನಡೆಯುವ ಕಥೆ. ಗೌತಮ್ ನಿಷಾಧ್, ಮನಸ್ವಿ ಹಾಗೂ ಕಾತ್ಯಾಯಿನಿ ಈ ಕಾದಂಬರಿಯ ಮುಖ್ಯ ಪಾತ್ರಗಳು. ನಾ. ದಾಮೋದರ ಶೆಟ್ಟಿ ಅವರು ಬರೆದ ಮುನ್ನುಡಿಯಿಂ ...

                                               

ಸ್ವಪ್ನ ಸಾರಸ್ವತ (ಪುಸ್ತಕ)

ಸ್ವಪ್ನ ಸಾರಸ್ವತ ಕಾದಂಬರಿಯ ಮೊದಲ ಮುದ್ರಣ ಭಾಗ್ಯಲಕ್ಷ್ಮಿ ಪ್ರಕಾಶನದ ಮೂಲಕ ೨೦೦೯ರಲ್ಲಿ ಪ್ರಕಟವಾಯಿತು. ೪೯೬ ಪುಟಗಳ ಈ ಕಾದಂಬರಿಯ ಮೊದಲ ಮುದ್ರಣದ ಪ್ರತಿಗಳಿಗೆ ಭಾರತದಲ್ಲಿ ₹೩೨೫/- ಹಾಗೂ ವಿದೇಶಗಳಲ್ಲಿ US$೨೫ ಬೆಲೆ ನಿಗದಿ ಪಡಿಸಲಾಗಿದೆ. ಪುಸ್ತಕದ ಮುಖಪುಟ ವಿನ್ಯಾಸ ಚಂದ್ರನಾಥ ಆಚಾರ್ಯರವರದು. ೧/೮ ಡೆಮ ...

                                               

ನಾಡ ಗೀತೆ

ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ ಈ ಪದ್ಯವನ್ನು ೧೯೨೪ರಲ್ಲಿ ಕಿಶೋರಚಂದ್ರವಾಣಿ ಎಂಬ ಕಾವ್ಯನಾಮದಡಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ ...

                                               

ನುಡಿರಾಣಿಯ ಗುಡಿ ಕುವೆಂಪು

ಕವಿಗಳು ಕಾವ್ಯಾರಂಭದಲ್ಲಿ ತಮ್ಮ ತಮ್ಮ ಇಷ್ಟದೈವವನ್ನು, ಆಶ್ರಿತ ರಾಜರನ್ನು, ಕಾವ್ಯಾಧಿದೇವತೆಯಾದ ಸರಸ್ವತಿಯನ್ನು ಸ್ತುತಿಸುವುದು ಸಂಪ್ರದಾಯ. ಬಹುತೇಕ ಎಲ್ಲ ಸಂಸ್ಕೃತ ಮತ್ತು ಕನ್ನಡ ಕವಿಗಳು ಸರಸ್ವತಿಯನ್ನು ಸ್ತುತಿಸುತ್ತಾ ಬಂದಿದ್ದಾರೆ. ಪ್ರಾರಂಭದಲ್ಲಿ ಸೃಜನಾತ್ಮಕವಾಗಿದ್ದ ಸರಸ್ವತಿಯ ಸ್ತುತಿ ನಂತರ ಕಾ ...

                                               

ಶ್ಮಶಾನ ಕುರುಕ್ಷೇತ್ರ

ಶ್ಮಶಾನ ಕುರುಕ್ಷೇತ್ರ ರಾಷ್ಟ್ರಕವಿ ಕುವೆಂಪು ಅವರ ಒಂದು ಪ್ರಸಿದ್ದ ನಾಟಕ. ೧೯೩೧ರಲ್ಲಿ ರಚಿತವಾಗಿರುವ ಈ ನಾಟಕ ಮಹಾ ಯುದ್ಧದ ಪರಿಣಾಮಗಳನ್ನು ಬಿಚ್ಚಿಡುತ್ತದೆ. ಪ್ರತಿಮಾವಿಧಾನದಿಂದ ಸೃಷ್ಟಿಯಾಗಿರುವ ನಾಟಕ ’ಶ್ಮಶಾನ ಕುರುಕ್ಷೇತ್ರ’. ಯುದ್ಧದ ಪರಿಣಾಮವನ್ನು ತೀವ್ರತರವಾಗಿ ಕಟ್ಟಿಕೊಡುವ ನಾಟಕ ಅದು. ಮೊದಲನೆ ...

                                               

ರುದ್ರಪ್ರಯಾಗದ ಭಯಾನಕ ನರಭಕ್ಷಕ

ಪೂರ್ಣಚಂದ್ರ ತೇಜಸ್ವಿಯವರ ಕೃತಿ. ಈ ಲೇಖನ ಪೂರ್ಣಚಂದ್ರ ತೇಜಸ್ವಿಯವರ ಕೃತಿಯೊಂದನ್ನು ಕುರಿತದ್ದು ಅಲಕನಂದ ಹಾಗೂ ಮಂದಾಕಿನಿ ನದಿಗಳು ಸಂಗಮವಾಗುವ ತಾಣ ರುದ್ರಪ್ರಯಾಗ. ಸುಮಾರು ೪೨೫ಕ್ಕೂ ಹೆಚ್ಚು ಜನರನ್ನು ಕೊಂದಿತ್ತೆಂದು ಹೇಳಲಾದ ರುದ್ರಪ್ರಯಾಗದ ನರಭಕ್ಷಕ ಎಂದೇ ಖ್ಯಾತಿ ಹೊಂದಿದ ಒಂದು ಚಿರತೆಯ ಬಗ್ಗೆ ಇಂಗ ...

                                               

ಅನಿತಾ ದೇಸಾಯಿ

ಅನಿತಾ ಮಜುಂದಾರ್ ದೇಸಾಯಿ ಅವರು ಭಾರತೀಯ ಲೇಖಕಿ. ಅವರು ತಮ್ಮ ಬರಹಗಳಿಗಾಗಿ ಬೂಕರ್ ಪ್ರಶಸ್ತಿಗೆ ಮೂರು ಬಾರಿ ಆಯ್ಕೆಯಾಗಿದ್ದರು.ಅವರ ಫೈಯರ್ ಆನ್ ದಿ ಮೌಂಟೇನ್" ಕಾದಂಬರಿಗೆ ೧೯೭೮ರಂದು, ಭಾರತದ ರಾಷ್ಟ್ರೀಯ ಅಕಾಡೆಮಿ ಲೆಟರ್ಸ್ ಇಂದ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತು. ಅವರ "ದಿ ವಿಲೇಜ್ ಬೈ ದಿ ಸೀ" ಕ ...

                                               

ಅಮೃತ ಪ್ರೀತಮ್

ಅಮೃತಾ ಪ್ರೀತಮ್ ಇವರು ಪಂಜಾಬಿ ಭಾಷೆಯ ಪ್ರಮುಖ ಲೇಖಕರು ಮತ್ತು ಕವಿಯಿತ್ರಿ. ಇವರು ೨೦ನೇಯ ಶತಮಾನದ ಅಗ್ರಗಣ್ಯ ಪಂಜಾಬಿ ಲೇಖಕಿ. ಇವರ ಲೇಖನ, ಕವನ, ಕಾದಂಬರಿಗಳನ್ನು ಮೆಚ್ಚುವ ಜನರು ಭಾರತ-ಪಾಕಿಸ್ತಾನದ ಗಡಿಯ ಎರಡೂ ಗಡಿಗಳಾಚೆ ಇದ್ದಾರೆ. ೧೯೮೨ರಲ್ಲಿ ಇವರಿಗೆ ಜ್ಞಾನಪೀಠ ಪ್ರಶಸ್ತಿಯನ್ನು ಕೊಡಲಾಯಿತು.

                                               

ಆಚಾರ್ಯ ಕಾಲೇಕರ್

ಆಚಾರ್ಯ ಕಾಲೇಕರ್ ಕಾಕಾ ಕಾಲೇಕರ್ ಎಂದೇ ಪ್ರಸಿದ್ಧರಾದ ಇವರು ಮಹಾತ್ಮ ಗಾಂಧಿಯವರ ಪ್ರಮುಖ ಅನುಯಾಯಿಯಾಗಿದ್ದವರು.ಬೆಳಗಾವಿ ಜಿಲ್ಲೆಯ ಬೆಳಗುಂದಿ ಗ್ರಾಮದಲ್ಲಿ ಜನಿಸಿದ ಇವರು ಪುಣೆಯಲ್ಲಿ ವಿದ್ಯಾಭ್ಯಾಸ ಪೂರೈಸಿದರು.ಮುಂದೆ ಮಹಾತ್ಮ ಗಾಂಧಿಯವರ ಸಾಬರಮತಿ ಅಶ್ರಮ ಸೇರಿದರು. ಗಾಂಧಿಜಿಯವರ ಒತ್ತಾಸೆಯಿಂದ ಗುಜರಾತ್ ...

                                               

ಆಶಾಪೂರ್ಣ ದೇವಿ

ತಮ್ಮ ತ್ರಿವಳಿ ಕಾದಂಬರಿಗಳಾದ ಪ್ರಥೊಮ್ ಪ್ರತಿಶುತಿ, ಸ್ವರ್ಣಲತಾ ಮತ್ತು ಬಕುಲ್ ಕಥಾ ಮೂಲಕ ೧೨ನೆಯ ಶತಮಾನದ ಮೂರು ತಲೆಮಾರುಗಳ ಬೆಂಗಾಲಿ ಮಹಿಳೆಯರ ಜೀವನ ಚರಿತ್ರೆಯನ್ನು ಚಿತ್ರಿಸಿದ್ದಾರೆ.

                                               

ಇರಾವತಿ ಕರ್ವೆ

ಇರಾವತಿ ಕರ್ವೆ ಒಬ್ಬ ಪ್ರಸಿದ್ಧ ಶಿಕ್ಷಣ ತಜ್ಞೆ, ಲೇಖಕಿ ಮತ್ತು ಮಾನವಶಾಸ್ತ್ರಜ್ಞೆ. ಭಾರತದಲ್ಲಿ ಆಗಿನ್ನೂ ಮಾನವಶಾಸ್ತ್ರ ಎಂಬ ವಿಷಯವು ಶೈಶವಾವಸ್ಥೆಯಲ್ಲಿದ್ದಾಗ ಈ ವಿಷಯದಲ್ಲಿ ಸಾಧನೆ ಮಾಡಿದ ಪ್ರಥಮ ಭಾರತೀಯ ಮಹಿಳೆ ಇರಾವತಿ ಕರ್ವೆಯವರು.

                                               

ಉಮಾಶಂಕರ ಜೋಷಿ

ಉಮಾಶಂಕರ್ ಜೋಶಿ ಇವರು ಗುಜರಾತಿ ಬಾಷೆಯ ಲೇಖಕರು, ಚಿಂತಕರು ಮತ್ತು ಕವಿಗಳು. ೧೯೬೭ರಲ್ಲಿ ಇವರಿಗೆ ಜ್ಞಾನಪೀಠ ಪ್ರಶಸ್ತಿಯು ದೊರಕಿತು. ಗುಜರಾತ್ ರಾಜ್ಯದ ಸಬರ್ ಕಾಂತ ಜಿಲ್ಲೆಯ ಬಾಮ್ನ ಎಂಬಲ್ಲಿ ಜನಿಸಿದ ಉಮಾಶಂಕರ್ ಜೋಶಿ, ಮುಂಬಯಿ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತದಲ್ಲಿ ಎಂ.ಎ ಪಡೆದರು. ೧೯೨೯ರಿಂದ ೧೯೩೭ರವರ ...

                                               

ಉಮಾಶಂಕರ್ ಜೋಶಿ

ಉಮಾಶಂಕರ್ ಜೋಶಿ ಇವರು ಗುಜರಾತಿ ಬಾಷೆಯ ಲೇಖಕರು, ಚಿಂತಕರು ಮತ್ತು ಕವಿ. ೧೯೬೭ರಲ್ಲಿ ಇವರಿಗೆ ಜ್ಞಾನಪೀಠ ಪ್ರಶಸ್ತಿಯು ದೊರಕಿತು. ಗುಜರಾತ್ ರಾಜ್ಯದ ಸಬರ್‍ಕಾಂತ ಜಿಲ್ಲೆಯ ಬಾಮ್ನ ಎಂಬಲ್ಲಿ ಜನಿಸಿದ ಉಮಾಶಂಕರ್ ಜೋಶಿ, ಮುಂಬಯಿ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತದಲ್ಲಿ ಎಂ.ಎ ಪಡೆದರು. ೧೯೨೯ರಿಂದ ೧೯೩೭ರವರೆಗೆ ...

                                               

ಎ.ಆರ್.ಕೃಷ್ಣಶಾಸ್ತ್ರಿ

ಪ್ರೊ. ಎ. ಆರ್. ಕೃಷ್ಣಶಾಸ್ತ್ರಿ ಕನ್ನಡದ ಖ್ಯಾತ ವಿದ್ವಾಂಸ ಮತ್ತು ಸಾಹಿತಿಗಳೊಲ್ಲಬ್ಬರು. ಇವರ "ಬಂಗಾಳಿ ಕಾದಂಬರೀಕಾರ ಬಂಕಿಮ ಚಂದ್ರ" ಎಂಬ ಕೃತಿಗೆ ೧೯೬೧ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ. "ಕನ್ನಡಕುಲಸಾರಥಿ", "ಕನ್ನಡ ಕುಲಗುರು", ಎಂದು ಅವರ ಶಿಷ್ಯರುಗಳು ಮತ್ತು ಅಭಿಮಾನಿಗಳು ಕರೆಯುತ ...

                                               

ಎ.ಎನ್.ಮೂರ್ತಿರಾವ್

ಡಾ. ಎ.ಎನ್.ಮೂರ್ತಿ ರಾವ್ - ಕನ್ನಡದ ಖ್ಯಾತ ವಿಮರ್ಶಕ ಮತ್ತು ಸಾಹಿತಿ. ಶತಾಯುಷಿಯಾಗಿ ಮೂರು ಶತಮಾನಗಳಲ್ಲಿ ಬದುಕಿದ ವ್ಯಕ್ತಿ.

                                               

ಎಸ್.ಎಲ್. ಭೈರಪ್ಪ

ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂ ...

                                               

ಕೆ.ವಿ.ಸುಬ್ಬಣ್ಣ

ಕೆ.ವಿ.ಸುಬ್ಬಣ್ಣನವರಕುಂಟಗೋಡು ವಿಭೂತಿ ಸುಬ್ಬಣ್ಣ ಹುಟ್ಟೂರು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹೆಗ್ಗೋಡು. ೧೯೩೨ ಫೆಬ್ರವರಿ ೨೦ ರಂದು ಜನಿಸಿದ ಇವರು ಮುಂದೆ ಹೆಗ್ಗೋಡಿನಂತಹ ಚಿಕ್ಕ ಊರಿನಲ್ಲಿದ್ದುಕೊಂಡೇ ೧೯೪೯ ರಲ್ಲಿ ನೀಲಕಂಠೇಶ್ವರ ನಾಟ್ಯಸೇವಾ ಸಂಘ ನೀನಾಸಂರಂಗ ಸಂಸ್ಥೆಯನ್ನು ನಿರ್ಮಿಸಿ, ರಂಗ ಚಟುವಟಿ ...

                                               

ಗೀತಾ ನಾಗಭೂಷಣ

ಗೀತಾ ನಾಗಭೂಷಣ ಕನ್ನಡ ಸಾಹಿತ್ಯದ ಪ್ರಸಿದ್ಧ ಬರಹಗಾರ್ತಿಯರಲ್ಲೊಬ್ಬರು. ಮೊಘಲಾಯಿ ಪರಿಸರದ ಪ್ರಮುಖ ಲೇಖಕಿ ಎಂದು ಪ್ರಖ್ಯಾತರಾಗಿರುವ ನಾಡೋಜ ಗೀತಾ ನಾಗಭೂಷಣ, ತಮಗಿದ್ದ ಕಿತ್ತು ತಿನ್ನುವ ಬಡತನ, ಅಸಹಕಾರಕ ಪರಿಸರ, ಹೆಣ್ಣು ಮಕ್ಕಳ ನ್ನು ಶಾಲೆಗೆ ಕಳುಹಿಸದ ಸಾಮಾಜಿಕ ವ್ಯವಸ್ಥೆ ಇತ್ಯಾದಿಗಳನ್ನೆಲ್ಲಾ ದೃಢಸಂಕ ...

                                               

ಗೊರೂರು ರಾಮಸ್ವಾಮಿ ಅಯ್ಯಂಗಾರ್

ಗೊರೂರು ರಾಮಸ್ವಾಮಿ ಅಯ್ಯಂಗಾರ್ ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ರವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಕಾವ್ಯನಾಮ - ಸೀತಾತನಯ. ಸ್ವಾ ...

                                               

ಗೋಪಾಲಕೃಷ್ಣ ಅಡಿಗ

ಎಂ. ಗೋಪಾಲಕೃಷ್ಣ ಅಡಿಗ: - ಗೋಪಾಲಕೃಷ್ಣ ಅಡಿಗರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಗೇರಿ ಎಂಬ ಹಳ್ಳಿಯಲ್ಲಿ. ಪುರೋಹಿತ ಮನೆತನಕ್ಕೆ ಸೇರಿದ ಅಡಿಗರ ತಂದೆ ಸಂಸ್ಕೃತದಲ್ಲಿ ಶ್ಲೋಕಗಳನ್ನೂ, ಕನ್ನಡದಲ್ಲಿ ದೇಶಭಕ್ತಿಯ ಗೀತೆಗಳನ್ನೂ ರಚಿಸುತ್ತಿದ್ದರಂತೆ. ದಕ್ಷಿಣ ಕನ್ನಡ ಜಿಲ್ಲೆ ಯಕ್ಷಗಾನದ ...

                                               

ಡಿ.ಆರ್. ನಾಗರಾಜ್

ಡಿ.ಆರ್. ನಾಗರಾಜ್ 1954–1998 - ಕನ್ನಡದ ಖ್ಯಾತ ವಿಮರ್ಶಕ ಮತ್ತು ಸಾಹಿತಿ. ಇವರ "ಸಾಹಿತ್ಯ ಕಥನ" ಎಂಬ ಕೃತಿಗೆ ೧೯೯೯ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ."ಅಮೃತ ಮತ್ತು ಗರುಡ" ಇವರ ಇನ್ನೊಂದು ಪ್ರಸಿದ್ಧ ಕೃತಿಯಾಗಿದೆ.

                                               

ದೇವನೂರು ಮಹಾದೇವ

ದೇವನೂರು ಹುಟ್ಟಿದ್ದು 1948ರಲ್ಲಿ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೇವನೂರಿನಲ್ಲಿ. ದೇವನೂರು, ನಂಜನಗೂಡು ಮತ್ತು ಮೈಸೂರಿನಲ್ಲಿ ವಿದ್ಯಾಭ್ಯಾಸ. ಮೈಸೂರು ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿ ಪಡೆದ ಇವರು, ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. ಪದವಿಯನ್ನು ಪಡೆದಿದ್ದಾರೆ. ಕೆಲಕಾಲ ಮೈಸೂರಿನ ಸಿ.ಐ ...

                                               

ನಗೇಂದ್ರ

ಡಾ. ನಗೇಂದ್ರ. ಭಾರತೀಯ ಕಾವ್ಯಮೀಮಾಂಸೆಗೆ ರಸ ಸಿದ್ಧಾಂತ ಎಂಬ ವಿಶಿಷ್ಟ ಗ್ರಂಥವನ್ನು ನೀಡಿದ ಪ್ರಸಿದ್ಧ ವಿಮರ್ಶಕ. ವಿಮರ್ಶೆಗೆ ಪೌರಸ್ತ್ಯ ಹಾಗೂ ಪಾಶ್ಚಾತ್ಯ ಕಾವ್ಯಮೀಮಾಂಸೆಯ ಹಿನ್ನೆಲೆಯಲ್ಲಿ ಹೊಸ ಆಯಾಮವನ್ನೂ, ದೃಷ್ಟಿಯನ್ನೂ ನೀಡಿದ ಬಹುಮುಖ ಪ್ರತಿಭಾಶಾಲಿಯಾದ ಸಂಶೋಧಕ, ಸಂಪಾದಕ, ಅನುವಾದಕ, ಕವಿ, ಪ್ರಬಂ ...

                                               

ನಿಲಿನ ಅಬ್ರಹಾಂ

ನಿಲಿನ ಅಬ್ರಹಾಂ ಭಾರತದ ಕೇರಳದ ಬರಹಗಾರರು ಮತ್ತು ಅನುವಾದಕರು. ಅವರು Pabnaದಲ್ಲಿ ಜನಿಸಿದರು. ಬಂಗಾಳಿ ಭಾಷೆ, ರಾಜ್ಯಶಾಸ್ತ್ರ ಮತ್ತು ಇತಿಹಾಸಗಳಲ್ಲಿ ಸ್ನಾತಕೋತ್ತರ ಪದವಿಗಳನ್ನು ಪಡೆದುಕೊಂಡ ನಂತರ, ಅವರು ಕೇರಳಕ್ಕೆ ಮರಳಿ ಎರ್ನಾಕುಲಂ ಪ್ರದೇಶದ ಮಹಾರಾಜ ಕಾಲೇಜುನಲ್ಲಿ ಬಂಗಾಳಿ ಪ್ರಾಧ್ಯಾಪಕರಾಗಿ ಮತ್ತು ...

                                               

ಪಿ.ಲಂಕೇಶ್

ಪಿ.ಲಂಕೇಶ್, ಕನ್ನಡದ ಖ್ಯಾತ ಸಾಹಿತಿಗಳಲ್ಲೊಬ್ಬರು ಹಾಗೂ ಲಂಕೇಶ್ ಪತ್ರಿಕೆಯ ಸ್ಥಾಪಕ ಸಂಪಾದಕರು. ಕವಿ, ಕಥೆಗಾರ, ಕಾದಂಬರಿಕಾರ, ಅಂಕಣಕಾರ, ನಾಟಕಕಾರ, ನಟ, ನಿರ್ದೇಶಕ -ಹೀಗೆ ಬಹುಮುಖ ವ್ಯಕ್ತಿತ್ವವನ್ನು ಹೊಂದಿದವರು.ಇದು ಪತ್ರಿಕೋದ್ಯೋಗಿಯಾಗಿ ಹೆಸರು ಮಾಡಿರುವ ಲಂಕೇಶರು ಪ್ರಸಿದ್ದಿ ಪಡೆದದ್ದು ನಾಟಕಕಾರರ ...

                                               

ಪು.ತಿ.ನರಸಿಂಹಾಚಾರ್

ಪು.ತಿ. ನರಸಿಂಹಾಚಾರ್: - ಕನ್ನಡದ ಖ್ಯಾತ ವಿದ್ವಾಂಸ ಮತ್ತು ಸಾಹಿತಿ,ಗೀತನಾಟಕಕಾರರು, ಜಿಜ್ಞಾಸೆಯ ಕವಿ.ಪು.ತಿ.ನರಸಿಂಹಾಚಾರ್ ಅವರದು ಕನ್ನಡ ಸಾಹಿತ್ಯದಲ್ಲಿ ಬಲು ದೊಡ್ಡ ಹೆಸರು. ಜೀವನ ಹಾಗೂ ಸಾಹಿತ್ಯದಲ್ಲಿ ತುಂಬೊಲವನ್ನು ಹರಿಸಿದ, ಬದುಕು ಭಗವಂತನ ಕೃಪೆಯಿಂದ ಆದುದು ಎಂದು ಭಾವಿಸಿದ ಕವಿ. ನವೋದಯ ಸಾಹಿತ್ ...

                                               

ಪೂರ್ಣಚಂದ್ರ ತೇಜಸ್ವಿ

ಕೆ.ಪಿ.ಪೂರ್ಣಚಂದ್ರ ತೇಜಸ್ವಿ - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ...

                                               

ಫಿರಾಕ್ ಗೋರಕ್ ಪುರಿ

ರಘುಪತಿ ಸಹಾಯ್ ಫಿರಾಕ್ ಗೋರಖ್‍‍ಪುರಿ ಇವರು ಪ್ರಮುಖ ಉರ್ದು ಕವಿಗಳು. ಸಾಹಿರ್ ಲುಧಿಯಾನ್ವಿ, ಮಹಮ್ಮದ್ ಇಕ್ಬಾಲ್‍‍ರಂತಹ ಅನೇಕ ಹೆಸರಾಂತ ಉರ್ದು ಕವಿಗಳಿದ್ದ ಕಾಲದಲ್ಲಿ ಇವರು ಉತ್ತಮ ಉರ್ದು ಕವಿಗಳಾಗಿ ಪ್ರಸಿದ್ಧಿ ಪಡೆದರು. ಇವರ ಬೃಹತ್ ಕವನ ಸಂಕಲನ ಗುಲ್-ಏ-ನಗ್ಮಾ ಕ್ಕೆ ಜ್ಞಾನಪೀಠ ಪ್ರಶಸ್ತಿಯು ದೊರೆಯಿತ ...

                                               

ಬಿ. ಜಿ. ಎಲ್. ಸ್ವಾಮಿ

ಬಿ.ಜಿ.ಎಲ್.ಸ್ವಾಮಿಯವರು, ಕನ್ನಡದ ಪ್ರಸಿದ್ಧ ಸಾಹಿತಿ ಡಿ. ವಿ. ಗುಂಡಪ್ಪನವರ ಏಕಮಾತ್ರ ಪುತ್ರರು. ಮನೆಯಲ್ಲಿ ಸಾಹಿತ್ಯ, ಸಂಗೀತ, ಚಿಂತನಶೀಲತೆ ಗಾಳಿಯಲ್ಲೇ ಬೆರೆತುಹೋಗಿದ್ದವು. ಆದರೆ ಹಣಕಾಸಿನ ಸ್ಥಿತಿ ಅಷ್ಟೇನೂ ಚೆನ್ನಾಗಿರಲಿಲ್ಲ. ಸ್ವಾಮಿಗೆ ಐದು ವರ್ಷವಾಗಿದ್ದಾಗ ಅವರ ತಾಯಿ ತೀರಿಕೊಂಡರು. ಬೆಂಗಳೂರಿನ ...

                                               

ಮಾಸ್ತಿ ವೆಂಕಟೇಶ ಅಯ್ಯಂಗಾರ್

ಮಾಸ್ತಿ ವೆಂಕಟೇಶ ಅಯ್ಯಂಗಾರರು -ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಇವರು ಶ್ರೀನಿವಾಸ್ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.

                                               

ರಂ.ಶ್ರೀ.ಮುಗಳಿ

ರಂ. ಶ್ರೀ. ಮುಗಳಿ - ಕನ್ನಡದ ಖ್ಯಾತ ವಿದ್ವಾಂಸ ಮತ್ತು ಸಾಹಿತಿ. ಕವಿ, ಕಾದಂಬರಿಕಾರ, ಕಥಾಗಾರ, ನಾಟಕಕಾರ, ಪ್ರಬಂಧಕಾರ ಹಾಗೂ ವಿಮರ್ಶಕ. ಹೀಗೆ ಇವರು ಹಲವಾರು ಸಾಹಿತ್ಯ ಪ್ರಕಾರಗಳಲ್ಲಿ ಬರೆದಿದ್ದಾರೆ. ಇವರ "ಕನ್ನಡ ಸಾಹಿತ್ಯ ಚರಿತ್ರೆ" ಸಾಹಿತ್ಯಲೋಕದ ಮೈಲುಗಲ್ಲು.

                                               

ರಘುವೀರ್ ಚೌಧರಿ

ರಘುವೀರ್ ಚೌಧರಿ ಗುಜರಾತಿ ಸಾಹಿತಿ ಹಾಗೂ ವಿಮರ್ಶಕ. ಪತ್ರಿಕೆಗಳ ಅಂಕಣಕಾರ. ಅನೇಕ ಸಾಹಿತ್ಯಿಕ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇವರು ೫೧ನೇ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

                                               

ವಿ.ಸೀತಾರಾಮಯ್ಯ

೧೯೨೩ ರಿಂದ ೧೯೨೮ ರವರೆಗೆ ಮೈಸೂರಿನ ಶಾರದಾವಿಲಾಸ ಪ್ರೌಢಶಾಲೆನಲ್ಲಿ ಉಪಾಧ್ಯಾಯರಾಗಿದ್ದರು. ೧೯೨೮ ರಿಂದ ೧೯೫೫ ರವರೆಗೆ ವಿವಿಧ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದರು. ೧೯೫೬ರಿಂದ ೧೯೫೮ರ ವರೆಗೆ ಬೆಂಗಳೂರು ಆಕಾಶವಾಣಿ ನಿಲಯದ ಭಾಷಣ ವಿಭಾಗದ ಮುಖ್ಯಸ್ಥರಾಗಿದ್ದರು. ೧೯೬೪ರಿಂದ ೧೯೬ ...

                                               

ವಿನಾಯಕ ಕೃಷ್ಣ ಗೋಕಾಕ

ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಹಲವು ರೀತಿಯಲ್ಲಿ ಅದೃಷ್ಠವಂತರು. ಅವರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿ ...

                                               

ವೈದೇಹಿ

ವೈದೇಹಿ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಜಾನಕಿ ಶ್ರೀನಿವಾಸಮೂರ್ತಿಯವರು ಕನ್ನಡದ ಪ್ರಮುಖ ಲೇಖಕಿಯರಲ್ಲೊಬ್ಬರು. ಸಣ್ಣಕಥೆ, ಕಾವ್ಯ, ಕಾದಂಬರಿಗಳು, ಮಕ್ಕಳ ಸಾಹಿತ್ಯ, ಅನುವಾದ ಸಾಹಿತ್ಯ, ಪ್ರಬಂಧ ಮುಂತಾದವುಗಳಲ್ಲಿ ತೊಡಗಿಕೊಂಡಿದ್ದಾರೆ. ವಾಸಂತಿ ಎಂಬುದು ಇವರ ಮೂಲ ಹೆಸರು. ಸಾಹಿತ್ಯಕ್ಕಾಗಿ ಹಲವು ರ ...

                                               

ಶಂ.ಬಾ. ಜೋಷಿ

ಶಂ.ಬಾ. ಜೋಶಿ ಕನ್ನಡದ ಖ್ಯಾತ ವಿದ್ವಾಂಸ ಮತ್ತು ಸಾಹಿತಿ. ಇವರು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಗುರ್ಲಹೊಸೂರು ಗ್ರಾಮದಲ್ಲಿ ೪-೧-೧೮೯೬ರಲ್ಲಿ ಜನಿಸಿದರು. ೧೯೧೪ರಲ್ಲಿ ಮಲಪ್ರಭಾ ನದಿಗೆ ಮಹಾಪೂರ ಬಂದಾಗ ಗುರ್ಲಹೊಸೂರು ಜಲಮಯವಾಯಿತು. ಜೊತೆಗೆ ತಂದೆಯ ಸಾವು. ಹೀಗಾಗಿ ಜೋಶಿಯವರು ಅಜ್ಜಿಯ ಮನೆಯಾದ ಪುಣೆ ...

                                               

ಶಂಕರ ಮೊಕಾಶಿ ಪುಣೇಕರ

ಶಂಕರ ಮೊಕಾಶಿ ಪುಣೇಕರ್ ಅವರು ಕನ್ನಡದ ಅತ್ಯಂತ ಸ್ವೋಪಜ್ಞ ಕವಿ-ಕಾದಂಬರಿಕಾರ-ವಿಮರ್ಶಕ. ಕನ್ನಡ, ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಗಳ ಮಹಾನ್ ವಿದ್ವಾಂಸರಾದ ಶಂಕರ ಮೊಕಾಶಿ ಪುಣೇಕರರು ಮೇ ೮, ೧೯೨೮ರಂದು ಧಾರವಾಡದಲ್ಲಿ ಹುಟ್ಟಿ ಅಲ್ಲಿಯೇ ತಮ್ಮ ಶಿಕ್ಷಣವನ್ನೆಲ್ಲ ಮುಗಿಸಿದರು. ಬಿ.ಎ ಪಡೆದ ನಂತರ ನಾಲ್ಕು ವರ್ ...

                                               

ಶಂಕರ್ ಮೊಕಾಶಿ ಪುಣೇಕರ್

ಶಂಕರ ಮೊಕಾಶಿ ಪುಣೇಕರ್ - ಕನ್ನಡದ ಖ್ಯಾತ ಕವಿ ಮತ್ತು ಸಾಹಿತಿ. ಆಂಗ್ಲ ಪ್ರಾಧ್ಯಾಪಕರೂ, ಸಂಸ್ಕೃತ ವಿಧ್ವಾಂಸರೂ, ಕನ್ನಡ ಲೇಖಕರೂ ಆದ ಪುಣೇಕರ್ ಅವರು ಇಂಗ್ಲಿಷ್ ನಲ್ಲಿ ೨೦ ಕೃತಿಗಳನ್ನು ಬರೆದಿರುವರು. ಕನ್ನಡದ ಮಟ್ಟಿಗೆ ಅವರು ಹೆಸರಾಗಿರುವುದು ವಿಮರ್ಶೆ ಮತ್ತು ಕಾದಂಬರಿಗಳಿಂದ. "ಗಂಗವ್ವ ಗಂಗಾಮಾಯಿ", "ನ ...

                                               

ಶಾಂತಿನಾಥ ದೇಸಾಯಿ

ಶಾಂತಿನಾಥದೇಸಾಯಿ ಕನ್ನಡ ಕಾದಂಬರಿ ಲೋಕಕ್ಕೆ ನವ್ಯಮಾರ್ಗವನ್ನು ತಂದವರು ಎಂದು ಪ್ರಖ್ಯಾತರಾದವರು. ಅವರು ಪ್ರಯೋಗಶೀಲತೆಯನ್ನು ಕನ್ನಡದ ಸಣ್ಣಕತೆ, ಪ್ರಬಂಧಗಳು, ವಿಮರ್ಶೆ ಮುಂತಾದ ಕ್ಷೇತ್ರಗಳಲ್ಲಿಯೂ ತೋರಿಸಿ ಸುಮಾರು ನಾಲ್ಕು ದಶಕಗಳಷ್ಟು ಕಾಲ ಕನ್ನಡದ ಮೇಲ್ಪಂಕ್ತಿಯ ಬರಹಗಾರರೆಂದು ಮಾನ್ಯತೆಯನ್ನು ಪಡೆದವರು.

                                               

ಎಲ್. ಎಸ್. ಶೇಷಗಿರಿ ರಾವ್

ಎಲ್.ಎಸ್.ಶೇಷಗಿರಿರಾವ್ ಅವರು ೧೯೨೫ ಫೆಬ್ರುವರಿ ೧೬ರಂದು ಬೆಂಗಳೂರಿನಲ್ಲಿ ಜನಿಸಿದರು. ಮೂಲತಃ ದೇಶಪಾಂಡೆ ಮನೆತನದವರಾದ ಇವರ ತಂದೆ, ಲಕ್ಷ್ಮೇಶ್ವರ ಸ್ವಾಮಿರಾಯರು. ಶೇಷಗಿರಿರಾಯರು, ಸೆಂಟ್ರಲ್ ಕಾಲೇಜಿ ನಲ್ಲಿ ಬಿ.ಏ.ಗೌರವ ಪದವಿ ಪರೀಕ್ಷೆಯಲ್ಲಿ ಪ್ರಥಮ ತರಗತಿಯಲ್ಲಿ ಉತ್ತೀರ್ಣರಾದರು. ಎಚ್.ವಿ. ನಂಜುಂಡಯ್ಯ ...

                                               

ಶ್ರೀರಂಗ

ಆದ್ಯ ರಂಗಾಚಾರ್ಯ - ಕನ್ನಡದ ಪ್ರಖ್ಯಾತ ವಿದ್ವಾಂಸ, ನಾಟಕಕಾರ ಮತ್ತು ಸಾಹಿತಿ. ಇವರ "ಕಾಳಿದಾಸ" ಎಂಬ ಕೃತಿಗೆ ೧೯೭೧ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ. ಆದ್ಯ ರಂಗಾಚಾರ್ಯರ ಮೂಲ ಹೆಸರು ಆರ್.ವಿ.ಜಾಗೀರದಾರ.

                                               

ಸಾರಾ ಜೋಸೆಫ್

ಸಾರಾ ಜೋಸೆಫ್ ಅವರು ಮಲೆಯಾಳಂ ಕಾದಂಬರಿ ಹಾಗೂ ಸಣ್ಣಕಥೆ ಬರಹಗಾರ್ತಿ. ಇವರು ೧೯೪೬ರಲ್ಲಿ ಕೇರಳದಲ್ಲಿ ಜನಿಸಿದರು. ಅವರ ವಆಲಹಾಯುಡ್ ಪೆನ್ಮಾಕಲ್ ಕಾದಂಬರಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದಿದ್ದಾರೆ. ೨೦೧೪ರ ಸಂಸತ್ ಚುನಾವಣೆಯನ್ನು ತ್ರಿಶೂರ್ನಿಂದ ಸ್ಪರ್ಧಿಸಿದರು.

                                               

ಸು.ರಂ.ಎಕ್ಕುಂಡಿ

ಸು.ರಂ. ಎಕ್ಕುಂಡಿ - ಕನ್ನಡದ ಅತ್ಯಂತ ಶ್ರೇಷ್ಠ ಕಥನ ಕವನಗಳ ಕವಿ ಮತ್ತು ಸಾಹಿತಿ.ಇವರ ಪೂರ್ಣ ಹೆಸರು ಸುಬ್ಬಣ್ಣ ರಂಗಣ್ಣ ಎಕ್ಕುಂಡಿ. ಇವರು ಹುಟ್ಟಿದ್ದು ೧೯೨೩ ಜನವರಿ ೨೦ರಂದು, ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ. ೧೯೪೪ರಲ್ಲಿ ಬಿ.ಎ. ಪದವಿ ಪಡೆದ ಎಕ್ಕುಂಡಿಯವರು ಉತ್ತರ ಕನ್ನಡ ಜಿಲ್ಲೆಯ ಬಂಕಿಕೊಡ್ಲ ...

                                               

ನಾಕುತಂತಿ

ನಾಕುತಂತಿ - ವರಕವಿ ದ.ರಾ.ಬೇಂದ್ರೆಯವರ ಕವನ ಸಂಕಲನ. ಇದಕ್ಕಾಗಿ ಬೇಂದ್ರೆಯವರಿಗೆ ರಲ್ಲಿ ಜ್ಞಾನಪೀಠ ಪ್ರಶಸ್ತಿ ದೊರಕಿದೆ. ನಾಕು ತಂತಿ ಮರದಲ್ಲಿರುವ ಹಣ್ಣು ಪಕ್ವವಾಗಬೇಕಾದರೆ ಅದು ಬಿಸಿಲನ್ನು ಉಣ್ಣಬೇಕು. ಗುರುದೇವ ರವೀಂದ್ರನಾಥ ಠಾಕೂರರನ್ನು ಉದ್ದೇಶಿಸಿ ಬರೆದ ಕವನದಲ್ಲಿ, ಬೇಂದ್ರೆ ಇದನ್ನೇ" ಬಿಸಿಲ್ಹಣ್ ...

                                               

ಅಕ್ಷರಬ್ರಹ್ಮಯೋಗಃ

ಅರ್ಜುನ ಉವಾಚ: ಕಿಂ ತದ್ಬ್ರಹ್ಮ ಕಿಮಧ್ಯಾತ್ಮಂ ಕಿಂ ಕರ್ಮ ಪುರುಷೋತ್ತಮ । ಅಧಿಭೂತಂ ಚ ಕಿಂ ಪ್ರೋಕ್ತಮಧಿದೈವಂ ಕಿಮುಚ್ಯತೇ ।।೧।। ಅರ್ಜುನನು ಇಂತೆಂದನು - ಹೇ ಪುರುಷೋತ್ತಮ! ಆ ಬ್ರಹ್ಮವು ಯಾವುದು? ಅಧ್ಯಾತ್ಮವು ಯಾವುದು? ಕರ್ಮವು ಯಾವುದು? ಯಾವುದಕ್ಕೆ ಅಧಿಭೂತವೆಂದು ಹೆಸರು? ಅಧಿದೈವವೆಂಬುದು ಯಾವುದು? A ...

                                               

ಅಭಿಮನ್ಯು

ಅಭಿಮನ್ಯು ಮಹಾಭಾರತದಲ್ಲಿ ಅರ್ಜುನ ಮತ್ತು ಸುಭದ್ರೆಯರ ಮಗ. ಮಹಾಭಾರತ ಯುದ್ಧದಲ್ಲಿ ದ್ರೋಣಾಚಾರ್ಯರು ರಚಿಸಿದ ಚಕ್ರವ್ಯೂಹವನ್ನು ಭೇದಿಸಿ, ಒಳಗೆ ನುಗ್ಗಿ ಅನೇಕ ವೀರಾಧಿ-ವೀರರನ್ನು ಕೊಂದು, ದ್ರೋಣ, ಕರ್ಣ, ದುರ್ಯೋಧನ, ದುಃಶಾಸನ ಮುಂತಾದ ಅತಿರಥ-ಮಹಾರಥರಿಗೆ ಸಮನಾಗಿ ಹೋರಾಡಿ ನಂತರ, ವಂಚನೆಗೊಳಗಾಗಿ ಚಕ್ರವ್ಯ ...

                                               

ಅವೆಸ್ತ

ಪ್ರ.ಶ.ಪೂ. 6ನೆಯ ಶತಮಾನದಲ್ಲಿ ಪ್ರವಾದಿ ಜರತುಷ್ಟ್ರ ತನ್ನ ಉಪದೇಶಗಳನ್ನು ಪ್ರಚಾರ ಮಾಡುತ್ತಿದ್ದ. ಆ ಧರ್ಮಾವಲಂಬಿಗಳ ಪೈಕಿ ಅನೇಕರು ಈಗ ಭಾರತದಲ್ಲಿ ಬಾಳುತ್ತಿದ್ದಾರೆ. ಇರಾನ್ ದೇಶ ಅವರ ಹಳೆಯ ತವರು ಮನೆ;

                                               

ಏಕ ಶ್ಲೋಕೀ ರಾಮಾಯಣ ಮತ್ತು ಮಹಾಭಾರತ

ಏಕ ಶ್ಲೋಕೀ ರಾಮಾಯಣ: ಆದೌ ರಾಮ ತಪೋವನಾಭಿಗಮನಂ ಹತ್ವಾ ಮೃಗಂ ಕಾಂಚನಂ| ೧ ವೈದೇಹೀ ಹರಣಂ ಜಟಾಯು ಮರಣಂ ಸುಗ್ರೀವ ಸಂಭಾಷಣಂ|| ೨ ವಾಲಿನಿರ್ಹನನಂ ಸಮುದ್ರ ತರಣಂ ಲಂಕಾಪುರೀ ದಾಹನಂ| ೩ ಪಶ್ಚಾದ್ರಾವಣಕುಂಭಕರ್ಣ ಮಥನಂ ಏತದ್ಧಿ ರಾಮಾಯಣಂ|| ೪ *ನಂತರ ರಾಮನು ಸುಗ್ರೀವನ ಅಣ್ಣ ಮತ್ತು ಶತ್ರು ವಾಲಿಯನ್ನು ವಧಿಸಿದನು ...

Free and no ads
no need to download or install

Pino - logical board game which is based on tactics and strategy. In general this is a remix of chess, checkers and corners. The game develops imagination, concentration, teaches how to solve tasks, plan their own actions and of course to think logically. It does not matter how much pieces you have, the main thing is how they are placement!

online intellectual game →