Back

ⓘ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ



                                               

ಕೆ. ಎಸ್. ಭಗವಾನ್

ಪ್ರೊ. ಕೆ. ಎಸ್. ಭಗವಾನ್ ಅವರು ಒಬ್ಬ ವಿಮರ್ಶಕ, ಅನುವಾದಕ ಹಾಗೂ ಚಿಂತಕ. ಮೈಸೂರಿನ ಮಹಾರಾಜ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿದ್ದರು. ಬಂಡಾಯ ವಿಮರ್ಶೆಯ ಮೊದಲ ಮತ್ತು ಮುಖ್ಯ ವಿಮರ್ಶಕರು. ವಿಮರ್ಶೆಯಲ್ಲಿ ಅಂತರ್ ಶಿಸ್ತೀಯ ಅಧ್ಯಯನಗಳನ್ನು ಪ್ರಾರಂಭಿಸಿದವರು. ಸರಳ ಮದುವೆ ಚಳವಳಿಯಲ್ಲಿ ನೂರಾರು ಲಗ್ನಗಳನ್ನು ನೆರವೇರಿಸಿದ್ದಾರೆ. ಅವರು ಮೈಸೂರಿನ ಕುವೆಂಪು ನಗರದಲ್ಲಿ ವಾಸವಾಗಿದ್ದಾರೆ.

                                               

ಹಿ. ಚಿ. ಬೋರಲಿಂಗಯ್ಯ

ಡಾ. ಹಿ.ಚಿ.ಬೋರಲಿಂಗಯ್ಯ ಅವರು ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ಹಿತ್ತಲಪುರ ಗ್ರಾಮದಲ್ಲಿ ಅಕ್ಟೋಬರ್ 25, 1955ರಂದು ಜನಿಸಿದರು. ತಂದೆ ಚಿಕ್ಕಣ್ಣ, ತಾಯಿ ಕಾಳಮ್ಮ.

                                               

ತಲೆದಂಡ

ತಲೆದಂಡ ಗಿರೀಶ್ ಕಾರ್ನಾಡ್ ಬರೆದ 1990 ರ ಕನ್ನಡ ನಾಟಕವಾಗಿದ್ದು, 12 ನೇ ಶತಮಾನದಲ್ಲಿ ತೀವ್ರವಾದ ಪ್ರತಿಭಟನೆ ಮತ್ತು ಸುಧಾರಣಾ ಆಂದೋಲನದ ಬಗ್ಗೆ ಮಾತನಾಡಲಾದ ಚಳುವಳಿಯ ಬಗ್ಗೆ ನಾಟಕವಾಗಿದೆ. ಅವರಿಗೆ 1994 ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ಕನ್ನಡ ಭಾಷೆಯಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ನೀಡಲಾಯಿತು, ಮತ್ತು 1998 ರಲ್ಲಿ ಅವರ ಸಾಹಿತ್ಯ ಕಾರ್ಯಕ್ಕಾಗಿ ಜ್ಞಾನಪೀಠ ಪ್ರಶಸ್ತಿಯನ್ನು ಪಡೆದರು.

                                               

ವೆಂಕಟರಾಜ ಪುಣಿಂಚಿತ್ತಾಯ ಪಿ

1936 ಅಕ್ಟೋಬರ್ 10ರಂದು ಕಾಸರಗೋಡಿನ ಬೆಳ್ಳೂರಿನ ಪುಂಡೂರು ಮನೆತನದಲ್ಲಿ ಜನಿಸಿದ ವೆಂಕಟರಾಜ ಪುಣಿಂಚಿತ್ತಾಯ,ಇವರ ತಂದೆಯ ಹೆಸರು ದಿ.ದಾಮೋದರ್ ಪುಣಿಂಚಿತ್ತಾಯ,ತಾಯಿ ಸರಸ್ವತಿ,ಪತ್ನಿ ವನಿತಾ, ಓರ್ವ ಪುತ್ರ, ಇಬ್ಬರು ಪುತ್ರಿಯರು. ಕರ್ನಾಟಕ ತುಳು ಅಕಾಡಮಿಯ ಸದಸ್ಯರಾಗಿ, ತುಳು ನಿಘಂಟು ಯೋಜ ನೆಯ ಸಂಪಾದಕೀಯ ಸಲಹಾ ಮಂಡಳಿಯ ಸದಸ್ಯರಾಗಿ, ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸಮಿತಿಯ ಸದಸ್ಯರಾಗಿ, ಕೇರಳ ಸ್ಟೇಟ್ ಆರ್ಕಿವ್ಸ್ ಡಿಪಾರ್ಟ್‌ಮೆಂಟ್‌ನ ಸದಸ್ಯರಾಗಿ, ಕೇರಳ ಕನ್ನಡ ಪಠ್ಯಪುಸ್ತಕ ಸಮಿತಿಯ ಸದಸ್ಯರಾಗಿ, ಕಾಸರಗೋಡು ಕನ್ನಡ ಲೇಖಕರ ಸಂಘದ ಕಾರ್ಯದರ್ಶಿಯಾಗಿ, ಸಾಕ್ಷರತಾ ಕನ್ನಡ ಪಠ್ಯ ಪುಸ್ತಕ ಸಮಿತಿಯ ದ.ಕ. ಜಿಲ್ಲೆ ಹಾಗೂ ಕೇರಳ ರಾಜ್ಯದ ಸದಸ್ಯರಾಗಿ ಸೇವೆ ಸಲ್ಲಿಸಿದ ಪುಣಿಂಚಿತ್ತಾಯರು, ಕೇರಳ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ಇತ್ತೀಚೆಗಷ್ ...

                                               

ಕೇಶವರೆಡ್ಡಿ ಹಂದ್ರಾಳ

ಕೇಶವರೆಡ್ಡಿಯವರು 7ನೇ ತರಗತಿಯಲ್ಲಿ ರ್‍ಯಾಂಕ್ ಪಡೆದರು. ನಂತರ ಬೆಂಗಳೂರಿನ ಚಿಕ್ಕಪೇಟೆಯಲ್ಲಿದ್ದ ಭಾರತೀಯ ವಿದ್ಯಾಶಾಲೆಗೆ ಸೇರಿದರು. ವಾಟಾಳ್ ನಾಗರಾಜ್ ಅವರ ಪರಿಚಯವಾಗಿ ಕನ್ನಡಪರ ಚಟುವಟಿಕೆಗಳಲ್ಲಿ ತೊಡಗಿಕೊಂಡರು. ಆನಂದರಾವ್ ಸರ್ಕಲ್‍ನಲ್ಲಿದ್ದ ಎಸ್.ಜೆ.ಆರ್.ಸಿ.ಯಲ್ಲಿ ಪಿ.ಯು.ಸಿ.ಗೆ ಸೇರಿಕೊಂಡರು. ಆ ಸಮಯದಲ್ಲಿ ಜೆ.ಪಿ. ಚಳವಳಿಯಲ್ಲಿ ಭಾಗವಹಿಸಿದರು. ದಲಿತ, ರೈತ ಚಳವಳಿ ಹಾಗೂ ಗೋಕಾಕ್ ಚಳವಳಿಯಲ್ಲೂ ಭಾಗವಹಿಸಿದರು. 1981ರಲ್ಲಿ ಪ್ರಥಮ ದರ್ಜೆಯಲ್ಲಿ ಅರ್ಥಶಾಸ್ತ್ರದಲ್ಲಿ ಎಂ.ಎ. ಪಾಸಾದರು.

                                               

ಅ.ಲ.ನರಸಿಂಹನ್‌

ಕನ್ನಡ ಕಲಾಲೋಕದಲ್ಲಿ ಕಳೆದ ಮೂರು ದಶಕದಿಂದ ನಡೆಯುವ ಯಾವುದೇ ಘಟನೆಗೆ ಸಾಕ್ಷಿ ಪ್ರಜ್ಞೆಯಾಗುತಿದ್ದವರು ಅಗ್ರಹಾರದ ಲಕ್ಷ್ಮಿನರಸಿಂಹನ್. ಕಲಾವಲಯದಲ್ಲಿ ಅ.ಲ.ನರಸಿಂಹನ್ ಎಂದೆ ಸುಪರಿಚಿತರು. ಕಲಾಪ್ರದರ್ಶನ ಆತ್ಮೀಯರಿಗೆ ಅಲನ. ಕಲಾಶಿಬಿರ,ಕಲಾ ಪುಸ್ತಕದ ಲೋಕಾರ್ಪಣೆ, ಅದು ಎಲ್ಲಿಯೇ ನಡೆಯಲಿ ಅವರು ಅಲ್ಲಿ ಅವರು ಹಾಜರು. ಕಲಾವಿಮರ್ಶೆ ಕಲಾಇತಿಹಾಸ ಅವರ ಹೃದಯಕ್ಕೆ ಹತ್ತಿರ. ಕಲಾಪ್ರಪಂಚವು ಒಬ್ಬ ಸಕ್ರಿಯ ಸಹೃದಯಿಯನ್ನು ಮೊನ್ನೆ ಶುಕ್ರವಾರ ಕಳೆದುಕೊಂಡಿತು. ಕಲಾ ಪ್ರಪಂಚದ ದಾಖಲೀಕರಣದ ಸರದಾರರವರು.ಉತ್ತಮ ಛಾಯಾಗ್ರಾಹಕ. ನೂರಾರು ಕಲಾವಿದರ ಅಸಂಖ್ಯ ಚಿತ್ರಗಳು ಅವರ ಕ್ಯಾಮೆರಾ `ಚಿಪ್ನಲ್ಲಿ ಸೆರೆಯಾಗಿವೆ. ಅನೇಕ ವರ್ಷಗಳವರೆಗೆ ತೆಗೆದ ಅವರು ಚಿತ್ರದ ರೀಲುಗಳು ಕಿಲೋ ಮೀಟರ್‌ಗಟ್ಟಲೆ ಉದ್ದ ಚಾಚಿಕೊಳ್ಳುತ್ತವೆ.`ಅವರೊಬ್ಬ ಚಿತ್ರಕಲಾ ವಿಶ್ವಕೋಶವಾಗಿದ್ದರು ...

                                               

ಕೃಪಾಕರ - ಸೇನಾನಿ

ಕೃಪಾಕರ ಮತ್ತು ಸೇನಾನಿ ಭಾರತದ ಕರ್ನಾಟಕದ ವನ್ಯಜೀವಿ ಛಾಯಾಗ್ರಾಹಕರು. ಅವರು ನ್ಯಾಷನಲ್ ಜಿಯಾಗ್ರಫಿಕ್ ಚಾನೆಲ್ಗಾಗಿ ವೈಲ್ಡ್ ಡಾಗ್ ಡೈರೀಸ್ ಎಂಬ ವನ್ಯಜೀವಿ ಚಲನಚಿತ್ರವನ್ನು ನಿರ್ಮಿಸಿದ್ದಾರೆ. ಈ ಸಾಕ್ಷ್ಯಚಿತ್ರಕ್ಕಾಗಿ ಅವರು ವಿಶ್ವ ಮಟ್ಟದ ಪ್ರಸಿದ್ಧ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಕೃಪಾಕರ ಅವರು ಮೈಸೂರಿನ ಡಿ ಬಾನುಮಯ್ಯ ಕಾಲೇಜಿನಲ್ಲಿ ವ್ಯವಹಾರ ಆಡಳಿತವನ್ನು ಅಧ್ಯಯನ ಮಾಡಿದರು, ಅಲ್ಲಿ ಅವರು ಮೈಸೂರು ವಿಶ್ವವಿದ್ಯಾಲಯದ ಪರವಾಗಿ ಕ್ರಿಕೆಟ್ ಆಡಿದ್ದರು. ಸೇನಾನಿ ಹೆಗ್ಡೆ ಅವರೊಂದಿಗೆ ವೃತ್ತಿಪರವಾಗಿ ಛಾಯಾಗ್ರಹಣವನ್ನು ತೆಗೆದುಕೊಳ್ಳುವ ಮೊದಲು ಅವರು ಮಂಗಳೂರಿನಲ್ಲಿ ಮತ್ತು ನಂತರ ಬೆಂಗಳೂರಿನಲ್ಲಿ ಪತ್ರಕರ್ತರಾಗಿಯೂ ಕೆಲಸ ಮಾಡಿದ್ದಾರೆ. ಸೇನಾನಿ ಹೆಗ್ಡೆ ಮೈಸೂರಿನ ಜಯಚಮರಾಜೇಂದ್ರ ಕಾಲೇಜ್ ಆಫ್ ಎಂಜಿನಿಯರಿಂಗ್‌ನಿಂದ ಸಿವಿಲ್ ಎಂಜಿನಿಯ ...

                                               

ಗಂಗರಾಂ ಚಂಡಾಳ

ಗಂಗರಾಂ ಚಂಡಾಳ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ಅನುವಾದಕ, ಚತುರ್‍ಭಾಷಾ ಪರಿಣತ, ಕಲಾವಿದ, ಬಂಡಾಯ ಸಾಹಿತಿ-ಹೀಗೆ ಬಹುಮುಖ ವ್ಯಕ್ತಿತ್ವವನ್ನು ಹೊಂದಿದವರು. ಇವರ ಕವನಗಳು ಹಿಂದಿ ಹಾಗೂ ಬಂಗಾಲಿ ಭಾಷೆಗೆ ಅನುವಾದಗೊಂಡಿವೆ.

                                               

ತೋನ್ಸೆ ಮಾಧವ ಅನಂತ ಪೈ

ಟಿ.ಎಮ್.ಎ.ಪೈ, ತೋನ್ಸೆ ಮಾಧವ ಅನಂತ. ವೈದ್ಯ, ಶಿಕ್ಷಣ ಹಾಗೂ ಆರ್ಥಿಕ ತಜ್ಞ, ಸಮಾಜ ಸುಧಾರಕ. ದಕ್ಷಿಣ ಕನ್ನಡದಲ್ಲಿ ಬ್ಯಾಂಕಿಂಗ್ ಉದ್ದಿಮೆಯನ್ನು ಸಣ್ಣದಾಗಿ ಆರಂಭಿಸಿ ಮಹತ್ತಾಗಿ ಬೆಳೆಸಿದ ಧೀರ.

                                               

ಕೆ ಎಸ್ ಡಿ ಎಲ್ ಚಂದ್ರು

ಕೆ ಎಸ್ ಡಿ ಎಲ್ ಚಂದ್ರು ಬೆಂಗಳೂರಿನ ಸಾಮಾನ್ಯ ಮಧ್ಯಮ ವರ್ಗದ ಕುಟುಂಬದಲ್ಲಿ ಎಂ.ಹೊನ್ನಯ್ಯ ಮತ್ತು ಲಕ್ಷಮ್ಮ ಎಂಬ ದಂಪತಿಗಳ ದ್ವಿತೀಯ ಪುತ್ರನಾಗಿ 20-5-1963 ರಲ್ಲಿ ಜನಿಸಿದರು. ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಉದ್ಯಮ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಚಂದ್ರು ಕಳೆದ ನಾಲ್ಕು ದಶಕಗಳಿಂದ ನಿರಂತರವಾಗಿ ಕಾರ್ಮಿಕ ರಂಗಭೂಮಿ,ಕಾಲೇಜು ರಂಗಭೂಮಿ,ಹವ್ಯಾಸಿ ರಂಗಭೂಮಿಯಲ್ಲಿ ಕ್ರಿಯಾಶೀಲವಾಗಿರುವ ನಟ -ನಿರ್ದೇಶಕ -ಸಂಘಟಕ.ಕೆ ಎಸ್ ಡಿ ಎಲ್ ಚಂದ್ರು ವಿಶೇಷವಾಗಿ ಹೆಸರಾಂತ ಹವ್ಯಾಸಿ ರಂಗತಂಡ ರೂಪಾಂತರಕ್ಕೆ ಕನ್ನಡ ಸಾಹಿತ್ಯ ಲೋಕದ ಪ್ರಸಿದ್ಧ ಲೇಖಕರಾದ ಕುವೆಂಪು,ಶಿವರಾಮ ಕಾರಂತ,ಪಿ ಲಂಕೇಶ್,ಪೂರ್ಣಚಂದ್ರ ತೇಜಸ್ವಿ,ಶಾಂತರಸ,ಪ್ರಭಾಕರ ಶಿಶಿಲ ಮುಂತಾದವರ ಕತೆ,ಕಾವ್ಯ,ಕಾದಂಬರಿಗಳ ರಂಗ ರೂಪಗಳನ್ನು ಈ ನಾಡಿನಾದ್ಯಂ ...

                                               

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ೨೦೧೧–೨೦೨೦

ರಾಜ್ಯೋತ್ಸವ ಪ್ರಶಸ್ತಿ ಕರ್ನಾಟಕ ಸರ್ಕಾರದ ವತಿಯಿಂದ ನೀಡಲಾಗುವ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ. ವಿವಿಧ ಕ್ಷೇತ್ರಗಳ ಗಣ್ಯರನ್ನು ಆಯ್ದು ಅವರಿಗೆ ಪ್ರಶಸ್ತಿ ನೀಡಲಾಗುತ್ತದೆ. ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರತಿ ವರ್ಷ ನವೆಂಬರ್ ೧ರಂದು ಬೆಂಗಳೂರಿನಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳು ಪ್ರದಾನ ಮಾಡುತ್ತಾರೆ. ಪ್ರಶಸ್ತಿಯು ಒಂದು ಲಕ್ಷ ರೂಪಾಯಿಯ ಗೌರವಧನ, ೨೫ಗ್ರಾಂ ಚಿನ್ನದ ಪದಕ, ಶಾಲು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ. ಇದಲ್ಲದೆ ಅರ್ಹ ಪುರಸ್ಕೃತರಿಗೆ ಸರಕಾರದ ವತಿಯಿಂದ ನಿವೇಶನಗಳನ್ನು ನೀಡುವ ಕ್ರಮವೂ ಜಾರಿಯಲ್ಲಿದೆ. ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಸಾಮಾನ್ಯವಾಗಿ ಅಕ್ಟೋಬರ್ ೩೧ರ ಸಂಜೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಪ್ರಕಟಿಸುತ್ತಾರೆ.

                                               

ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿ

ಪ್ರಾಥಮಿಕ ಶಿಕ್ಷಣ ಹೆಡಿಯಾಲದಲ್ಲಿ, ಪ್ರೌಢ ಶಿಕ್ಷಣ ಸುಣಕಲ್ಲಬಿದರಿಯಲ್ಲಿ, ಸಿರಿಗೆರೆಯಲ್ಲಿ ತತ್ತ್ವಶಾಸ್ತ್ರ ವಿಷಯದಲ್ಲಿ ಪಿಯುಸಿ ಮತ್ತು ಬಿಎ ಕಾಲೇಜು ಶಿಕ್ಷಣದಲ್ಲಿ ಚಿನ್ನದ ಪದಕದೊಂದಿಗೆ ಪ್ರಥೆಮ ಶ್ರೇಣಿಯಲ್ಲಿ ಉತ್ತೀರ್ಣ. ೧೯೭೪ ರಲ್ಲಿ ತತ್ತ್ವಶಾಸ್ತ್ರ ವಿಷಯದಲ್ಲಿಯೆ ಸ್ನಾತಕೋತ್ತರ ಪದವಿ ಮೈಸೂರು ವಿಶ್ವವಿದ್ಯಾನಿಲಯ ಮೈಸೂರಿನಲ್ಲಿ ಚಿನ್ನದ ಪದಕದೊಂದಿಗೆ ಪ್ರಥೆಮ ಶ್ರೇಣಿಯಲ್ಲಿ ಉತ್ತೀರ್ಣ.

                                     

ⓘ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಕನ್ನಡದ ಸಾಹಿತ್ಯ ಕೃತಿಗಳಿಗೆ ನೀಡಲಾಗುವ ವಾರ್ಷಿಕ ಸಾಹಿತ್ಯ ಪ್ರಶಸ್ತಿ ಆಗಿದೆ. ಕನ್ನಡ ಸಾಹಿತ್ಯದ ಕವನ, ಕಾದಂಬರಿ, ಸಣ್ಣ ಕಥೆ, ವಿಮರ್ಶೆ, ಪ್ರವಾಸ ಬರವಣಿಗೆ, ಅನುವಾದ, ಮಕ್ಕಳ ಬರವಣಿಗೆ ಮುಂತಾದ ವಿವಿಧ ಪ್ರಕಾರಗಳಲ್ಲಿ ಪ್ರಕಟವಾದ ಪುಸ್ತಕಗಳಿಗೆ 1965ರಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ.

                                     

1. ಪ್ರಶಸ್ತಿಯ ವಿವರ

1965ನೇ ಸಾಲಿನಲ್ಲಿ ಮೊದಲ ಬಾರಿಗೆ ಈ ಪ್ರಶಸ್ತಿಗಳನ್ನು ನೀಡಲಾಯಿತು. ಆರಂಭದಲ್ಲಿ ಕೇವಲ ನಾಲ್ಕೈದು ವಿಭಾಗಗಳಲ್ಲಿ ನೀಡಲಾಗುತ್ತಿದ್ದ ಈ ಪ್ರಶಸ್ತಿಯನ್ನು ಈಗ 21 ವಿಭಾಗಗಳಿಗೆ ವಿಸ್ತರಿಸಲಾಗಿದೆ. ಪುಸ್ತಕ ಬಹುಮಾನ, ದತ್ತಿನಿಧಿ ಪ್ರಶಸ್ತಿ ಮತ್ತು ಗೌರವ ಪ್ರಶಸ್ತಿ ಎಂದು ಮೂರು ರೀತಿಯ ಗೌರವಗಳನ್ನು ಸಾಹಿತ್ಯ ಅಕಾಡೆಮಿ ನೀಡುತ್ತಿದೆ. ಪ್ರಶಸ್ತಿ ನೀಡಲಾಗುವ 21 ವಿಭಾಗಗಳು ಈ ಕೆಳಗಿನಂತಿವೆ:

                                     

2. ದಶಕವಾರು ಪ್ರಶಸ್ತಿಗಳ ಪಟ್ಟಿ

  • ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ೧೯೮೧–೧೯೯೦
  • ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ೧೯೯೧–೨೦೦೦
  • ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ೧೯೬೫–೧೯೭೦
  • ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ೨೦೧೧–೨೦೨೦
  • ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ೨೦೦೧–೨೦೧೦
  • ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ೧೯೭೧–೧೯೮೦
Free and no ads
no need to download or install

Pino - logical board game which is based on tactics and strategy. In general this is a remix of chess, checkers and corners. The game develops imagination, concentration, teaches how to solve tasks, plan their own actions and of course to think logically. It does not matter how much pieces you have, the main thing is how they are placement!

online intellectual game →